ನಟ ಪುನೀತ್ ರಾಜ್ ಕುಮಾರ್ ಚಲಿಸುತ್ತಿದ್ದ ಕಾರಿಗೆ ಅಪಘಾತ!

ಬಳ್ಳಾರಿ: ನಟ ಪುನೀತ್ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುವ ವೇಳೆ ಅಪಘಾತಕ್ಕೊಳಗಾದ ಘಟನೆ ಇಂದು ನಡೆದಿದೆ. ನಟಸಾರ್ವಭೌಮ ಚಿತ್ರದ ಚಿತ್ರೀಕರಣ ಮುಗಿಸಿ ಬಳ್ಳಾರಿಯಿಂದ ಬೆಂಗಳೂರಿಗೆ ವಾಪಸ್ಸಾಗುವ ವೇಳೆ ಅನಂತಪುರ ಬಳಿ ಅಪಘಾತವಾಗಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ...

ಸಿದ್ದು ವಿರುದ್ಧ ಮುನಿಸಿಕೊಂಡ ಸಚಿವ ಸ್ಥಾನ ವಂಚಿತ ಶಾಸಕರು?

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರ ಬಂಡಾಯದ ಬಿಸಿ ಎದುರಾಗಿದೆ. ಇದೀಗ ಲಿಂಗಾಯತ - ವೀರಶೈವ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಎಂ.ಬಿ.ಪಾಟೀಲ್‌ಗೆ ಸಚಿವ ಸ್ಥಾನ ನೀಡದಿರುವುದು ಹಲವು ಶಾಸಕರ ಅಸಮಧಾನಕ್ಕೆ ಕಾರಣವಾಗಿದ್ದು ಬಂಡಾಯ ಶಾಸಕರು...

ಹೆಲಿಕ್ಯಾಪ್ಟರ್ ದುಂದು ವೆಚ್ಚ ಸಿಎಂ ಹೇಳಿಕೆಗೆ: ಬಿಎಸ್ವೈ ಗರಂ

ಬೆಂಗಳೂರು: ಉಸ್ತುವಾರಿ ಮುಖ್ಯಮಂತ್ರಿ ಆಗಿದ್ದ ವೇಳೆ ಬಿ.ಎಸ್ ಯಡಿಯೂರಪ್ಪ ಹೆಲಿಕ್ಯಾಪ್ಟರ್ ಬಳಸಿ ದುಂದು ವೆಚ್ಚ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೀಡಿದ‌ ಹೇಳಿಕೆಗೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದು, ಈಗಲೂ ನಾನು ಪ್ರಯಾಣದ ವೆಚ್ಚ ಭರಿಸಲು...

ಕಾಲಾ ಚಿತ್ರ ಬಿಡುಗಡೆಗೆ ವಿರೋಧ: ಸಿಲಿಕಾನ್ ಸಿಟಿಯಲ್ಲಿ ಪ್ರದರ್ಶನ ರದ್ದು

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರದ ಬಿಡುಗಡೆಗೆ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು ಚಿತ್ರಮಂದಿರಗಳ ಮುಂದೆ ಸಂಘಟನೆಗಳ ಪ್ರತಿಭಟನೆಯಿಂದ ಪ್ರದರ್ಶನ ಆರಂಭಗೊಂಡಿಲ್ಲ. ಕಾಲ ಚಿತ್ರದ ಬಿಡುಗಡೆಗೆ ಹೈಕೋರ್ಟ್ ಸಮ್ಮತಿ ನೀಡಿ ಭದ್ರತೆ ಒದಗಿಸುವಂತೆ ನಿರ್ದೇಶನ...

ಬೈಕ್‌ಗೆ ಟ್ರಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬೈಕ್ ಗೆ ಟ್ರಕ್ ಡಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹದೇವಪುರ ಬಳಿಯ ಹೂಡಿಯಲ್ಲಿ ನಡೆದಿದೆ. ರಮೀಜ್ ಮೃತ ಬೈಕ್ ಸವಾರ. ಇಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆ ತೆರಳುತಿದ್ದ ವೇಳೆ ಟ್ರಕ್ ಚಾಲಕ ಅತಿಯಾದ ವೇಗದಿಂದ...