ಬೆಂಗಳೂರು: ಇದುವರೆಗೆ ಮಾರ್ಕೆಟ್ನಲ್ಲಿ ವಿವಿಧ ಬಗೆಯ ಮಿಲ್ಕ್ ಶೇಕ್ಸ್, ಡ್ರಿಂಕ್ಸ್ & ಐಸ್ಕ್ರೀಮ್ಗಳು ಬಂದಿವೆ. ಅದ್ಭುತವಾದ ರುಚಿ ಹಾಗೂ ಸ್ವಚ್ಛವಾದ ಹಾಲಿನ ಪ್ಲೇವರ್ ಹೊಂದಿರುವಂತಹವು ಇಲ್ಲವೆಂದೇ ಹೇಳಬಹುದು. ಇದೀಗ ಆ ಸ್ಥಾನವನ್ನು ತುಂಬಲು ಹೊಚ್ಚಹೊಸ ರುಚಿಯೊಂದಿಗೆ ಐಸ್ಕ್ರೀಮ್ ಮತ್ತು ಮಿಲ್ಕ್ ಶೇಕ್ಗಳೊಂದಿಗೆ ಮಾರುಕಟ್ಟೆಗೆ ಬಂದಿದೆ ಡುಮಾಂಟ್. ಮಾವಿನ ಸ್ವಾದ ಸವಿಯಬೇಕಾದರೆ ಮಾವಿನ ಹಣ್ಣನ್ನೇ ತಿನ್ನಬೇಕು. ಆದರ...
ದಾಂಡೇಲಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಪಶ್ಚಿಮ ಘಟ್ಟಗಳ ಹಸಿರಿನ ಮಡಿಲಿನಲ್ಲಿರುವ ಸುಂದರ ಪ್ರವಾಸಿತಾಣ. ಜಲಸಾಹಸ ಕ್ರೀಡೆಯಿಂದಾಗಿ ದಾಂಡೇಲಿ ದಕ್ಷಿಣ ಭಾರತದಲ್ಲೇ ಅತ್ಯಂತ ಪ್ರಸಿದ್ಧವಾಗಿದೆ. ದಾಂಡೇಲಿಯು ರಾಜ್ಯದ ಪ್ರವಾಸಿ ಸ್ಥಳಗಳಲ್ಲಿ ಅತ್ಯಂತ ಆಕರ್ಷಕ ಹಾಗೂ ಸಾಹಸಮಯ ಪ್ರವಾಸಿ ತಾಣವಾಗಿದೆ. ದಟ್ಟ ದಂಡಕಾರಣ್ಯ ಇರುವುದರಿಂದ ಈ ಊರಿಗೆ ದಾಂಡೇಲಿ ಎಂಬ ಹೆಸರು ಬಂದಿದೆ ಎಂಬ ಪ್ರತೀತಿ ಇದೆ. ಅಲ್ಲದೇ...