LATEST ARTICLES

ಸಿಎಂ ಯಡಿಯೂರಪ್ಪ ಕುಟುಂಬದಿಂದ ಭ್ರಷ್ಟಾಚಾರ ನಡೆದ ಆರೋಪ, ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು, ಸೆಪ್ಟೆಂಬರ್ 23: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಪಾರ್ಟ್ಮೆಂಟ್ ಕಾಮಗಾರಿಯಲ್ಲಿ ಬಿಡಿಎ ಆಯುಕ್ತರ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬ ಸದಸ್ಯರು ಲಂಚ ಪಡೆದಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಹಾಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರು...

ಖಾಸಗಿ ಶಾಲೆಗಳ ಆರ್.ಆರ್. ನವೀಕರಣ: ಶೀಘ್ರ ಸಭೆ- ಸುರೇಶ್‌ ಕುಮಾರ್‌

ಬೆಂಗಳೂರು: ಖಾಸಗಿ ಶಾಲೆಗಳ ನೋಂದಣಿ ನವೀಕರಣಕ್ಕೆ ಸಂಬಂಧಿಸಿದಂತೆ ಕೊರೋನಾ ಸಂದಭದಲ್ಲಿ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸಲು ಅಗ್ನಿ ಶಾಮಕ ದಳವೂ ಸೇರಿದಂತೆ ಅಧಿಕಾರಿಗಳ ಸಭೆಯನ್ನು ಇಷ್ಟರಲ್ಲಿಯೇ ನಡೆಸಿ ಅಗತ್ಯ ವಿನಾಯಿತಿ ನೀಡಲು ಸೂಚಿಸಲಾಗುವುದು ಎಂದು ಸಚಿವ ಎಸ್. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಸೋಮವಾರದಿಂದ...

ಸಚಿವ ಸುರೇಶ್ ಕುಮಾರ್ ಆಶಯದಂತೆ ಚೌಕಾಬಾರ ಬಿಟ್ಟು ಪತ್ರಿಕೆ ಓದುತ್ತಿರುವ ವಾಹನ ಚಾಲಕರು

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು, ನಿರ್ದೇಶನಾಲಯಗಳು, ಅಕಾಡೆಮಿಗಳಿರುವ ನಗರದ ಅಂಬೇಡ್ಕರ್ ವೀಧಿಯ ವಿಶ್ವೇಶ್ವರಯ್ಯ ಟವರ್ಸ್ ಆವರಣದಲ್ಲಿ ಮುಖ್ಯದ್ವಾರದ ಸನಿಹದಲ್ಲಿ ನಿತ್ಯವೂ ವಿರಾಮದ ಸಮಯದಲ್ಲಿ ಚೌಕಾಬಾರ ಆಡುತ್ತಾ ಕುಳಿತಿರುತ್ತಿದ್ದ ವಿವಿಧ ಅಧಿಕಾರಿಗಳ ಕಾರು ಚಾಲಕರಿಗೆ ಅನುಕೂಲವಾಗುವಂತೆ ಪ್ರಾಥಮಿಕ ಮತ್ತು...

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹಣ ಕಡಿತ ಘೋರ ಅನ್ಯಾಯ: ಈಶ್ವರ ಖಂಡ್ರೆ

ಬೆಂಗಳೂರು, ಸೆ.16: ಕರ್ನಾಟಕದ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದ್ದು, ಈ ಭಾಗದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಆರೋಪಿಸಿದ್ದು, ಬಜೆಟ್...

ವಿಧಾನ ಮಂಡಲದ ಅಧಿವೇಶನ: ಸರ್ಕಾರದ ವೈಫಲ್ಯ ಬಯಲು ಮಾಡಲು ಕಾಂಗ್ರೆಸ್ ಶಾಸಕಾಂಗ ಸಭೆ ತೀರ್ಮಾನ

ಬೆಂಗಳೂರು : ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನವನ್ನು ಸರ್ಕಾರದ ವೈಫಲ್ಯಗಳನ್ನು ಬಯಲು ಮಾಡುವ ವೇದಿಕೆಯನ್ನಾಗಿ ಮಾಡಿಕೊಳ್ಳಲು ಕಾಂಗ್ರೆಸ್ ಶಾಸಕಾಂಗ ಸಭೆ ತೀರ್ಮಾನಿಸಿದೆ. ಕೊರೊನಾ ನಿರ್ವಹಣೆ, ಡಿ.ಜೆ. ಹಳ್ಳಿ ಗಲಭೆ, ಡ್ರಗ್ಸ್ ಹಗರಣ ಸೇರಿದಂತೆ ರಾಜ್ಯದ ಕಾನೂನು ಸುವ್ಯವಸ್ಥೆ, ಪ್ರವಾಹ, ಸುಗ್ರೀವಾಜ್ಞೆ...

ಕೆ.ಸಿ ಜನರಲ್ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ಸುಸಜ್ಜಿತ ಮಾಡ್ಯೂಲರ್ ಐಸಿಯು

ಬೆಂಗಳೂರು: ಮಲ್ಲೇಶ್ವರದ ಕೆ.ಸಿ ಜನರಲ್ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ಕೋವಿಡ್ ಮಾಡ್ಯೂಲರ್ ಐಸಿಯು ಘಟಕವನ್ನು ಸ್ಥಾಪಿಸಲಾಗಿದ್ದು, ಅದು ಇನ್ನು ಹತ್ತು ದಿನಗಳಲ್ಲಿ ಕಾರ್ಯಾರಂಭ ಮಾಡಲಿವೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಸರಕು ಸಾಗಣೆ ಕಂಟೇನರ್ ಗಳಲ್ಲಿ...