ಬೆಂಗಳೂರು:ರಾಜ್ಯ ಪರಿಸರ ಮಾಲಿನ್ಯ ಮಂಡಳಿಯು ವೃಷಭಾವತಿ ಕಣಿವೆ ವ್ಯಾಪ್ತಿಯಲ್ಲಿರುವ ಕೈಗಾರಿಕೆಗಳು ಹಾಗೂ ಉದ್ದಿಮೆಗಳಿಂದಾಗುವ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಾಲಿನ್ಯ ತಪಾಸಣೆ ಮಾಡಲು 3 ತುರ್ತು ಸ್ಪಂದನ ವಾಹನಗಳನ್ನು ನಿಯೋಜನೆ ಮಾಡಿದೆ. ಪರಿಸರ, ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಸಚಿವರಾದ ಸಿ.ಪಿ. ಯೋಗೇಶ್ವರ ಅವರು ವಿಧಾನಸೌಧದ ಆವರಣದಲ್ಲಿ ತುರ್ತು ಸ್ಪಂದನ ವಾಹನಗಳಿಗೆ ಚಾಲನೆ ನೀಡಿ ಸೇವೆಗೆ ಸಮರ್ಪಿಸಿದರು. ನಂತರ,...
ಬೆಂಗಳೂರು: ರಫೇಲ್ ವಿಚಾರವನ್ನಿಟ್ಟುಕೊಂಡು ಹೆಚ್ ಎ ಎಲ್ ಸಾಮರ್ಥ್ಯ ದ ಬಗ್ಗೆ ಟೀಕೆ ಮಾಡಿದ್ರಿಂದ ಸಹಜವಾಗಿ ಬೇಸರವಾಗಿದೆ. ಆದ್ರೇ‌ ನಾವು ಈ‌ ವಿಚಾರದಲ್ಲಿ ಸ್ಥೈರ್ಯ ಕಳೆದುಕೊಂಡಿಲ್ಲ ಎಂದು ಹೆಚ್ಎಎಲ್ ಅಧ್ಯಕ್ಷ ಮಾಧವನ್ ರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧ ಫ್ರಾನ್ಸ್ ಜೊತೆ ಒಪ್ಪಂದಕ್ಕೆ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ರು. ಯಲಹಂಕ ವಾಯುನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾಧವನ್,...
ಬೆಂಗಳೂರು: ದೇಶಿಯ ತಂತ್ರಜ್ಞಾನದಿಂದ ಹೆಚ್ಎಎಲ್ ತಯಾರಿಸಿರುವ ತೇಜಸ್ ಲಘು‌ ಯುದ್ದ ವಿಮಾನ ದೇಶದ ರಕ್ಷಣಾ ಶಕ್ತಿಯನ್ನು ಹೆಚ್ಚಿಸಲಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ವಿಶ್ವಾಸ ವ್ಯಕ್ತಪಡಿಸಿದ್ರು. ಏರ್ ಶೋ ಪ್ರದರ್ಶನದ ವೇಳೆ ಭಾರತೀಯ ವಾಯುಪಡೆಯ ಹೆಮ್ಮೆಯ ಲೋಹದ ಹಕ್ಕಿ ತೇಜಸ್ ಹಗುರ ಯುದ್ಧ ವಿಮಾನದಲ್ಲಿ ಸೇನಾಪಡೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಹ ಪೈಲಟ್...
ಬೆಂಗಳೂರು: ವಿಶ್ವವಿಖ್ಯಾತ ಕೆಆರ್‌ಎಸ್ ಉದ್ಯಾನವನ್ನು ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಯೋಜನೆ ಸಿದ್ಧಪಡಿಸಿದೆ. 125 ಅಡಿ ಅಡಿ ಎತ್ತರದ ಕಾವೇರಿ ಮಾತೆ ಪ್ರತಿಮೆ ಒಳಗೊಂಡ 360 ಅಡಿ ಎತ್ತರದ ಮ್ಯೂಸಿಯಂ ಸಮುಚ್ಛಯ, ಗೋಪುರಯುಕ್ತ ಗಾಜಿನ ಮನೆ, ವೀಕ್ಷಣೆ ಗೋಪುರ, ಬ್ಯಾಂಡ್ ಸ್ಟಾಂಡ್, ಒಳಾಂಗಣ ಕ್ರೀಡಾಂಗಣ ಮತ್ತಿತರ ಐತಿಹ್ಯ ಸಾರುವ ಕಟ್ಟಡಗಳನ್ನು ಈ ಡಿಸ್ನಿಲ್ಯಾಂಡ್...
ಬೆಂಗಳೂರು: ವಿಶ್ವವಿಖ್ಯಾತ ಜೋಗ ಜಲಪಾತ ಇದೀಗ ಕರ್ನಾಟಕದ ನಯಾಗರಾ ಫಾಲ್ಸ್ ಆಗಿದೆ.ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಟ್ಟಿರುವ ಹಿನ್ನಲೆಯಲ್ಲಿ ಜಲಪಾತ ನಯಾಗರದಂತೆ ದುಮ್ಮಿಕ್ಕುತ್ತಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಮಲೆನಾಡಿನಲ್ಲಿ ವರ್ಷಧಾರೆ ಮುಂದುವರೆದಿದ್ದು ಸಹ್ಯಾದ್ರಿಯ ಗಿರಿ ಶಿಖರಗಳ ಹಸಿರು ಸಿರಿಯ ಕಾನನದ ನಡುವೆ ಧುಮ್ಮಿಕ್ಕುವ ಜೋಗ ಜಲಪಾತದ ರಮಣೀಯ ದೃಶ್ಯ ನೋಡುಗರನ್ನು ಮಂತ್ರ ಮುಗ್ದರನ್ನಾನಿಗಿಸುತ್ತಿದೆ. ಕಾಡು, ಬೆಟ್ಟ,...
ಬೆಂಗಳೂರು: ಬೆಂಗಳೂರಿಗೆ ವಿಮಾನದ ಮೂಲಕ ಬರುವ ಪ್ರಯಾಣಿಕರು ತಿರುಪತಿಗೆ ತೆರಳಲು ನೇರ ಬಸ್ ಸಂಪರ್ಕವನ್ನು ಕೆಎಸ್ಆರ್‌ಟಿಸಿ ಕಲ್ಪಿಸಿದೆ.ಪ್ರತಿದಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಿರುಪತಿ ಮಾರ್ಗದಲ್ಲಿ ಹೊಸದಾಗಿ ಕೆಎಸ್ಆರ್‌ಟಿಸಿ ಫ್ಲೈಬಸ್ ಸೇವೆಯನ್ನು ಪರಿಚಯಿಸಿದೆ. ಪ್ರತಿದಿನ ಬೆಳಗ್ಗೆ 10 ಗಂಟೆಗೆ ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನಿಂದ‌ ಹೊರಡುವ ಫ್ಲೈ ಬಸ್ ಮಧ್ಯಾಹ್ನ 3 ಗಂಟೆಗೆ...
'ನೀಲಿ ಪರ್ವತಗಳು' ಎಂದು ಪ್ರಶಂಸಿಸಲ್ಪಟ್ಟಿರುವ ನೀಲಗಿರಿಸ್ ತನ್ನ ಪ್ರಕೃತಿ ಸೌಂದರ್ಯದಿಂದ ದೇಶಾದ್ಯಂತ ಮಾತ್ರವಲ್ಲದೆ ವಿದೇಶಗಳಿಂದಲೂ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಭವ್ಯವಾದ ಬೆಟ್ಟಗಳು, ಕಣಿವೆಗಳು, ಜಲಪಾತಗಳು, ಸುಂದರವಾದ ಚಹಾ ತೋಟಗಳು, ಸಮೃದ್ಧ ಸಸ್ಯ ಮತ್ತು ಪ್ರಾಣಿ, ಆಹ್ಲಾದಕರ ಹವಾಮಾನ ಪ್ರಕೃತಿ ಪ್ರಿಯರು ಮತ್ತು ಪ್ರವಾಸಿಗರನ್ನು ಆಕರ್ಷಿಸುತ್ತದೆ ಪ್ರಕೃತಿಯ ದೊಡ್ಡ ಕೊಡುಗೆಯಾದ ನೀಲಗಿರಿಸ್‌ನಲ್ಲಿ ರೈಲ್ವೇ ಇಲಾಖೆ ಮತ್ತೊಂದು ಅಧ್ಬುತ ಸೃಷ್ಟಿಸಲು...
ಬೆಂಗಳೂರು:ಮಾನಸ ಸರೋವರ ಯಾತ್ರೆ ಕೈಗೊಂಡು ಹವಾಮಾನ ವೈಪರಿತ್ಯದಿಂದ ಸಿಮಿಕೋಟ್​ನಲ್ಲಿ ಸಿಲುಕಿರುವ ಯಾತ್ರಾರ್ಥಿಗಳು ಅಥವಾ ಕುಟುಂಬದವರು ಮಾಹಿತಿಗಾಗಿ ಭಾರತೀಯ ರಾಯಭಾರಿ ಪ್ರಣವ್​ ಗಣೇಶ್​ ಅವರನ್ನ +977 985-1107006 ನಂಬರ್ ಮೂಲಕ ಸಂಪರ್ಕಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಹವಮಾನ ವೈಪರೀತ್ಯದಿಂದಾಗಿ ನೇಪಾಳದ ಸಿಮಿಕೋಟ್​ನಲ್ಲಿ ಸಿಲುಕಿರುವ ಭಾರತೀಯ ಸಂತ್ರಸ್ತ ಯಾತ್ರರ್ಥಿಗಳೊಂದಿಗೆ, ಕಠ್ಮುಂಡುವಿನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಪ್ರತಿನಿಧಿಗಳು ನಿರಂತರ...
ದಾಂಡೇಲಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಪಶ್ಚಿಮ ಘಟ್ಟಗಳ ಹಸಿರಿನ ಮಡಿಲಿನಲ್ಲಿರುವ ಸುಂದರ ಪ್ರವಾಸಿತಾಣ. ಜಲಸಾಹಸ ಕ್ರೀಡೆಯಿಂದಾಗಿ ದಾಂಡೇಲಿ ದಕ್ಷಿಣ ಭಾರತದಲ್ಲೇ ಅತ್ಯಂತ ಪ್ರಸಿದ್ಧವಾಗಿದೆ. ದಾಂಡೇಲಿಯು ರಾಜ್ಯದ ಪ್ರವಾಸಿ ಸ್ಥಳಗಳಲ್ಲಿ ಅತ್ಯಂತ ಆಕರ್ಷಕ ಹಾಗೂ ಸಾಹಸಮಯ ಪ್ರವಾಸಿ ತಾಣವಾಗಿದೆ. ದಟ್ಟ ದಂಡಕಾರಣ್ಯ ಇರುವುದರಿಂದ ಈ ಊರಿಗೆ ದಾಂಡೇಲಿ ಎಂಬ ಹೆಸರು ಬಂದಿದೆ ಎಂಬ ಪ್ರತೀತಿ ಇದೆ. ಅಲ್ಲದೇ...

Call for Authors

- Call for Authors -

Recent Posts

  Breaking news