ಫೋಟೋ ಕೃಪೆ-ಟ್ವಿಟ್ಟರ್ ಬೆಂಗಳೂರು:ಕುರುಕ್ಷೇತ್ರ ಸಿನಿಮಾದಲ್ಲಿ ಅಭಿಮನ್ಯ ಪಾತ್ರಧಾರಿಗೆ ಹೆಚ್ಚಿನ ಅವಕಾಶ ನೀಡಿರುವ ಬಗ್ಗೆ ಮಾಹಿತಿ ಇಲ್ಲ.ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ‌ ಎಂದು ಉದಯೋನ್ಮುಖ ನಟ ನಿಖಿಲ್ ಹೇಳಿದ್ದಾರೆ. ಕುರುಕ್ಷೇತ್ರ ಪೌರಾಣಿಕ ಚಿತ್ರದಲ್ಲಿ ನನ್ನ ಪಾತ್ರದ ಅಭಿನಯ ಮಾಡಿದ್ದೇನೆ ಅಷ್ಟೇ ಹೊರತು ಮತ್ತೇನು‌ ನನಗೆ ಗೊತ್ತಿಲ್ಲ. ವಿವಾದದ ಬಗ್ಗೆಯೂ ನನಗೇನು ಗೊತ್ತಿಲ್ಲ, ಶೂಟಿಂಗ್ ಗೆ ಕರೆದಿದ್ದರು ಹೋಗಿದ್ದೆ,...
ಬೆಂಗಳೂರು: ಕುರುಕ್ಷೇತ್ರ ಚಿತ್ರದ ಬಗ್ಗೆ ಇಡೀ ಕನ್ನಡ ಚಿತ್ರರಂಗ ಮತ್ತು ಕರ್ನಾಟಕದ ಜನತೆ ದೊಡ್ಡ ಭರವಸೆಯನ್ನು ಇಟ್ಟುಕೊಂಡಿದೆ. ಅದಕ್ಕೆ ತಕ್ಕಂತೆ ನಿರ್ಮಾಪಕ ಮುನಿರತ್ನ ಕೂಡ ಅದ್ದೂರಿಯಾಗಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಆದರೆ, ಬದಲಾದ ಸಮಯದಲ್ಲಿ ಪಾತ್ರಗಳ ಪ್ರಾಮುಖ್ಯತೆ ಕೂಡ ಬದಲಾಗಿದೆ ಎನ್ನುವ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿವೆ. ಸ್ಯಾಂಡಲ್‌ವುಡ್‌ನ ಬಿಗ್ ಬಜೆಟ್ ಚಿತ್ರ ಕುರುಕ್ಷೇತ್ರ. ಈ ಚಿತ್ರವನ್ನು...

Call for Authors

- Call for Authors -

Recent Posts

  Breaking news