ಬೆಂಗಳೂರು: ಅಗ್ನಿಸಾಕ್ಷಿ ಧಾರವಾಹಿಯ ನಟ ರಾಜೇಶ್ ಧ್ರುವ ಸಂಸಾರದ ಕಿತ್ತಾಟ ಸದ್ಯಕ್ಕೆ ಮುಗಿಯೋ ಯಾವುದೇ ಲಕ್ಷಣಗಳು ಕಾಣ್ತಿಲ್ಲ. ಗಂಡ ಹೆಂಡತಿ ಜಗಳ ಬಿದ್ದಿಗೆ ಬಂದಿದ್ದು ಇದೀಗ ಜನಗಳ ಬಾಯಿಗೆ ಆಹಾರವಾಗಿದೆ. ಅಗ್ನಿಸಾಕ್ಷಿಯ ಅಖಿಲ್ ಪಾತ್ರಧಾರಿ ರಾಜೇಶ್ ಧ್ರುವ ಹಾಗೂ ಶೃತಿ ಹಾವು ಮುಂಗುಸಿಗಳ ಹಾಗೆ ಕಿತ್ತಾಡ್ತಿದ್ದಾರೆ. ಇಷ್ಟು ದಿನಗಳ ಕಾಲ ನಾಲ್ಕು ಗೋಡೆಗಳ ಮಧ್ಯೆ ಇದ್ದ...
ಬೆಂಗಳೂರು: ಕಾಫೀ ಎಸ್ಟೇಟ್​ನಲ್ಲಿ ಶೂಟಿಂಗ್ ಮಾಡುವುದಾಗಿ ಅದನ್ನು ಬಳಸಿಕೊಂಡು ಬಾಡಿಗೆ ಹಣ ನೀಡದೆ ವಂಚಿಸಲಾಗಿದೆ ಎಂದು ಆರೋಪಿಸಿ ನಟ, ನಿರ್ಮಾಪಕ ಕಿಚ್ಚ ಸುದೀಪ್​ ವಿರುದ್ಧ ದೂರು ದಾಖಲಾಗಿದೆ. ವಂಚಿತ ದೀಪಕ್​ ಎಂಬುವರು ಫಿಲ್ಮ್ ಚೇಂಬರ್​ನಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. ಸುದೀಪ್​ ನಿರ್ಮಾಣದಲ್ಲಿ ಖಾಸಗಿ ವಾಹಿನಿಯಲ್ಲಿ ಮೂಡಿಬರುತ್ತಿದ್ದ ವಾರಸ್ದಾರ ಧಾರಾವಾಹಿ ಚಿತ್ರೀಕರಣಕ್ಕಾಗಿ ಚಿಕ್ಕಮಗಳೂರಿನ ಕಾಫೀ ಎಸ್ಟೇಟ್​ನ್ನು ಬಾಡಿಗೆಗೆ...
ಚೆನ್ನೈ: ತಮಿಳು ಕಿರುತೆರೆ ನಟಿ ಪ್ರಿಯಾಂಕಾ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣದ ತನಿಖೆ ಸಂಬಂಧ ಪೊಲೀಸರು ಆಕೆಯ ಪತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ರಾತ್ರಿಯೇ ನಟಿ ಪ್ರಿಯಾಂಕ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಬೆಳಗ್ಗೆ ಮನೆ ಕೆಲಸದಾಕೆ ಬಂದು ಬಾಗಿಲು ತಟ್ಟಿದಾಗ ಒಳಗಿಂದ ಯಾವುದೇ ಉತ್ತರ ಬಂದಿಲ್ಲ. ಆಗ ಆಕೆ  ಕಿಟಕಿಯ ಮೂಲಕ ಇಣುಕಿ ನೋಡಿದಾಗ ನಟಿ ಪ್ರಿಯಾಂಕಾ...
ನವದೆಹಲಿ: ಪಾಕಿಸ್ತಾನದವರನ್ನು ಭಯೋತ್ಪಾದಕ ದಾಳಿಯಲ್ಲಿ ಸಿಲುಕಿಸಲು ಭಾರತೀಯರು ಪ್ರಯತ್ನಿಸುತ್ತಿದ್ದಾರೆ ಎನ್ನುವಂತೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ನಡೆಸಿಕೊಡುವ ‘ಕ್ವಾಂಟಿಕೋ’ ಕಾರ್ಯಕ್ರಮದಲ್ಲಿ ತೋರಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ನಟಿ ಪ್ರಿಯಾಂಕಾ ಚೋಪ್ರಾ ಕ್ಷಮೆ ಕೇಳಿದ್ದಾರೆ. ವಿವಾದದ ಬಗ್ಗೆ ಪ್ರಿಯಾಂಕಾ ಕೊನೆಗೂ ಮೌನ ಮುರಿದಿದ್ದು ಕ್ವಾಂಟಿಕೋ ಎಪಿಸೋಡಿನಲ್ಲಿ ಆ ರೀತಿ ತೋರಿಸಿರುವುದು ನನಗೆ ತುಂಬಾ ಬೇಸರವನ್ನುಂಟು ಮಾಡಿದೆ. ಇದರಿಂದ...
ಸ್ವರ ಬ್ರಹ್ಮ ಎಸ್.ಪಿ. ಬಾಲಸುಬ್ರಮಣ್ಯಂಗೆ ಇಂದು 72 ನೇ ಹುಟ್ಟು ಹಬ್ಬದ ಸಂಭ್ರಮ. 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಗಾನ ಕೋಗಿಲೆಗೆ ಇಂದು ಅಭಿಮಾನಿಗಳೂ ತುಂಬು ಹೃದಯದಿಂದ ಶುಭ ಹಾರೈಸಿದ್ದಾರೆ. 1946ರ ಜೂನ್ 4 ರಂದು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಜನ್ಮ ತಾಳಿದ ಎಸ್‍ಪಿಬಿ, ಬಾಲ್ಯದಿಂದಲೇ ಸಂಗೀತ ಲೋಕಕ್ಕೆ ತನ್ನನ್ನು ತಾನು ಅರ್ಪಿಸಿಕೊಂಡವರು. ಓದಿದ್ದು ಇಂಜಿನಿಯರಿಂಗ್....

Call for Authors

- Call for Authors -

Recent Posts

  Breaking news