Home ಮುಖ್ಯ ಮಾಹಿತಿ

ಮುಖ್ಯ ಮಾಹಿತಿ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಮಾಡಲು ತೀರ್ಮಾನಿಸಲಾಗಿದೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಸೂಕ್ತ ದಿನಾಂಕಗಳಂದು ಎರಡು ದಿನಗಳ ಮಟ್ಟಿಗೆ ಅತ್ಯಂತ ಸರಳೀಕರಣಗೊಳಿಸಿ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ...
ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಜಿಲ್ಲೆಯ ಶಾಸಕರ ಒತ್ತಾಯ ಮತ್ತು ಪ್ರೀತಿಗೆ ಮಣಿದು. ನಾನು ದೆಹಲಿಗೆ ಹೋಗಿ ಮೆರೆಯಬೇಕಿರಲಿಲ್ಲ. ಆದರೆ, ನನ್ನು ನಂಬಿ ಕೆಲವು ನಿಷ್ಠಾವಂತ ಕಾರ್ಯಕರ್ತರು ಮನೆ-ಮಠ ಕಳೆದುಕೊಂಡಿದ್ದಕ್ಕೆ ತೀವ್ರ ನೋವಿದೆ ಎಂದು ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ರು. ಮಳವಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ನೂತನ ಗ್ರಾಮಪಂಚಾಯಿತಿ ಅಭ್ಯರ್ಥಿಗಳ...
ಬೆಂಗಳೂರು, ಜನವರಿ 13: ರಾಜ್ಯ ಸಚಿವ ಸಂಪುಟಕ್ಕೆ ಇಂದು ನೂತನವಾಗಿ ಸಂಪುಟ ದರ್ಜೆಯ ಏಳು ಮಂತ್ರಿಗಳು ಸೇರ್ಪಡೆಗೊಂಡರು. ರಾಜಭವನ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ ಅವರು ನೂತನ ಸಚಿವರುಗಳಿಗೆ ಅಧಿಕಾರಪದ ಹಾಗೂ ಗೋಪ್ಯತೆ ಪ್ರಮಾಣವಚನ ಬೋಧಿಸಿದರು. ವಿಧಾನ ಪರಿಷತ್ತಿನ ಸದಸ್ಯರಾದ ಎಂ.ಟಿ.ಬಿ. ನಾಗರಾಜ್, ಸಿ. ಪಿ.ಯೋಗೇಶ್ವರ್ ಹಾಗೂ ಆರ್....
ಬೆಂಗಳೂರು: ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ತರಗತಿಗಳ ಎಲ್ಲ ವರ್ಷಗಳ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿಗಳನ್ನು ಇದೇ 15ರಿಂದ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು. ಈ ಸಂಬಂಧ ಬೆಂಗಳೂರಿನಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಡಿಸಿಎಂ ಅವರು, ಅಂತಿಮ...
ಹುಬ್ಬಳ್ಳಿ: ಪ್ರತಿ ಕ್ಷೇತ್ರದಲ್ಲಿ ಜನರ ಸಮಸ್ಯೆಗಳು, ಅವರ ಅಭಿಪ್ರಾಯ ಏನು ಎಂಬುದು ತಿಳಿದು, ನಂತರ ಅದಕ್ಕನುಗುಣವಾಗಿ ಹೋರಾಟ ಹಾಗೂ ಪಕ್ಷ ಸಂಘಟನೆ ಕೆಲಸ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿರುವ ಸಮಸ್ಯೆಗಳೇನು? ಜಿಲ್ಲೆ ಹಾಗೂ ತಾಲೂಕು...
ಸಂಗ್ರಹ ಚಿತ್ರ: ಬೆಂಗಳೂರು: ಶಿಕ್ಷಣ ಇಲಾಖೆ, ಆಕಾಶವಾಣಿ ಮೂಲಕ ಜನವರಿ 11 ರಿಂದ ಕಲಿಯುತ್ತಾ ನಲಿಯೋಣ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ‌ ಎಂದು ಸಚಿವ ಸುರೇಶ್ ಕುಮಾರ್‌ ಹೇಳಿದ್ದಾರೆ. ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಇರುವ  (ಆದರೆ ಶಾಲೆಗೆ ಹೋಗಲಾರದ)  ಮಕ್ಕಳಿಗಾಗಿ ಇರುವ #ನಲಿಕಲಿ ಮತ್ತು #ಕಲಿನಲಿ ಕಾರ್ಯಕ್ರಮಗಳನ್ನು ನಾಳೆಯಿಂದ ಅಂದರೆ ಜನವರಿ 11ರಿಂದ ಏಪ್ರಿಲ್ 5 ...
ಬೆಂಗಳೂರು: ರಾಜ್ಯದ 263 ಕಡೆಗಳಲ್ಲಿ ಲಸಿಕೆ ವಿತರಣೆಯ ತಾಲೀಮು (ಡ್ರೈ ರನ್) ನಡೆಯಲಿದೆ. ಲಸಿಕೆ ಬಂದ ಬಳಿಕ ವಿತರಣೆಯ ಕಾರ್ಯ ಜನಾಂದೋಲನದಂತೆ ನಡೆಯಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಅವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಕೊರೊನಾ ಲಸಿಕೆಯ ವಿತರಣೆಗೆ ಸಿದ್ಧತೆ, ಕೇಂದ್ರ...
ಬೆಂಗಳೂರು ಜ ೦೬ : ಕೇರಳದ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತುಕೋಳಿಗಳಲ್ಲಿ ಕೋಳಿಶೀತ/ಹಕ್ಕಿಜ್ವರವು (H5N8) ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿಯೂ ರೋಗ ಕಾಣಿಸಿಕೊಳ್ಳುವ ಸಾಧ್ಯತೆಗಳಿರುವುದರಿಂದ ರೋಗೋದ್ರೇಕದ ನಿರ್ವಹಣೆಗೆ ಎಲ್ಲಾ ಜಿಲ್ಲೆಗಳಲ್ಲಿಯೂ “high alert” ನಿಂದ ಕೋಳಿಶೀತ ಜ್ವರದ ಸರ್ವೇಕ್ಷಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಸಿದ್ದತೆ ಮಾಡಿಕೊಳ್ಳಿ ಎಂದು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು...
ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್  ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ...
ಬೆಂಗಳೂರು: ಒಂದು ದೇಶ, ಒಂದು ಗ್ಯಾಸ್ ಗ್ರಿಡ್ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಮೂಲಕ ದೇಶದಲ್ಲಿ ನೈಸರ್ಗಿಕ ಅನಿಲದ ಬಳಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನುಡಿದರು. ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ್ ಪೈಪ್ ಲೈನ್ ಅನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಮೋದಿ, ಭಾರತ ಸರ್ಕಾರವು ಇಂಧನ ಪೂರೈಕೆಗೆ ಒಂದು...

Call for Authors

- Call for Authors -

Recent Posts

  Breaking news