ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಜನರ ಪ್ರತಿಭಟನೆ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ 'ರಾಜಭವನ ಚಲೋ' ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್...
ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಜಿಲ್ಲೆಯ ಶಾಸಕರ ಒತ್ತಾಯ ಮತ್ತು ಪ್ರೀತಿಗೆ ಮಣಿದು. ನಾನು ದೆಹಲಿಗೆ ಹೋಗಿ ಮೆರೆಯಬೇಕಿರಲಿಲ್ಲ. ಆದರೆ, ನನ್ನು ನಂಬಿ ಕೆಲವು ನಿಷ್ಠಾವಂತ ಕಾರ್ಯಕರ್ತರು ಮನೆ-ಮಠ ಕಳೆದುಕೊಂಡಿದ್ದಕ್ಕೆ ತೀವ್ರ ನೋವಿದೆ ಎಂದು ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ರು. ಮಳವಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ನೂತನ ಗ್ರಾಮಪಂಚಾಯಿತಿ ಅಭ್ಯರ್ಥಿಗಳ...
ಬೆಳಗಾವಿ, ಜ.17(ಕರ್ನಾಟಕ ವಾರ್ತೆ): ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಬರಮಾಡಿಕೊಳ್ಳಲಾಯಿತು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಗಣ್ಯರನ್ನು ಸ್ವಾಗತಿಸಿದರು. ಕೇಂದ್ರ...
ಬೆಂಗಳೂರು, ಜನವರಿ 15-ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಎಂಎಸ್ಎಂಇ ಸಚಿವ ನಿತಿನ್ ಗಡ್ಕರಿ ಅವರು ಇಂದು ಉತ್ತರ ಕರ್ನಾಟಕ ಭಾಗದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 847 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣದ 13 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಘೋಷಿಸಿದರು. ಅವರು ಇಂದು 323 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ...
ಹುಬ್ಬಳ್ಳಿ: ಪ್ರತಿ ಕ್ಷೇತ್ರದಲ್ಲಿ ಜನರ ಸಮಸ್ಯೆಗಳು, ಅವರ ಅಭಿಪ್ರಾಯ ಏನು ಎಂಬುದು ತಿಳಿದು, ನಂತರ ಅದಕ್ಕನುಗುಣವಾಗಿ ಹೋರಾಟ ಹಾಗೂ ಪಕ್ಷ ಸಂಘಟನೆ ಕೆಲಸ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿರುವ ಸಮಸ್ಯೆಗಳೇನು? ಜಿಲ್ಲೆ ಹಾಗೂ ತಾಲೂಕು...
ಬೆಂಗಳೂರು: ಒಂದು ದೇಶ, ಒಂದು ಗ್ಯಾಸ್ ಗ್ರಿಡ್ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಮೂಲಕ ದೇಶದಲ್ಲಿ ನೈಸರ್ಗಿಕ ಅನಿಲದ ಬಳಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನುಡಿದರು. ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ್ ಪೈಪ್ ಲೈನ್ ಅನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಮೋದಿ, ಭಾರತ ಸರ್ಕಾರವು ಇಂಧನ ಪೂರೈಕೆಗೆ ಒಂದು...
ಬೆಂಗಳೂರು: ನಮ್ಮ ದೇಶದ್ದೇ ಆದ ಭಾರತ್ ಬಯೋಟೆಕ್ ಕಂಪನಿ ಕೊರೊನಾ ಲಸಿಕೆ ಅಭಿವೃದ್ಧಿಪಡಿಸಿದೆ. ಆದರೆ ಈ ಕುರಿತು ವಿನಾಕಾರಣ ಟೀಕೆ ಮಾಡುವ ಮೂಲಕ ವಿಜ್ಞಾನಿಗಳಿಗೆ ಅಗೌರವ ತೋರಬಾರದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ. ಈ ಕುರಿತು ಸಚಿವರು ಸರಣಿ ಟ್ವೀಟ್ ಮಾಡಿದ್ದಾರೆ. ಕೋವಿಡ್ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಭಾರತದ...
ಬೆಂಗಳೂರು: ಸಿಎಂ ಆದವರು ನಾನೇ ಇನ್ನು 2 ವರ್ಷ ಅಧಿಕಾರದಲ್ಲಿರುತ್ತೇನೆ ಎಂದು ಹೇಳುವ ಅಗತ್ಯವೇನಿದೆ. ಅವರ ಅಧಿಕಾರದ ಬಗ್ಗೆ ನಾವು ಪ್ರಶ್ನಿಸಿದ್ದೇವಾ? ಹಾಗಿದ್ದರೂ ಈ ಬಗ್ಗೆ ಸ್ಪಷ್ಟತೆ ನೀಡುವ ಅಗತ್ಯ ಏನಿದೆ?' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಬಿಜೆಪಿ ಶಾಸಕರೇ ಬೇರೆ ನಾಯಕತ್ವದ ಬಗ್ಗೆ...
ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಶೇ.60ರಷ್ಟು ಸೀಟನ್ನ ತನ್ನದಾಗಿಸಿಕೊಂಡಿದೆ. 5762 ಪಂಚಾಯಿತಿಗಳ ಪೈಕಿ ಬಿಜೆಪಿ ಬೆಂಬಲಿಗರು 2741 ಆಯ್ಕೆಯಾಗಿದ್ದಾರೆ. 1949 ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿಗರು, 577 ಪಂಚಾಯಿತಿಗಳಲ್ಲಿ ಜೆಡಿಎಸ್ ನಿಷ್ಠರು ಜಯಗಳಿಸಿದ್ದಾರೆ. ಕೊರೊನಾ ಸಂಕಷ್ಟದ ನಡುವೆಯೂ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಮೂರು ಪಕ್ಷಗಳಿಗೂ ಸಂತಸ ತಂದಿದೆ. ಪಂಚಾಯಿತಿಯಲ್ಲಿ ಪಕ್ಷ...
ಬೆಂಗಳೂರು:  ಕುಮಾರಸ್ವಾಮಿ ಅವರು ಈ ಹಿಂದೆ ಮಾತ್ರ ನನ್ನ ಸ್ನೇಹಿತರಾಗಿರಲಿಲ್ಲ. ಈಗಲೂ ಅವರು ನನ್ನ ದೋಸ್ತಿಯೇ. ಮುಂದೆಯೂ ಇರುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ರು. ಬೆಂಗಳೂರಿನಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಡಿಕೆಶಿ,  ಮಾಧ್ಯಮದವರು ಯಾವ ಆಧಾರದ ಮೇಲೆ ಡಿಕೆಶಿ-ಎಚ್ಡಿಕೆ ಹಳೇ ದೋಸ್ತಿ ಅಂತಾ ಹೇಳುತ್ತೀರಿ? ನೀವು ಇಬ್ಬರ ಮಧ್ಯೆ ದ್ವೇಷ ಇದೆ ಅಂತೀರಿ? ನಾನು ದ್ವೇಷ...

Call for Authors

- Call for Authors -

Recent Posts

  Breaking news