Home ವಾಣಿಜ್ಯ

ವಾಣಿಜ್ಯ

ಬೆಂಗಳೂರು: ರಫೇಲ್ ವಿಚಾರವನ್ನಿಟ್ಟುಕೊಂಡು ಹೆಚ್ ಎ ಎಲ್ ಸಾಮರ್ಥ್ಯ ದ ಬಗ್ಗೆ ಟೀಕೆ ಮಾಡಿದ್ರಿಂದ ಸಹಜವಾಗಿ ಬೇಸರವಾಗಿದೆ. ಆದ್ರೇ‌ ನಾವು ಈ‌ ವಿಚಾರದಲ್ಲಿ ಸ್ಥೈರ್ಯ ಕಳೆದುಕೊಂಡಿಲ್ಲ ಎಂದು ಹೆಚ್ಎಎಲ್ ಅಧ್ಯಕ್ಷ ಮಾಧವನ್ ರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧ ಫ್ರಾನ್ಸ್ ಜೊತೆ ಒಪ್ಪಂದಕ್ಕೆ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ರು. ಯಲಹಂಕ ವಾಯುನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾಧವನ್,...
ಬೆಂಗಳೂರು: ದೇಶಿಯ ತಂತ್ರಜ್ಞಾನದಿಂದ ಹೆಚ್ಎಎಲ್ ತಯಾರಿಸಿರುವ ತೇಜಸ್ ಲಘು‌ ಯುದ್ದ ವಿಮಾನ ದೇಶದ ರಕ್ಷಣಾ ಶಕ್ತಿಯನ್ನು ಹೆಚ್ಚಿಸಲಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ವಿಶ್ವಾಸ ವ್ಯಕ್ತಪಡಿಸಿದ್ರು. ಏರ್ ಶೋ ಪ್ರದರ್ಶನದ ವೇಳೆ ಭಾರತೀಯ ವಾಯುಪಡೆಯ ಹೆಮ್ಮೆಯ ಲೋಹದ ಹಕ್ಕಿ ತೇಜಸ್ ಹಗುರ ಯುದ್ಧ ವಿಮಾನದಲ್ಲಿ ಸೇನಾಪಡೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಹ ಪೈಲಟ್...
ಬೆಂಗಳೂರು: ಇತ್ತೀಚೆಗೆ ಮಾನ್ಯವರ್ ನ ‘ಎಥ್ನಿಕ್ ವೀಕ್ ‘ಅಭಿಯಾನವನ್ನು ಬಿಡುಗಡೆ ಮಾಡಿದ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ದೀಪಾವಳಿ ಹಬ್ಬ ಹಾಗೂ ಅದರ ಸಂಭ್ರಮ ಜತೆಗೆ ತನ್ನ ನೆಚ್ಚಿನ ಎಥ್ನಿಕ್ ವೇರ್ ಕುರಿತು ಮಾತು ಹಂಚಿಕೊಂಡರು. ಹಬ್ಬದ ಸಂಭ್ರಮ ಹಾಗೂ ಅದರ ಉತ್ಸವದ ಕುರಿತು ಮಾತನಾಡಿದ ವಿರಾಟ್ ಕೊಹ್ಲಿ ‘ದೀಪಾವಳಿ ಸಮಯದಲ್ಲಿ ಧನ್ತರಸ್ ನಿಂದ...
ಬೆಂಗಳೂರು: ನಾಯಿಗಳ ಕಳ್ಳತನದ ಬಗ್ಗೆ ಆಗಾಗ ಸುದ್ಧಿಗಳನ್ನು ನಾವು ಕೇಳಿದ್ದೇವೆ. ಆದ್ರೆ, ಪಕ್ಷಿಗಳನ್ನು ಕದಿಯುತ್ತಾರಾ? ಹೌದು ಎಚ್‌ಎಎಲ್ ಮಾರುಕಟ್ಟೆಯಲ್ಲಿ ಪಕ್ಷಗಳ ಕಳ್ಳತನವಾಗಿದೆ. ಭಾರೀ ಬೆಲೆ ಬಾಳುವ ಅಮೇರಿಕನ್ ಹಾಗೂ ಆಫ್ರಿಕನ್ ಪಕ್ಷಿಗಳನ್ನು ಎಚ್‌ಎಎಲ್ ಮಾರುಕಟ್ಟೆಯಲ್ಲಿ ಅಪಹರಿಸಲಾಗಿದೆ. ಹಕ್ಕಿ ವ್ಯಾಪಾರಿ ಪ್ರದೀಪ್ ಯಾದವ್ ಎಂಬುವವರ ಅಂಗಡಿಯಿಂದ ಸುಮಾರು ಆರು ಲಕ್ಷ ಮೌಲ್ಯದ ವಿದೇಶಿ ಹಕ್ಕಿಗಳನ್ನು ಕದ್ದೊಯ್ಯಲಾಗಿದೆ. ಇದರಲ್ಲಿ...
ಬೆಂಗಳೂರು: ಭಾರತದ ಅತ್ಯಂತ ವಿಶ್ವಾಸಾರ್ಹ ಬ್ರಾಂಡ್ ಆದ ಸ್ಯಾಮ್‍ಸಂಗ್ ಇಂದು, ಅದ್ಭುತ ವಿನ್ಯಾಸ, ಶಕ್ತಿಶಾಲಿ ಹಿಂಬದಿ ಮೂರು ಕ್ಯಾಮೆರಾ, ಕಣ್ಣುಕುಕ್ಕುವ ಹೊಸ ಬಣ್ಣ ಹಾಗೂ ಶ್ರೇಷ್ಠ ಕ್ಷಮತೆಯ ಗೆಲಾಕ್ಸಿ ಎ7 ಸ್ಮಾರ್ಟ್‍ಫೋನ್ ಬಿಡುಗಡೆ ಮಾಡಿದೆ. ಗೆಲಾಕ್ಸಿ ಎ7 ಅನ್ನು ಗ್ರಾಹಕರ ಒಳತೋಟಿಯನ್ನು ಆಧರಿಸಿ ಅಭಿವೃದ್ಧಿಪಡಿಸಲಾಗಿದ್ದು, ಪ್ರಸ್ತುತ ಸಹಸ್ರಮಾನದ ಪೀಳಿಗೆಯ ಶೇಕಡ 50ರಷ್ಟು ಭಾರತೀಯರು ತಮ್ಮ ಸ್ಮಾರ್ಟ್‍ಫೋನ್...
ತುಮಕೂರು: ಇಸ್ರೇಲ್ ಮಾದರಿ ಕೃಷಿ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆಕೃತಿಸ್ ಸಂಸ್ಥೆ ಹೊಸ ಪ್ರಯತ್ನಕ್ಕೆ ಮುಂದಾಗಿದೆ ಎಂದು ಸಂಸ್ಥೆಯ ಮಾರುಕಟ್ಟೆ ವ್ಯವಸ್ಥಾಪಕ ಅಶೋಕ್ ತಿಳಿಸಿದರು. ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಶೋಕ್, ಕೃಷಿ ಕ್ಷೇತ್ರದ ಬಗ್ಗೆ ಆಕೃತಿಸ್ ಸಂಸ್ಥೆ ರೂಪಿಸಿರುವ ಹೊಸ ಯೋಜನೆಗಳ ಕುರಿತು ಮಾಹಿತಿ ನೀಡಿದರು. ರಾಜ್ಯ ಸರ್ಕಾರ ತುಮಕೂರು ಜಿಲ್ಲೆಯಲ್ಲಿ ಇಸ್ರೇಲ್ ತಂತ್ರಜ್ಞಾನ ಅಡಳವಡಿಕೊಂಡು...
ಬೆಂಗಳೂರು: ಗುಣಮಟ್ಟದ ಔಷಧ ಉತ್ಪಾದನೆ ಹೆಚ್ಚಿಸಿ, ವಾಣಿಜ್ಯೀಕರಣಗೊಳಿಸಿದರೆ 'ಬೆಂಗಳೂರು ಔಷಧ ಹಬ್' ಆಗುವುದರಲ್ಲಿ ಅನುಮಾನವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಅರಮನೆ ರಸ್ತೆಯಲ್ಲಿ ನಿರ್ಮಿಸಿರುವ ಔಷಧ ನಿಯಂತ್ರಣ ಇಲಾಖೆಯ ಬೃಹತ್ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಔಷಧ ತಯಾರಕರ ಜವಾಬ್ಧಾರಿ ದೊಡ್ಡದು. ನಿಮ್ಮ ಔಷಧಿಗೆ ಪ್ರತ್ಯೇಕ ಲ್ಯಾಬರೇಟರಿ ಇರಬೇಕು. ಈ ನಿಟ್ಟಿನಲ್ಲಿ ಪ್ರತ್ಯೇಕ ಕಟ್ಟಡ ನಿರ್ಮಾಣ...
ನವದೆಹಲಿ: ರಾಜ್ಯದಲ್ಲಿರುವ ಸುಮಾರು 70 ಲಕ್ಷ ಹೆಕ್ಟೇರ್ ಒಣ ಭೂಮಿಯಲ್ಲಿ ಕೃಷಿ ಕೈಗೊಂಡಿರುವ, 60 ಲಕ್ಷ ರೈತರ ಜೀವನ ಮಟ್ಟವನ್ನು ಸುಧಾರಿಸಲು ಈ ಭೂಮಿಯಲ್ಲಿ ಕೈಗೊಳ್ಳುವ ಸಹಜ ಕೃಷಿಯ ಉತ್ತೇಜನಕ್ಕಾಗಿ 1000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ನೀಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಕೇಂದ್ರ ಕೃಷಿ ಸಚಿವರಾದ ರಾಧಾ ಮೋಹನ್ ಸಿಂಗ್ ರನ್ನು...
ನವದೆಹಲಿ: ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ತನ್ನದೇ ರೀತಿಯಲ್ಲಿ ತಯಾರಿ ನಡೆಸಿದ್ದು, ಕೇಂದ್ರದಲ್ಲಿ ಆಡಳಿತ ರೂಢ ಪಕ್ಷ ಮುಂಗಾರು ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವ ಮೂಲಕ ರೈತರಿಗೆ ಕೊಡಿಗೆ ನೀಡಿದೆ. ಕೇಂದ್ರದ ಎನ್‌ಡಿಎ ಸರ್ಕಾರ ಮುಂಗಾರಿನ  14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿದ್ದು, ಈ ಮೂಲಕ ಅತಿವೃಷ್ಟಿ, ಅನಾವೃಷ್ಟಿಯಿಂದ ಕಂಗೆಟ್ಟಿದ್ದ ರೈತರಿಗೆ ಸೂಕ್ತ...
ನವದೆಹಲಿ: ವಾಟ್ಸಾಪ್‌ನಲ್ಲಿ ಹರಿದಾಡುವ ಫಾರ್ವಡ್ ಮೆಸೇಜ್‌ಗಳಿಂದ ಆಗುತ್ತಿರುವ ಹಿಂಸಾಚಾರ ತಡೆಗಟ್ಟುವ ನಿಟ್ಟಿನಲ್ಲಿ ವಾಟ್ಸಾಪ್ ಸಂಸ್ಥೆ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಸರ್ಕಾರಕ್ಕೆ ಸಂಸ್ಥೆ ತಿಳಿಸಿದೆ. ವಾಟ್ಸಾಪ್ ವೇದಿಕೆಯ ದುರ್ಬಳಕೆ ತಡೆಗಟ್ಟುವ ನಿಟ್ಟಿನಲ್ಲಿ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಾಹಿತಿ ತಂತ್ರಜ್ಞಾನ ಇಲಾಖೆ ವಾಟ್ಸಾಪ್ ಸಂಸ್ಥೆಗೆ ಪತ್ರ ಬರೆದಿತ್ತು. ಪತ್ರಕ್ಕೆ ಉತ್ತರ ನೀಡಿರುವ ವಾಟ್ಸಾಪ್ ಸಂಸ್ಥೆ, ನಮ್ಮ ವೇದಿಕೆಯನ್ನು ಬಳಸಿಕೊಂಡು...

Call for Authors

- Call for Authors -

Recent Posts

  Breaking news