ಮೈಸೂರು: ಇತ್ತೀಚೆಗಷ್ಟೇ ಕಾರಿನ ಟೈಯರ್ ಬದಲಿಸಿ ಗಮನ ಸೆಳೆದಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇದೀಗ ಕ್ರಿಕೆಟ್ ಆಟವಾಡಿ ಮತ್ತೊಮ್ಮೆ ಗಮನ ಸೆಳೆದಿದ್ದಾರೆ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಾಗೂ ರಾಜ್ಯ ಎನ್.ಟಿ.ಇ.ಪಿ ನೌಕರರ ಸಹಯೋಗದಲ್ಲಿ ಗುರುವಾರ ಕ್ಷಯರೋಗದ ಬಗ್ಗೆ ಅರಿವು...
ಬೆಂಗಳೂರು: ಭಾರತೀಯ ಸಂಸ್ಕೃತಿ ಪರಂಪರೆಯ ಯೋಗ ದಿನಾಚರಣೆಯನ್ನು ಉದ್ಯಾನನಗರಿ ಬೆಂಗಳೂರಿನಲ್ಲಿ ಆಚರಿಸಲಾಯಿತು. ರಾಜ್ಯಪಾಲ ವಜುಭಾಯ್ ರೂಢಾಭಾಯ್ ವಾಲಾ, ಮಾಜಿ ಪ್ರಧಾನಿ‌ ಎಚ್.ಡಿ ದೇವೇಗೌಡ,ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಯೋಗಾಸನದ ಮಾಡಿ ಗಮನ ಸೆಳೆದರು. ಪದ್ಮನಾಭ ನಗರ ನಿವಾಸದಲ್ಲಿ ಯೋಗ ಶಿಕ್ಷಕರ ಸಹಕಾರದೊಂದಿಗೆ ಇಳಿ ವಯಸ್ಸಿನಲ್ಲಿಯೂ ಅತ್ಯುತ್ಸಾಹದಿಂದ ದೇವೇಗೌಡರು ಯೋಗಾಸನ ಮಾಡಿದರು.ವಿವಿಧ ಆಸನಗಳನ್ನು ಮಾಡಿ ಗಮನ ಸೆಳೆದರು.ನಂತರ...
ಬೆಂಗಳೂರು: ಕೋವಿಡ್ 19 ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿ ಮಾಡುವ ವಿಚಾರ ಸಂಪುಟ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಮಾಧ್ಯಮಗಳಿಗೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ದರ ನಿಗದಿ ವಿಚಾರ ನಿನ್ನೆಯ ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚೆ ಆಗಿದೆ. ಈ ವೇಳೆ ಬೇರೆ ರಾಜ್ಯಗಳ ಖಾಸಗಿ ಆಸ್ಪತ್ರೆಗಳಲ್ಲಿ ಇರುವ ದರಗಳ ಬಗ್ಗೆ ಕೂಡಾ ಪರಿಶೀಲಿಸಿದ್ದೇವೆ....
ಬೆಂಗಳೂರು - ಮೇ 28, 2020: ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗುವಂತೆ ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್‍ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ. ಗ್ಲೋವ್ ಬಾಕ್ಸ್ ಟೆಸ್ಟಿಂಗ್ ಬೂತ್ ಹೆಸರಿನ ಈ ವಿಶಿಷ್ಟ ವಿನ್ಯಾಸದ ಬೂತ್‍ಗಳನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ...
ಬೆಂಗಳೂರು : "ಆರೋಗ್ಯ ಕರ್ನಾಟಕ'ಕ್ಕೆ ವೇದಿಕೆ ಕಲ್ಪಿಸಲಿರುವ "ಹೆಲ್ತ್ ರಿಜಿಸ್ಟರ್' ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮುನ್ನಡಿ ಬರೆದರು. ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಹೆಲ್ತ್ ರಿಜಿಸ್ಟರ್ ಯೋಜನೆ ಸಂಬಂಧ ಆರೋಗ್ಯ ವಲಯದ ತಜ್ಞರ ಜತೆ ಸಚಿವ ಸುಧಾಕರ್ ಮೊದಲ ಸಭೆ ನಡೆಸಿ ಮಾಹಿತಿ ವಿನಿಮಯ ಮಾಡಿಕೊಂಡರು. ಸರ್ಕಾರಿ ಮತ್ತು...
  ಬೆಂಗಳೂರು - ಮೇ 21: ನೊವೆಲ್ ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ, ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು - ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚವಾಗಿದೆ,...
ಬೆಂಗಳೂರು: ಇದುವರೆಗೆ ಮಾರ್ಕೆಟ್‍ನಲ್ಲಿ ವಿವಿಧ ಬಗೆಯ ಮಿಲ್ಕ್ ಶೇಕ್ಸ್, ಡ್ರಿಂಕ್ಸ್ & ಐಸ್‍ಕ್ರೀಮ್‍ಗಳು ಬಂದಿವೆ. ಅದ್ಭುತವಾದ ರುಚಿ ಹಾಗೂ ಸ್ವಚ್ಛವಾದ ಹಾಲಿನ ಪ್ಲೇವರ್ ಹೊಂದಿರುವಂತಹವು ಇಲ್ಲವೆಂದೇ ಹೇಳಬಹುದು. ಇದೀಗ ಆ ಸ್ಥಾನವನ್ನು ತುಂಬಲು ಹೊಚ್ಚಹೊಸ ರುಚಿಯೊಂದಿಗೆ ಐಸ್‍ಕ್ರೀಮ್ ಮತ್ತು ಮಿಲ್ಕ್ ಶೇಕ್‍ಗಳೊಂದಿಗೆ ಮಾರುಕಟ್ಟೆಗೆ ಬಂದಿದೆ ಡುಮಾಂಟ್. ಮಾವಿನ ಸ್ವಾದ ಸವಿಯಬೇಕಾದರೆ ಮಾವಿನ ಹಣ್ಣನ್ನೇ ತಿನ್ನಬೇಕು. ಆದರ...
ಕೊಳ್ಳೆಗಾಲ: ಸುಳ್ವಾಡಿ ಪ್ರಸಾದ ಸೇವನೆ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಗಳ ಸಂತ್ರಸ್ತರಿಗೆ ಹನೂರು ತಾಲ್ಲೂಕು ಬಿದರಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದರು. ಈ ಪ್ರಕರಣದಲ್ಲಿ ಮೃತಪಟ್ಟ 17 ಜನರ ಕುಟುಂಬದವರು ಹಾಗೂ ಅಸ್ವಸ್ತರಾಗಿ ಚಿಕಿತ್ಸೆ ಪಡೆಯುತ್ತಿರುವ ಕುಟುಂಬಗಳಿಗೆ ಸ್ಥೈರ್ಯ ತುಂಬಿದರು. ಪ್ರತೀ ಸಂತ್ರಸ್ಥರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು ಕುಂದುಕೊರತೆಗಳನ್ನು ವಿಚಾರಿಸಿದರು. ಸರ್ಕಾರದಿಂದ ನಿಮ್ಮ...
ಬೆಂಗಳೂರು:ಭಾರತದಲ್ಲಿ ಅತೀ ಹೆಚ್ಚು ಪೂರ್ವಅವಧಿಯ ಶಿಶುಗಳು ಜನಿಸುತ್ತಿವೆ. ಸ್ತನ್ಯಪಾನ ಅವಧಿಪೂರ್ವ ಶಿಶುಗಳ ಮರಣ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸುತ್ತದ್ದು,ಮಿಲ್ಕ್ ಬ್ಯಾಂಕ್‍ಗಳು ಸ್ತನ್ಯಪಾನ ಮಾಡಿಸಲಾಗದ ತಾಯಂದಿರ ಆಶಾಕಿರಣವಾಗಿವೆ ಎಂದು ಫೋರ್ಟಿಸ್ ಲಾ ಫೆಮ್ಮೆ ಆಸ್ಪತ್ರೆ ನಿರ್ದೇಶಕಿ ಡಾ.ಪ್ರತಿಮಾ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ರಿಚ್ ಮಂಡ್ ಟೌನ್ ನಲ್ಲಿರುವ ಆಸ್ಪತ್ರೆಯಲ್ಲಿ ಮಾತನಾಡಿದ ಡಾ.ಪ್ರತಿಮಾ ರೆಡ್ಡಿ, ಕರ್ನಾಟಕದಲ್ಲಿ 6 ತಿಂಗಳಿಗಿಂತ ಕಿರಿದಾಗಿರುವ ಶಿಶುಗಳಿಗೆ...
ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ವಿಧೇಯಕವನ್ನು ವಿರೋಧಿಸಿ ದೇಶದಾದ್ಯಂತ ಮುಷ್ಕರಕ್ಕೆ ಭಾರತೀಯ ವೈದ್ಯಕೀಯ ಸಂಘಟನೆ ಕರೆ ನೀಡಿದೆ. ದೇಶದಾದ್ಯಂತ 2.15 ಲಕ್ಷ ವೈದ್ಯರು ಇಂದು ಕೆಲಸಕ್ಕೆ ಗೈರಾಗಿ ಹೋರಾಟ ನಡೆಸಲಿದ್ದಾರೆ. ಐಎಂಎ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯಕೀಯ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ, ರೋಗಿಗಳಿಗೆ...

Call for Authors

- Call for Authors -

Recent Posts

  Breaking news