ಗಲಭೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವ ಸದಾನಂದ ಗೌಡ ಭೇಟಿ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಬೆಂಗಳೂರು, ಆಗಸ್ಟ್‌ ೧೨ – ಕೇಂದ್ರ ರಾಸಾಯನಿಕ ಮತ್ತ ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಅವರು ಇಂದು ಸಾಯಂಕಾಲ ಗಲಭೆ ಪೀಡಿತ ಬೆಂಗಳೂರಿನ ಡಿ ಜಿ. ಹಳ್ಳಿ ಮತ್ತು ಕೆ ಜಿ ಹಳ್ಳಿ ಪ್ರದೇಶಗಳಿಗೆ ಗೃಹ...

ಪೊಲೀಸರನ್ನು ಕೊಲ್ಲಲಿಕ್ಕಾಗಿಯೇ ಠಾಣೆಗೆ ಬೆಂಕಿ: ಡಿಸಿಎಂ ಆರೋಪ

ಬೆಂಗಳೂರು: ದೇವರಜೀವನಹಳ್ಳಿ, ಕೆ.ಜಿ.ಹಳ್ಳಿ ಮತ್ತು ಕಾವಲ್’ಭೈರಸಂದ್ರದಲ್ಲಿ ನಡೆದ ಗಲಭೆಯ ಹಿಂದೆ ವ್ಯವಸ್ಥಿತ ಷಡ್ಯಂತ್ರವೇ ಇದೆ. ಮಂಗಳೂರಿನಲ್ಲಿ ನಡೆಸಿದ್ದ ರೀತಿಯಲ್ಲಿಯೇ ಇಲ್ಲಿಯೂ ಹಿಂಸಾಚಾರ ನಡೆಸಲಾಗಿದೆ. ಅದರ ಹಿಂದೆ ಯಾರಿದ್ದಾರೆ ಎಂಬುದನ್ನು ಶೀಘ್ರವಾಗಿ ಪತ್ತೆ ಹಚ್ಚಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್....

ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಜೆ ಹಳ್ಳಿ ಗಲಭೆ ಪ್ರಕರಣ

ಬೆಂಗಳೂರು: ದೇವರಜೀವನಹಳ್ಳಿ ಹಾಗು ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆ ನಡೆದ ಗಲಭೆಗಳ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ರವರಿಂದ ಸಮಗ್ರ ತನಿಖೆ ನಡೆಸಲು ಆದೇಶಿಸಲಾಗಿದೆ. ಗಲಭೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ಸಭೆ ನಡೆಸಲಾಯಿತು. ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಘಟನೆ...

ಡಿಜೆ ಹಳ್ಳಿಯಲ್ಲಿ ಗಲಭೆ, ಗೋಲಿಬಾರ್ ಗೆ ಮೂರು ಬಲಿ: ಬೆಚ್ಚಿ ಬಿದ್ದ ಸಿಲಿಕಾನ್ ಸಿಟಿ

ಬೆಂಗಳೂರು: ಕೊರೊನಾ ಸ್ಟೋಟದ ನಡುವೆ ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಗೆ ಮೂವರು ಬಲಿಯಾಗಿದ್ದು ಸಿಲಿಕಾನ್ ಸಿಟಿ ಬೆಚ್ಚಿಬಿದ್ದಿದೆ.ಆತಂಕದ ವಾತಾವರಣ ನಿರ್ಮಾಣವಾಗಿದ್ದು ಇಡೀ ನಗರದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ವಿವಾದಾತ್ಮಕ ಪೋಸ್ಟ್ ಖಂಡಿಸಿ ನಡೆದ ಡಿಜೆ ಹಳ್ಳಿ ಠಾಣೆ ಎದುರು ಕಳೆದ ರಾತ್ರಿ ನಡೆದ...

ಯುಪಿಎಸ್ ಸಿ: ಮೇಘನಾರನ್ನು ಅಭಿನಂದಿಸಿದ ಡಿಸಿಎಂ

ಬೆಂಗಳೂರು: ಇತ್ತೀಚೆಗೆ ನಡೆದ ಯುಪಿಎಸ್’ಸಿ ಪರೀಕ್ಷೆಯಲ್ಲಿ ಸತತ ಅಧ್ಯಯನದ ಮೂಲಕ ಉತ್ತಮ ಸಾಧನೆ ಮಾಡಿರುವ ವಿಶೇಷಚೇತನ ಪರೀಕ್ಷಾರ್ಥಿ ಮೇಘನಾ ಅವರನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ನಗರದಲ್ಲಿ ಮಂಗಳವಾರ ಸನ್ಮಾನಿಸಿ ಗೌರವಿಸಿದರು. ಡಾ. ರಾಜಕುಮಾರ್ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದ...

ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಸುಖಾಂತ್ಯ: ಮರಳಿ ‘ಕೈ’ವಶವಾದ ಪೈಲಟ್

ನವದೆಹಲಿ: ರಾಜಸ್ಥಾನದಲ್ಲಿ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕೊನೆಗೂ ಸುಖಾಂತ್ಯ ಕಂಡಿದೆ. ಕಳೆದ ಒಂದು ತಿಂಗಳಿಂದ ಪತನದಂಚಿನಲ್ಲಿದ್ದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರ ಕೊಂಚ ಗಟ್ಟಿಯಾಗಿದೆ. ನಮ್ಮಲ್ಲಿದ್ದಿದ್ದು ಕೇವಲ ಸೈದ್ಧಾಂತಿಕ...