ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ ನಡೆಸಲು ತೀಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಕಟಿಸಿದರು. ಇಂದು ಮಧ್ಯಾಹ್ನ ಕಂಠೀರವ ಕ್ರೀಡಾಂಗಣದಲ್ಲಿ ಪುನೀತ್ ಅವರ ಸಹೋದರರಾದ ಶಿವರಾಜ್ ಕುಮಾರ್ ಮತ್ತ ರಾಘವೇಂದ್ರ ರಾಜ್ ಕುಮಾರ್ ಅವರೊಂದಿಗೆ ಈ ಬಗ್ಗೆ ಇಂದು ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು...
ಬೆಂಗಳೂರು: ಪ್ರೈಮ್ ವಿಡಿಯೋ ತನ್ನ ಮುಂಬರುವ ಟ್ರಾವೆಲ್ ಕಾಮಿಡಿ ಡ್ರಾಮಾ ರತ್ನನ್ ಪ್ರಪಂಚ ಬಿಡುಗಡೆಯನ್ನು ಅಕ್ಟೋಬರ್ 22, 2021 ರಂದು ಸೇವೆಯಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಸಿನಿಮಾದಲ್ಲಿ ಕನ್ನಡದ ಜನಪ್ರಿಯ ನಟ ಧನಂಜಯ್ ಜೊತೆಯಲ್ಲಿ ಮುಖ್ಯ ಪಾತ್ರದಲ್ಲಿ ರೆಬಾ ಮೋನಿಕಾ ಜಾನ್, ಉಮಾಶ್ರೀ, ರವಿಶಂಕರ್, ಅನು ಪ್ರಭಾಕರ್, ಪ್ರಮೋದ್, ವೈನಿಧಿ ಜಗದೀಶ್, ಅಚ್ಯುತ್ ಕುಮಾರ್...
ಬೆಂಗಳೂರು: ಸಂಗೀತ ಮಾಂತ್ರಿಕ, ಸ್ವರ ಸಾಮ್ರಾಟ,ನಾದಬ್ರಹ್ಮ ಹಂಸಲೇಖರಿಗೆ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎನ್ ವೀರಸ್ವಾಮಿ ತರಾಟೆ ತೆಗೆದುಕೊಂಡು ಬುದ್ದಿ ಮಾತು ಹೇಳಿದ್ದರು.ಕನ್ನಡ ಚಿತ್ರರಂಗದ ಮೈಲ್ ಸ್ಟೋನ್ ಸಿನಿಮಾ ಪ್ರೇಮಲೋಕ ಚಿತ್ರೀಕರಣದ ವೇಳೆ ಈ ಘಟನೆ ನಡೆದಿತ್ತು. ಅದು 80 ರ ದಶಕ.ಕನ್ನಡ ಚಿತ್ರರಂಗ ಹೊಸ ಆಯಾಮದತ್ತಾ ತಿರುಗುತ್ತಿದ್ದ ಸಮಯ.ರಾಜ್ ಕುಮಾರ್,ವಿಷ್ಣುವರ್ಧನ್, ಶಂಕರ್ ನಾಗ್,ಅಂಬರೀಷ್ ಮಿಂಚುತ್ತಿದ್ದ...
ಬೆಂಗಳೂರು, ಆಗಸ್ಟ್ 16: ಡಾ: ರಾಜ್ ಕುಮಾರ್ ಲರ್ನಿಂಗ್ ಆ್ಯಪ್ ಮೂಲಕ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಸರಸ್ವತಿಯ ಪಾವಿತ್ರ್ಯತೆಯನ್ನು ಹೊಂದಿ ಪರಮಹಂಸದಂತೆ ಬಹಳ ಎತ್ತರಕ್ಕೆ ಏರಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ರೂಪಿಸಲಾಗಿರುವ ಡಾ. ರಾಜ್ ಕುಮಾರ್ ಶೈಕ್ಷಣಿಕ ಆ್ಯಪ್ ನ್ನು ಇಂದು ಅವರು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.21 ನೇ ಶತಮಾನ ಜ್ಞಾನವಂತರಿಗೆ...
Bengaluru: Free food Kits were distributed on Sunday for supporting actors of Sandalwood who are facing hardship due to the COVID-19 pandemic. DyCM & State COVID task force head Dr.C.N.Ashwatha Narayana symbolically distributed food Kits donated by Bharat Gowda Charitable...
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಜ್ಯೂ ಚಿರು ಆಗಮನದಿಂದಾಗಿ ಸರ್ಜಾ ಫ್ಯಾಮಿಲಿ, ಸ್ನೇಹಿತರು, ಕನ್ನಡ ಚಿತ್ರರಂಗ, ಹಾಗು ಚಿರು ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.. ಚಿರು ಕಳೆದುಕೊಂಡು ಇಂದಿಗೆ 137 ದಿನಗಳು ಕಳೆದೋಗಿದೆ. ಚಿರು...
ತುಮಕೂರು: ಬಾಲಿವುಡ್ ನಟಿ ಕಂಗನಾ ರಾಣವತ್ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸರಿಗೆ ಎಫ್ ಐ ಆರ್ ದಾಖಲಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ಕಳೆದ ಸೆಪ್ಟೆಂಬರ್ 25 ರಂದು ಹೈಕೋರ್ಟ್ ವಕೀಲ, ತುಮಕೂರು ನಿವಾಸಿ ರಮೇಶ್ ನಾಯಕ್ ಕಂಗನಾ ರಾಣವತ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಕಂಗನಾ ರಾಣವತ್...
ಬೆಂಗಳೂರು: ಕೋವಿಡ್ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರರಂಗದ ನೆರವಿಗೆ ಧಾವಿಸಿರುವ ರಾಜ್ಯ ಸರಕಾರವು, ಎಲ್ಲ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಲು ನಿರ್ಧರಿಸಿದೆ. ಚಿತ್ರರಂಗದ ಪ್ರಮುಖರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಬುಧವಾರ ಚರ್ಚೆ ನಡೆಸಿದ್ದರು. ಆ ವೇಳೆ ಎಲ್ಲ ಸಮಸ್ಯೆಗಳ ಮಾಹಿತಿ ಪಡೆದಿದ್ದ ಅವರು ಈ ಸಮಸ್ಯೆಗಳ ಪರಿಹಾರದ ನಿಟ್ಟಿನಲ್ಲಿ ರಚನಾತ್ಮಕ ಮಾತುಕತೆ ನಡೆಸುವಂತೆ...
ಬೆಂಗಳೂರು: ಕೋವಿಡ್-19 ಕಾರಣದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕನ್ನಡ ಚಿತ್ರರಂಗದ 40 ಪೋಷಕ ಕಲಾವಿದರಿಗೆ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಅಲಿಯನ್ಸ್ ವಿಶ್ವವಿದ್ಯಾಲಯ ವತಿಯಿಂದ ಆರ್ಥಿಕ ನೆರವು ಕೊಡಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸಿನಿಮಾ ಹಾಗೂ ಕಿರುತೆರೆಯ ಸುಮಾರು 40 ಕಲಾವಿದರಿಗೆ ಅಲಿಯನ್ಸ್ ವಿಶ್ವವಿದ್ಯಾಲಯ ನೀಡಿದ ಹಣಕಾಸು ನೆರವಿನ ಜತೆಗೆ ಪ್ರಶಂಸನಾ ಯತ್ರವನ್ನು ನೀಡಿದರಲ್ಲದೆ,...
ಬೆಂಗಳೂರು: ಬಹುನಿರೀಕ್ಷೆಯ ಫಿಲ್ಮ್’ಸಿಟಿಯನ್ನು ರೋರಿಚ್ ಎಸ್ವೇಟಿನ ಬದಲು ಹೆಸರಘಟ್ಟದಲ್ಲಿಯೇ ನಿರ್ಮಾಣ ಮಾಡಲಾಗುವುದು. ಜತೆಗೆ ಕೋವಿಡ್-19 ನಿಂದ ತೀವ್ರ ಸಂಕಷ್ಟಕ್ಕೆ ಗುರಿ ಆಗಿರುವ ಚಿತ್ರರಂಗದ ಪುನಶ್ಚೇತನಕ್ಕೆ ಎಲ್ಲ ರೀತಿಯ ನೆರವೂ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ಡಾ. ಶಿವರಾಜ್ ಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಕನ್ನಡ ಚಿತ್ರರಂಗದ ನಿಯೋಗದ...

Call for Authors

- Call for Authors -

Recent Posts

  Breaking news