video

Video-ಕಾಂಗ್ರೆಸ್ ನಾಯಕರ ಘನತೆ ಹಾಳು ಮಾಡುವ ಹುನ್ನಾರ ನಡೆಯುತ್ತಿದೆ: ಡಿಕೆ ಶಿವಕುಮಾರ್

ಬೆಂಗಳೂರು: ‘ಹಳೇ ಪ್ರಕರಣವನ್ನು ಇಟ್ಟುಕೊಂಡು ಕಾಂಗ್ರೆಸ್ ನಾಯಕರ ಘನತೆ ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಈ ರೀತಿ ಕಾಂಗ್ರೆಸ್ ನಾಯಕರ ಘನತೆಗೆ ಧಕ್ಕೆ ತರಲು ಸಾಧ್ಯವಿಲ್ಲ. ನಮ್ಮ ಬಳಿಯೂ ಕೆಲವು ಮಾಹಿತಿಗಳಿವೆ, ಸೂಕ್ತ ಸಮಯದಲ್ಲಿ ನಾವು ಮಾತನಾಡುತ್ತೇವೆ ಎಂದು ಕೆಪಿಸಿಸಿ...
video

Video-ಸಿಎಂ ಬಸವರಾಜ ಬೊಮ್ಮಾಯಿಗೆ ಮೋದಿ ಹೇಳಿದ್ದೇನು ಗೊತ್ತಾ..?

ಬೆಂಗಳೂರು, ನವೆಂಬರ್ 11:ರಾಜ್ಯದಲ್ಲಿ ಕಳೆದ ನೂರು ದಿನಗಳಲ್ಲಿ ಕೈಗೊಂಡಿರುವ ಹಲವು ಸುಧಾರಣಾ ಕ್ರಮಗಳು ಹಾಗೂ ನೂತನ ಯೋಜನೆಗಳ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂತೃಪ್ತಿ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು...
video

Video-ಮಳೆ: ತುರ್ತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಸೂಚನೆ

ಬೆಂಗಳೂರು, ನವೆಂಬರ್ 05: ಪ್ರಸ್ತುತ ವರ್ಷ ಅಕಾಲಿಕ ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದ್ದು, ತುರ್ತು, ಅಲ್ಪಾವಧಿ, ದೀರ್ಘಾವಧಿ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಹಾನಿಗೆ ಸಂಬಂಧಿಸಿದಂತೆ ಅವರು ಇಂದು...

ಕೇದಾರನಾಥದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ…

ಕೇದಾರನಾಥ:ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ಕೇದಾರನಾಥದಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು ಮತ್ತು ಪೂರ್ಣಗೊಂಡಿರುವ ಹಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಿದರು ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು....

ದೀಪಾವಳಿ: ಬಿಡದಿ ತೋಟದಲ್ಲಿ ಗೋಪೂಜೆ ನೆರವೇರಿಸಿದ ಹೆಚ್ ಡಿಕೆ ದಂಪತಿ

ಬಿಡದಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಧರ್ಮಪತ್ನಿಯವರು ಮತ್ತು ಶಾಸಕರಾದ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು ಬಿಡದಿಯ ತೋಟದಲ್ಲಿ ಗೋಪೂಜೆ ನೆರವೇರಿಸಿದರು. ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲ ಪಾಡ್ಯಮಿಯಂದು ಶ್ರೀಕೃಷ್ಣ ಪರಮಾತ್ಮನು ಇಂದ್ರನನ್ನು ಸೋಲಿಸಿದ...
video

Video-ಪುನೀತ್ ರಾಜ್ ಕುಮಾರ್ ಕನ್ನಡದ ಆಸ್ತಿ :ಸಿಎಂ

ಬೆಂಗಳೂರು:ಪುನೀತ್ ರಾಜ್ ಕುಮಾರ್ ಕನ್ನಡದ ಆಸ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಸಂಜೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ದಿವಂಗತ ನಟ ಪುನೀತ್...