Home ಜೀವನ ಶೈಲಿ

ಜೀವನ ಶೈಲಿ

ಬೆಂಗಳೂರು: ಕೊರೋನಾದಿಂದ ದೇವರೇ ಕಾಪಾಡಬೇಕು ಅನ್ನೋ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿಕೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಪರಿಸ್ಥಿತಿ ನಿಭಾಯಿಸೋಕೆ ಆಗಲ್ಲ ಅಂದ್ರೆ ಅಧಿಕಾರದಲ್ಲಿ ಯಾಕಿದೀರಾ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಧಿಕಾರಕ್ಕಾಗಿ ಬಿಜೆಪಿಯವರು ಏನೇನೋ ಮಾಡಿದ್ರು. ಈಗ ನಮ್ಮ ಕೈಲಿ ಆಗಲ್ಲ ಅಂತಾರೆ. ಪರಿಸ್ಥಿತಿ ನಿಭಾಯಿಸೋಕೆ...
ಬೆಂಗಳೂರು: ಕೋವಿಡ್ 19 ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಮತ್ತೆ ಬೆಂಗಳೂರು ನಗರ ಮತ್ತು ಬೆ‌ಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಒಂದು ವಾರ ಲಾಕ್ ಡೌನ್ ಜಾರಿಗೊಳಿಸಿದ್ದು ವಿನಾಕಾರಣ ವಾಹನ ಸವಾರರು ರಸ್ತೆಗಿಳಿದಿದ್ದು ಇದನ್ನು ನಿಯಂತ್ರಿಸುವ ಸಲುವಾಗಿ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ವಿನಾಕಾರಣ ರಸ್ತೆಗಿಳಿದ ವಾಹನ ಸವಾರರಿಗೆ ಖಡಕ್ ವಾರ್ನಿಂಗ್ ನೀಡುವ ಮೂಲಕ ಲಾಕ್...
ಯಾದಗಿರಿ: ಇಂದು ಬೆಳಿಗ್ಗೆಯಿಂದ ಜಿಲ್ಲಾದ್ಯಂತ ರಣಭೀಕರವಾಗಿ ಮಳೆಯಾಗುತ್ತಿದ್ದು ನೂರಾರು ಎಕರೆ ಪ್ರದೇಶದಲ್ಲಿ ಬಿತ್ತನೆ ಮಾಡಿದ ಬೆಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಚಾಮನಾಳ ಗ್ರಾಮದಲ್ಲಿ 25 ಎಕರೆ ಭತ್ತ ನಾಟಿ ಮಾಡಿದ ಜಮೀನಲ್ಲಿ ಮಳೆ‌ನೀರು ನುಗ್ಗಿ ಕೊಚ್ಚಿಕೊಂಡು ಹೋಗಿ ಅನ್ನದಾತನು ಕಣ್ಣೀರು ಹಾಕುವಂತಾಗಿದೆ. ಜಿಲ್ಲೆಯಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದ ಯಾವ ರಸ್ತೆಯಲ್ಲಿ ನೋಡಿದ್ರು ಮಳೆ ನೀರು ಆವರಿಸುವ...
ಚಿತ್ರದುರ್ಗ: ಮುಂದಿನ‌ ಎರಡು ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ, ಹೀಗಾಗಿ ಮಹಾಮಾರಿಯಿಂದ ದೇವರೇ ನಮ್ಮನ್ನು ಕಾಪಾಡಬೇಕು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸರ್ಕಾರದ ಕರ್ತವ್ಯವನ್ನು ದೇವರ ಹೆಗಲಿಗೆ ಹಾಕಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಶ್ವದಲ್ಲೇ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ. ನಮ್ಮಲ್ಲೂ ಕೂಡ ಮುಂದಿನ ಎರಡು ತಿಂಗಳಲ್ಲಿ ಸೋಂಕು...
ರಾಯಚೂರು: ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಯುಷ್ ನೌಕರರನ್ನು ಖಾಯಂ ನೌಕರರ ಪಟ್ಟಿಗೆ ಸೇರಿಸಿ ಕನಿಷ್ಠ ವೇತನ ಪಾವತಿಸುವಂತೆ ಒತ್ತಾಯಿಸಿ, ರಾಯಚೂರಿನ 70 ಆಯುಷ್ ವೈದ್ಯರು ಸಿಎಂ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ 15 ವರ್ಷಗಳಿಂದ ಹೆಚ್ಚು ಕಡಿಮೆ 20 ಸಾವಿರ ರೂಪಾಯಿಗಳಿಗೆ ದುಡಿಯುತ್ತಿರುವ ಆಯುಷ್ ವೈದ್ಯರು‌ ಕೊರೋನಾ ತುರ್ತು ಸಂದರ್ಭದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದೇವೆ....
ಉಡುಪಿ: ಲಾಕ್ ಡೌನ್ ಕುರಿತು ನಾಳೆ ಬೆಳಿಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಕರೆದು ಲಾಕ್ ಡೌನ್ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು,ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಅಂತಿಮ ನಿರ್ಣಯಕ್ಕೆ ಬರಲಿದ್ದೇವೆ. ಮುಖ್ಯಮಂತ್ರಿಗಳು ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದಾರೆ. ಆಯಾ ಜಿಲ್ಲೆಗಳ...
ಬೆಂಗಳೂರು: ಕೋವಿಡ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಸಾರ್ವಜನಿಕರಿಗೆ ಮಾತ್ರವಲ್ಲ ಇದೀಗ ಜನಪ್ರತಿನಿಧಿಗಳನ್ನು ಕೊರೋನಾ ಕಾಡತೊಡಗಿದೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕೊರೋನಾ ಪಾಸಿಟಿವ್ ದೃಢ ಪಟ್ಟಿದ್ದು ಸುಮಲತಾ ಅಂಬರೀಶ್ ಅದನ್ನು ಸ್ಪಷ್ಟಪಡಿಸಿದ್ದಾರೆ. ಕೊರೋನಾ ಪಾಸಿಟಿವ್ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರೋ ಸುಮಲತಾ ಅಂಬರೀಶ್, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು...
ರಾಯಚೂರು: ದೇವದುರ್ಗ ತಾಲೂಕಿನಲ್ಲಿ ಭರದಿಂದ ಸಾಗಿರುವ ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಕಳಪೆಯಿಂದ ಕೂಡಿದೆ ಅಂತ ಆರೋಪಿಸಿ ಜಿಲ್ಲಾ ಜೆಡಿಎಸ್ ನಿರಂತರ ಪ್ರತಿಭಟನೆ ನಡೆಸುತ್ತಿದೆ. ದೇವದುರ್ಗದ ಕೊತ್ತದೊಡ್ಡಿಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೂಡಲೇ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಜಲಾಶಯದಿಂದ 95 ಕಿಮೀ ವರೆಗಿನ ಕಾಮಗಾರಿಗೆ 956 ಕೋಟಿ ವೆಚ್ಚದಲ್ಲಿ ಆಧುನೀಕರಣ ಮಾಡಲಾಗುತ್ತಿದ್ದು ಒಂದೇ ಕಂಪನಿಗೆ...
ಬೆಂಗಳೂರು: ದೇಶದಲ್ಲಿ ಕೊರೋನಾದ ಮಹಾ ಸ್ಪೋಟ ಸಂಭವಿಸಿದೆ. ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಬರೋಬ್ಬರಿ 5 ಲಕ್ಷದ ಗಡಿ ದಾಟಿ ಮತ್ತಷ್ಟು ಏರಿಕೆಯಾಗುತ್ತಲೇ ಇದೆ. ಒಂದೇ ದಿನ ದಾಖಲೆಯ 18552 ಹೊಸ ಕೇಸ್ ದಾಖಲಾಗಿದ್ದು, 384 ಸೋಂಕಿತರು ಬಲಿಯಾಗಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಯಾರನ್ನ ಎಲ್ಲಿ ಹೇಗೆ ವಕ್ಕರಿಸುತ್ತೋ ಸಣ್ಣ ಸುಳಿವೂ ಕೂಡ ಸಿಗುತ್ತಿಲ್ಲ....
ತುಮಕೂರು:  ಎಸ್ ಎಸ್ ಎಲ್ ಸಿ ಪರೀಕ್ಷಾ ಮೇಲ್ವಿಚಾರಕನಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದೀಗ ಪಾವಗಡ ತಾಲೂಕಿನ ಅರಸೀಕೆರೆ ಪ್ರೌಢಶಾಲೆಯ ಮಕ್ಕಳಲ್ಲಿ ಆತಂಕ ಮನೆ ಮಾಡಿದೆ. ಪರೀಕ್ಷಾ ಕೇಂದ್ರ ಒಟ್ಟು 132 ವಿದ್ಯಾರ್ಥಿಗಳಲ್ಲಿ 125 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಪ್ರತಿ ವಿದ್ಯಾರ್ಥಿಯನ್ನು ಮಾತನಾಡಿಸಿಯೇ ಮೇಲ್ವಿಚಾರಕರು ಒಳಗಡೆ ಕಳಿಸಿದ್ದರು. ಜೂನ್ 22 ರಂದೇ ಕೋವಿಡ್ 19 ಟೆಸ್ಟ್...

Call for Authors

- Call for Authors -

Recent Posts

  Breaking news