ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್‌ನ ಪುಟ್ಟಣ್ಣನವರು ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ 'ಅಮೃತಮತಿ' ಕನ್ನಡ ಚಿತ್ರ ಆಸ್ಟ್ರಿಯಾ ದೇಶದ ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಈಗ ಕೊರೊನಾ ಸಂಕಷ್ಟದ ಸಮಯವಾದ್ದರಿಂದ ಮೊದಲಿಗೆ ಆನ್‌ಲೈನ್ ಸ್ಕ್ರೀನಿಂಗ್ ಮೂಲಕ ಚಿತ್ರೋತ್ಸವ ಆಯೋಜಿಸಲಾಗಿದ್ದು ಇದು ಜುಲೈ 22ರಿಂದ ಆಗಸ್ಟ್ 5ರವರೆಗೆ ನಡೆಯಲಿದೆ.ಹೀಗೆ ಆನ್‌ಲೈನ್ ಸ್ಕ್ರೀನಿಂಗ್ ಮಾಡಲ್ಪಟ್ಟ ಚಿತ್ರಗಳು ಸ್ಪರ್ಧಾ ಕಣದಲ್ಲೂ ಇದ್ದು...
ಹೈದರಾಬಾದ್: ತೆಲುಗಿನ ಅರುಂಧತಿ, ದೇವಿ ಪುತ್ರುಡು ಚಿತ್ರಗಳ ನಿರ್ದೇಶಕ ಕೋಡಿ ರಾಮಕೃಷ್ಣ ಹೈದ್ರಾಬಾದ್ ನ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ‌. ಕನ್ನಡದ ನಾಗರಹಾವು ಸೇರಿದಂತೆ ನೂರಾರು ಚಿತ್ರಗಳನ್ನ ನಿರ್ದೇಶನ ಮಾಡಿದ್ದ ಕೋಡಿ ರಾಮಕೃಷ್ಣ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಹೈದ್ರಾಬಾದ್ ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ. ಕೋಡಿ ರಾಮಕೃಷ್ಣ ಕೊನೆಯದಾಗಿ ಕನ್ನಡದ...
ಬೆಂಗಳೂರು: ರಫೇಲ್ ವಿಚಾರವನ್ನಿಟ್ಟುಕೊಂಡು ಹೆಚ್ ಎ ಎಲ್ ಸಾಮರ್ಥ್ಯ ದ ಬಗ್ಗೆ ಟೀಕೆ ಮಾಡಿದ್ರಿಂದ ಸಹಜವಾಗಿ ಬೇಸರವಾಗಿದೆ. ಆದ್ರೇ‌ ನಾವು ಈ‌ ವಿಚಾರದಲ್ಲಿ ಸ್ಥೈರ್ಯ ಕಳೆದುಕೊಂಡಿಲ್ಲ ಎಂದು ಹೆಚ್ಎಎಲ್ ಅಧ್ಯಕ್ಷ ಮಾಧವನ್ ರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧ ಫ್ರಾನ್ಸ್ ಜೊತೆ ಒಪ್ಪಂದಕ್ಕೆ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ರು. ಯಲಹಂಕ ವಾಯುನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾಧವನ್,...
ಬೆಂಗಳೂರು: ದೇಶಿಯ ತಂತ್ರಜ್ಞಾನದಿಂದ ಹೆಚ್ಎಎಲ್ ತಯಾರಿಸಿರುವ ತೇಜಸ್ ಲಘು‌ ಯುದ್ದ ವಿಮಾನ ದೇಶದ ರಕ್ಷಣಾ ಶಕ್ತಿಯನ್ನು ಹೆಚ್ಚಿಸಲಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ವಿಶ್ವಾಸ ವ್ಯಕ್ತಪಡಿಸಿದ್ರು. ಏರ್ ಶೋ ಪ್ರದರ್ಶನದ ವೇಳೆ ಭಾರತೀಯ ವಾಯುಪಡೆಯ ಹೆಮ್ಮೆಯ ಲೋಹದ ಹಕ್ಕಿ ತೇಜಸ್ ಹಗುರ ಯುದ್ಧ ವಿಮಾನದಲ್ಲಿ ಸೇನಾಪಡೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಹ ಪೈಲಟ್...
ಜುಲೈ ಇಪ್ಪತೇಳನೇ ತಾರೀಕು ರಾತ್ರಿ 11.55ರಿಂದ 28ರ ಮಧ್ಯರಾತ್ರಿ 3.50ರ ತನಕ ಮಕರ ರಾಶಿಯಲ್ಲಿ ಕೇತುಗ್ರಸ್ತ ಚಂದ್ರ ಗ್ರಹಣ ಸಂಭವಿಸುತ್ತದೆ. ಇದು ಬಹಳ ದೀರ್ಘ ಕಾಲ ನಡೆಯುವ ಖಗ್ರಾಸ ಚಂದ್ರಗ್ರಣ. ಈ ಗ್ರಹಣದ ಅವಧಿಯಲ್ಲಿ ರವಿ ಹಾಗೂ ಚಂದ್ರನ ಮಧ್ಯೆ ಸಂಬಂಧ ಕಳೆದು ಹೋಗುತ್ತದೆ. ಅಂದಹಾಗೆ ಗ್ರಹಣವು ಉತ್ತರಾಷಾಢ ನಕ್ಷತ್ರದ ಕೊನೆ ಭಾಗ ಮತ್ತು...
ನವದೆಹಲಿ: ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಇಂದು ಅವಿಶ್ವಾಸ ಕಲಾಪ ಆರಂಭವಾಗಿದೆ. ವಿರೋಧ ಪಕ್ಷಗಳು ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ಸಮರ ನಡೆದಿದೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಎನ್‌ಡಿಎ ಸರ್ಕಾರದ ಹಲವು ವಿಚಾರಗಳನ್ನು ಪ್ರಸ್ತಾವಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದರು. ನಂತರ ಮೋದಿಯವರನ್ನು ಕಲಾಪದಲ್ಲೇ ಆಲಂಗಿಸಿದರು, ಬಳಿಕ...
ಮಾಸ್ಕೊ: ಪ್ರತಿಷ್ಠಿತ ಫಿಫಾ ಫುಟ್ಬಾಲ್‌ ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಕ್ರೊಯೇಷಿಯಾ ತಂಡವನ್ನು 4-2 ಗೋಲುಗಳ ಅಂತರದಿಂದ ಮಣಿಸಿದ ಫ್ರಾನ್ಸ್ ಫುಟ್ಬಾಲ್ ವಿಶ್ವಕಪ್ ಗರೀಟವನ್ನು ಮುಡಿಗೇರಿಸಿಕೊಂಡಿದೆ. ರಷ್ಯಾದ ಮಾಸ್ಕೋದಲ್ಲಿರುವ ಲುಜ್ನಿಕಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗುವ ಮೂಲಕ ಎರಡನೇ ಬಾರಿಗೆ ವಿಶ್ವಕಪ್ ಅನ್ನು ತನ್ನದಾಗಿಸಿಕೊಂಡಿತು. ಕ್ರೊವೇಷಿಯಾದ ಮಾರಿಯೊ ಮಂಡ್‌ಜುಕಿಚ್ 18ನೇ ನಿಮಿಷದಲ್ಲಿ ಸ್ವಂತ ಗೋಲು ಬಾರಿಸಿ...
ಫಿನ್​ಲ್ಯಾಂಡ್: ವಿಶ್ವ ಜೂನಿಯರ್ ಚಾಂಪಿಯನ್​ಷಿಪ್​ನ ಮಹಿಳೆಯರ 400 ಮೀಟರ್ ಓಟದಲ್ಲಿ ಸ್ವರ್ಣ ಪದಕ ಗೆಲ್ಲುವ ಮೂಲಕ ಹಿಮಾ ದಾಸ್ ಹೊಸ ಇತಿಹಾಸ ಬರೆದರು.ಐಎಎಎಫ್ ವಿಶ್ವ ಅಥ್ಲೀಟ್ ಚಾಂಪಿಯನ್ ಶಿಪ್ ನಓಟದ ಸ್ಪರ್ಧೆಯಲ್ಲಿ ಸ್ವರ್ಣಗೆದ್ದ ಮೊದಲ ಭಾರತೀಯ ಮಹಿಳೆ ಎನ್ನುವ ಕೀರ್ತಿಗೆ ಪಾತ್ರರಾದರು. ಫಿನ್ ಲ್ಯಾಂಡ್ ನಲ್ಲಿನ ನಡೆದ ಐಎಎಎಫ್ ವಿಶ್ವ 20 ವಯೋಮಿತಿ ಅಥ್ಲೆಟಿಕ್ಸ್ ಚಾಂಪಿಯನ್​ಷಿಪ್​ನ ಮಹಿಳೆಯರ...
ನವದೆಹಲಿ: 2019 ರ ಗಣರಾಜ್ಯೋತ್ಸವ ಪರೇಡ್‌ಗೆ ಅತಿಥಿಯಾಗಿ ಆಗಮಿಸುವಂತೆ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ವೇತಭವನಕ್ಕೆ ಔಪಚಾರಿಕ ಆಮಂತ್ರಣ ಕಳುಹಿಸಿರುವುದಾಗಿ ತಿಳಿದುಬಂದಿದೆ. ಪ್ರಧಾನಿ ಕಾರ್ಯಾಲಯವು ಶ್ವೇತಭವನದ ಪ್ರತಿಕ್ರಿಯೆಗಾಗಿ ಎದುರು ನೋಡುತ್ತಿದ್ದು, ಟ್ರಂಪ್‌ ಅವರು ಆಹ್ವಾನವನ್ನು ಸ್ವೀಕರಿಸಿದರೆ 4 ವರ್ಷದಲ್ಲಿ ಎರಡು ಬಾರಿ ಟ್ರಂಪ್ ಭಾರತಕ್ಕೆ ಆಗಮಿಸಿದ ಮೂಲಕ ಭಾರತದ ವಿದೇಶಾಂಗ...
ನವದಹಲಿ: ಅಮೆರಿಕಾ ವಿದೇಶಾಂಗ ನೀತಿಯ ವಿಶೇಷ ಅಧ್ಯಯನಕ್ಕೆ ಕನ್ನಡಿಗ ಐಎಫ್ಎಸ್ ಅಧಿಕಾರಿ ರಾಜೇಶ್ ನಾಯ್ಕ್ ಆಯ್ಕೆಯಾಗಿದ್ದಾರೆ. ಜಪಾನ್ ದೇಶದ ಪೂರ್ವ ಅಧೀನ ರಾಯಭಾರಿ ಹಾಗು ಪ್ರಸ್ತುತ ಬೆಂಗಳೂರಿನಲ್ಲಿ ಪ್ರಾಂತೀಯ ಪಾಸ್ ಪೋರ್ಟ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜೇಶ್ ನಾಯ್ಕ ಅಮೆರಿಕಾ ಸಂಯುಕ್ತ ಸಂಸ್ಥಾನಗಳ ವಿದೇಶಾಂಗ ನೀತಿಯ ವಿಶೇಷ ಅಧ್ಯಯನಕ್ಕಾಗಿ ಏಷಿಯ ಫೌಂಡೇಶನ್ ಸಂಸ್ಥೆಯಿಂದ ಆಯ್ಕೆಗೊಂಡ ಏಕೈಕ...

Call for Authors

- Call for Authors -

Recent Posts

  Breaking news