ನನ್ನ ಮತ್ತು ಹೈ ಕಮಾಂಡ್ ಜತೆ ಭಿನ್ನಾಭಿಪ್ರಾಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

    ಬೆಂಗಳೂರು:ನನ್ನ ಹಾಗೂ ಹೈಕಮಾಂಡ್ ಮಧ್ಯೆ ಭಿನ್ನಾಭಿಪ್ರಾಯ ಇದೆ ಅಂತ ಬಿಂಬಿಸಲು ನನ್ನ ಹೆಸರು ಮಧ್ಯೆ ತರಲಾಗಿದ್ದು, ಇದೆಲ್ಲಾ ಊಹಾಪೋಹ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ಐದು ವರ್ಷ ಸಿಎಂ...

ಆರ್ ಟಿ ಐಯಡಿ ಮಾಹಿತಿ ನಿರಾಕರಣೆ: ವಜೂಬಾಯಿ ವಾಲಾ ವಿರುದ್ಧ ರಾಷ್ಟ್ರಪತಿಗೆ ದೂರ

    ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ರಾಜ್ಯಪಾಲ ವಜೂಬಾಯಿ ವಾಲಾ ಮಾಹಿತಿ ಒದಗಿಸುತ್ತಿಲ್ಲ ಎಂದು ಆರೋಪಿಸಿ ರಾಷ್ಟ್ರಪತಿಗೆ ಆರ್ ಟಿ ಐ ಕಾರ್ಯಕರ್ತ ನರಸಿಂಹ ಮೂರ್ತಿ ಎಂಬವರು ದೂರು ನೀಡಿದ್ದಾರೆ. ರಾಷ್ಟ್ರಪತಿಗೆ ಸಲ್ಲಿಸಿರುವ ತಮ್ಮ ದೂರಿನಲ್ಲಿ ನರಸಿಂಹ ಮೂರ್ತಿ, ಕರ್ನಾಟಕ ರಾಜ್ಯಪಾಲರಾದ ವಜೂಬಾಯಿ...

ಕೃಷಿಗೆ ಇಸ್ರೇಲ್ ತಂತ್ರಜ್ಞಾನದ ಟಚ್:ಬ್ಲೂ ಪ್ರಿಂಟ್ ಸಿದ್ದ?

ಬೆಂಗಳೂರು: ಇಸ್ರೇಲ್ ಮಾದರಿ ಕೃಷಿ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದ್ದು, ಮಂಡ್ಯ ಜಿಲ್ಲೆಯ ವಿಸಿ ಫಾರಂನಲ್ಲಿ ಪೈಲಟ್ ಪ್ರಾಜೆಕ್ಟ್ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಇಸ್ರೇಲ್ ಮಾದರಿ...
Cm

ಬದಲಾದ ಸರ್ಕಾರದ ನಿರ್ಧಾರ; ಕಾಸುಕೊಟ್ರೆ ಮಾತ್ರ ಪಾಸ್!

  ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಘೋಷಿಸಿದ್ದ ಮಹತ್ವಾಕಾಂಕ್ಷಿ ಭಾಗ್ಯವೊಂದಕ್ಕೆ ಹೊಸ ಸಮ್ಮಿಶ್ರ ಸರ್ಕಾರ ಎಳ್ಳುನೀರು ಬಿಟ್ಟಿದೆ. ಕಳೆದ ಬಜೆಟ್‍ನಲ್ಲಿ ಸಿಎಂ ಸಿದ್ದರಾಮಯ್ಯ ಮಕ್ಕಳಿಗೆ ಉಚಿತ ಬಸ್‍ ಪಾಸ್‍ ನೀಡುವುದಾಗಿ ಘೋಷಿಸಿದ್ದರು. ಆದರೆ ವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಸಮ್ಮಿಶ್ರ ಸರ್ಕಾರದ ಸಿಎಂ...

ಕಾವೇರಿ ವಿಚಾರ: ಕಾನೂನು ತಜ್ಞರ ಜತೆ ಸಮಾಲೋಚಿಸಿ ಮುಂದಿನ ನಿರ್ಧಾರ: ಸಿಎ

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರವಾಗಿ ಕೇಂದ್ರ ಸರ್ಕಾರ ನಿನ್ನೆ ಅಧಿಸೂಚನೆ ಹೊರಡಿಸಿದ್ದು, ಈ ಬಗ್ಗೆ ಕಾನೂನು ತಜ್ಞರು ಮತ್ತು ಪರಿಣತರ ಜತೆ ಸಭೆ ನಡೆಸಲಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾನೂನು...

ಮೋದಿಗೆ ಡಾ.ರಾಜ್ ಕಾಫಿ ಟೇಬಲ್ ನೀಡಿದ ಪುನೀತ್ ದಂಪತಿ

ಬೆಂಗಳೂರು: ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಗೆ ವರನಟ ಡಾ.ರಾಜ್ ಕುಮಾರ್ ಕುರಿತ‌ ಕಾಫಿ ಟೇಬಲ್ ಬುಕ್ ಆಫ್ ರಾಜ್ ಕುಮಾರ್ ಕೃತಿಯನ್ನು ನೀಡಲಾಯಿತು. ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಡಾ.ರಾಜ್ ಕುಮಾರ್ ಪುತ್ರ ಪುನೀತ್ ರಾಜ್ ಕುಮಾರ್...