ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ ನಡೆಸಲು ತೀಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಕಟಿಸಿದರು. ಇಂದು ಮಧ್ಯಾಹ್ನ ಕಂಠೀರವ ಕ್ರೀಡಾಂಗಣದಲ್ಲಿ ಪುನೀತ್ ಅವರ ಸಹೋದರರಾದ ಶಿವರಾಜ್ ಕುಮಾರ್ ಮತ್ತ ರಾಘವೇಂದ್ರ ರಾಜ್ ಕುಮಾರ್ ಅವರೊಂದಿಗೆ ಈ ಬಗ್ಗೆ ಇಂದು ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು...
ಚಿಕ್ಕಬಳ್ಳಾಪುರ: ಬೆಂಗಳೂರಿನಿಂದ ಅತಿವೇಗದಲ್ಲಿ ಬರುತ್ತಿದ್ದ ಲಾರಿಯೊಂದು ಹಂಪ್ ನಿಂದ ಹಾರಿ ಕಾಂಡಿಮೆಂಟ್ಸ್ ಅಂಗಡಿಗೆ ನುಗ್ಗಿದ ಪರಿಣಾಮ ಟೀ ಕುಡಿಯುತ್ತಿದ್ದ ನಾಲ್ವರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೆ, ರಸ್ತೆ ಬದಿ ಇದ್ದ ಮೂರು ಕಾರುಗಳೂ ಜಖಂ ಆಗಿವೆ. ರಾಷ್ಟ್ರೀಯ ಹೆದ್ದಾರಿ 7ರ ಚದುಲಪುರ ಗೇಟ್ ಬಳಿ ಕೃಷ್ಣ ಕಾಂಡಿಮೆಂಟ್ಸ್ ಮುಂದೆ ಟೀ ಕುಡಿಯುತ್ತಿದ್ದವರ ಮೇಲೆ ಯಮನಂತೆ ಬಂದೆರಗಿದ ಲಾರಿ...
ತುಮಕೂರು: ಬಾಲಿವುಡ್ ನಟಿ ಕಂಗನಾ ರಾಣವತ್ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ.
ತುಮಕೂರಿನ ಕ್ಯಾತ್ಸಂದ್ರ ಪೊಲೀಸರಿಗೆ ಎಫ್ ಐ ಆರ್ ದಾಖಲಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ಕಳೆದ ಸೆಪ್ಟೆಂಬರ್ 25 ರಂದು ಹೈಕೋರ್ಟ್ ವಕೀಲ, ತುಮಕೂರು ನಿವಾಸಿ ರಮೇಶ್ ನಾಯಕ್ ಕಂಗನಾ ರಾಣವತ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು.
ಕಂಗನಾ ರಾಣವತ್...
ಬೆಂಗಳೂರು: ಉಪ ಚುನಾವಣೆ ಘೋಷಣೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸಿಬಿಐ ಶಾಕ್ ನೀಡಿದ್ದು ಡಿಕೆ ಶಿವಕುಮಾರ್ ಸಹೋದರಿ ಸೇರಿದ 14 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದೆ. ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಬೆಂಗಳೂರು ಗ್ರಾಮಾಂತರ ಸಂಸತ್ ಸದಸ್ಯ ಡಿ.ಡಿ ಸುರೇಶ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ...
ಲಖನೌ: 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ 32 ಜನ ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಕ್ಲೀನ್ ಚೀಟ್ ಕೊಟ್ಟಿದೆ. ಈ ಮೂಲಕ 28 ವರ್ಷಗಳ ಸುದೀರ್ಘ ಕಾಲದ ಕಾನೂನು ಹೋರಾಟಕ್ಕೆ ಇಂದು ತಾರ್ಕಿಕ ಅಂತ್ಯ ಸಿಕ್ಕಿದೆ. 1992ರ ಡಿಸೆಂಬರ್ 6 ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ಸಿಬಿಐ ವಿಶೇಷ...
ಹಾಸನ: ತಂದೆಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮೂರು ವರ್ಷಗಳಿಂದ ಮನೆಯಿಂದ ಹೊರ ಹಾಕಲ್ಪಟ್ಟಿದ್ದ ಯುವಕನೊಬ್ಬ, ಇದೀಗ ತಂದೆಯ ಹಳೆಯ ಸೇಡಿನಿಂದಾಗಿ ಶೂಟೌಟ್ ಗೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಕಳೆದ ರಾತ್ರಿ ನಡೆದಿದೆ. ತಾಲೂಕಿನ ಬೇಡಿಗನ ಹಳ್ಳಿ ಗ್ರಾಮದ ಪುನೀತ್(25), ಹತ್ಯೆಯಾದ ಯುವಕ. ಮಗನನ್ನು ತನ್ನ ಪತಿಯೇ ಸುಪಾರಿಕೊಟ್ಟು ಕೊಲೆ ಮಾಡಿಸಿದ್ದಾನೆ ಎಂದು ಮೃತನ...
ಬಳ್ಳಾರಿ: ಬ್ಯಾಂಕ್ ಒಂದರಲ್ಲಿ ಲೀಗಲ್ ಅಡ್ವವೈಸರ್ ಆಗಿದ್ದ ಲಾಯರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದು, ಹಿರಿಯ ಅಧಿಕಾರಿಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ. ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಕ್ ನಲ್ಲಿ ಲೀಗಲ್ ಅಡವೈಸರ್ ಆಗಿದ್ದ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಮೂಲದ ಮಹೇಶ್(೨೮) ಆತ್ಮಹತ್ಯಗೆ ಶರಣಾದ ವ್ಯಕ್ತಿ.
ಹೊಸಪೇಟೆ ಬ್ರಾಂಚ್...
ಬೆಂಗಳೂರು, ಆಗಸ್ಟ್ ೧೨ – ಕೇಂದ್ರ ರಾಸಾಯನಿಕ ಮತ್ತ ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಅವರು ಇಂದು ಸಾಯಂಕಾಲ ಗಲಭೆ ಪೀಡಿತ ಬೆಂಗಳೂರಿನ ಡಿ ಜಿ. ಹಳ್ಳಿ ಮತ್ತು ಕೆ ಜಿ ಹಳ್ಳಿ ಪ್ರದೇಶಗಳಿಗೆ ಗೃಹ ಸಚಿವ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಭೇಟಿ ನೀಡಿ ಪೊಲೀಸರು ಹಾಗೂ ಸಂತೃಸ್ಥ...
ಬೆಂಗಳೂರು: ದೇವರಜೀವನಹಳ್ಳಿ, ಕೆ.ಜಿ.ಹಳ್ಳಿ ಮತ್ತು ಕಾವಲ್’ಭೈರಸಂದ್ರದಲ್ಲಿ ನಡೆದ ಗಲಭೆಯ ಹಿಂದೆ ವ್ಯವಸ್ಥಿತ ಷಡ್ಯಂತ್ರವೇ ಇದೆ. ಮಂಗಳೂರಿನಲ್ಲಿ ನಡೆಸಿದ್ದ ರೀತಿಯಲ್ಲಿಯೇ ಇಲ್ಲಿಯೂ ಹಿಂಸಾಚಾರ ನಡೆಸಲಾಗಿದೆ. ಅದರ ಹಿಂದೆ ಯಾರಿದ್ದಾರೆ ಎಂಬುದನ್ನು ಶೀಘ್ರವಾಗಿ ಪತ್ತೆ ಹಚ್ಚಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಗುಡುಗಿದ್ದಾರೆ. ದಾಳಿಕೋರರಿಂದ ಹಾನಿಗೊಳಗಾಗಿದ್ದ ದೇವರಜೀವನಹಳ್ಳಿ ಹಾಗೂ ಗಲಭೆಪೀಡಿತ ಪ್ರದೇಶಗಳಿಗೆ ಬುಧವಾರ ಕೇಂದ್ರ ಸಚಿವ...
ಬೆಂಗಳೂರು: ದೇವರಜೀವನಹಳ್ಳಿ ಹಾಗು ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆ ನಡೆದ ಗಲಭೆಗಳ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ರವರಿಂದ ಸಮಗ್ರ ತನಿಖೆ ನಡೆಸಲು ಆದೇಶಿಸಲಾಗಿದೆ. ಗಲಭೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ಸಭೆ ನಡೆಸಲಾಯಿತು. ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಘಟನೆ ಕುರಿತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ಘಟನೆಯ...