ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ ವಿಧಾನಸೌಧದಿಂದ ನೇರ ಪ್ರಸಾರ... 1. ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಜಂಟಿ ಸಭೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. 2. ಇಲ್ಲಿನ ವಿಧಾನ ಸೌಧ ಕಟ್ಟಡವು ಪ್ರಜಾಪ್ರಭುತ್ವದ ಒಂದು ವಿಶಿಷ್ಟ ಸಂಕೇತವಾಗಿದ್ದು ಅದು ಜನರ ಆಶಯಗಳು ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಈ ಐತಿಹಾಸಿಕ ಕಟ್ಟಡ ಮತ್ತು ಪ್ರಜಾಪ್ರಭುತ್ವದೊಂದಿಗಿನ...
ಬೆಂಗಳೂರು: ಪೂರ್ಣಚಂದ್ರ ತೇಜಸ್ವಿ ಎಂ.ಎ ಕನ್ನಡ ಮಾಡಿದ್ದರು ಆದರೆ ಕಾಲೇಜಿನಲ್ಲಿ ಪ್ರೊಫೆಸರ್ ಆಗಿರಬಹುದಿತ್ತು ಆದರೆ ಅವರು ಪರಿಸರ ಪ್ರೇಮಿಯಾದರು ಕುವೆಂಪು ಮಗ ಎಂದು ತೇಜಸ್ವಿ ಅನುಕೂಲ ಪಡೆಯಲಿಲ್ಲ ಲೇಖಕನಾಗಿ ವಿಶಿಷ್ಠವಾದ ರೀತಿಯ ಸಾಹಿತ್ಯ ಸೃಷ್ಠಿ ಪ್ರಕೃತಿ ಬಗ್ಗೆ ಸಾಕಷ್ಟು ಲೇಖನ ಬರೆದರು ಈಗಲೂ ಅನೇಕರಿಗೆ ತೇಜಸ್ವಿ ಸ್ಪೂರ್ತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ರು. ಕೆ.ಪಿ.ಪೂರ್ಣಚಂದ್ರ...
ಬೆಂಗಳೂರು:'ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರವು ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಅರ್ಥಹೀನ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ ಮೂರ್ತಿ ತಯಾರಿಕರಿಗೆ ಪರಿಹಾರ ನೀಡಬೇಕು' ಎಂದು...
ಬೆಂಗಳೂರು, ಸೆಪ್ಟೆಂಬರ್ 07:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ಭೇಟಿ ನೀಡಲಿದ್ದು, ನೀಡಿ ಹಣಕಾಸು, ಲೋಕೋಪಯೋಗಿ ಸಚಿವರನ್ನು ಭೇಟಿಯಾಗಲಿರುವುದಾಗಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಲೋಕೋಪಯೋಗಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಲಿರುವುದಾಗಿ ತಿಳಿಸಿದರು. ವಸತಿ ಹಾಗೂ...
ಬೆಂಗಳೂರು: ಕಲ್ಬುರ್ಗಿ ಮಹಾನಗರ ಪಾಲಿಕೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕುಮಾರಸ್ವಾಮಿ ಜೊತೆ ಮಾತಾಡಿರಬಹುದು, ನನ್ನ ಜೊತೆ ಬಿಜೆಪಿಯಾ ಯಾವ ನಾಯಕರು ಮಾತನಾಡಿಲ್ಲ ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ ದೇಚೇಗೌಡ ಹೇಳಿದ್ರು. ಇಂದು ಜೆಪಿ ಭವನದಲ್ಲಿ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಮಾತನಾಡಿ ಕಲಬುರಗಿ ಪಾಲಿಕೆಯಲ್ಲಿ ನಾಲ್ಕು ಸೀಟ್ ಬಂದಿದೆ...
ಬೆಂಗಳೂರು, ಆಗಸ್ಟ್ 29: ಮೈಸೂರು ರಸ್ತೆಯಿಂದ ಕೆಂಗೇರಿ ಮೆಟ್ರೋ ನಿಲ್ದಾದಣದವರೆಗೆ 7.5 ಕಿ.ಮೀ ಉದ್ದದ ಮೆಟ್ರೋ ನೇರಳೆ ಮಾರ್ಗಕ್ಕೆ ಕೇಂದ್ರ ವಸತಿ, ನಗರ ವ್ಯವಹಾರ ಮತ್ತು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರದೀಪ್ ಸಿಂಗ್ ಪುರಿ ಹಾಗೂ ಮುಖ್ಯಮಂತಿ ಬಸವರಾಜ ಬೊಮ್ಮಾಯಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ...
ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಬೆಳಗ್ಗೆ 12 ಕ್ಕೆ ಸರ್.ಎಂ ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಅದರ ನೇರ ಪ್ರಸಾರ ಸುದ್ದಿಲೋಕದಲ್ಲಿ ವೀಕ್ಷಿಸಿ.. ಎಫ್ಕೆಸಿಸಿಐ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಭಾಗವಹಿಸಲಿದ್ದಾರೆ.
ಬೆಂಗಳೂರು, ಆಗಸ್ಟ್ 16: ಡಾ: ರಾಜ್ ಕುಮಾರ್ ಲರ್ನಿಂಗ್ ಆ್ಯಪ್ ಮೂಲಕ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಸರಸ್ವತಿಯ ಪಾವಿತ್ರ್ಯತೆಯನ್ನು ಹೊಂದಿ ಪರಮಹಂಸದಂತೆ ಬಹಳ ಎತ್ತರಕ್ಕೆ ಏರಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ರೂಪಿಸಲಾಗಿರುವ ಡಾ. ರಾಜ್ ಕುಮಾರ್ ಶೈಕ್ಷಣಿಕ ಆ್ಯಪ್ ನ್ನು ಇಂದು ಅವರು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.21 ನೇ ಶತಮಾನ ಜ್ಞಾನವಂತರಿಗೆ...
ಬೆಂಗಳೂರು: ದೇಶದ 75 ನೇ ವರ್ಷದ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷ ಈ ದೇಶದ ದೊಡ್ಡ ಇತಿಹಾಸ ಹಾಗೂ ಚರಿತ್ರೆ. ನಮ್ಮ ಮುಂದಿನ ಪೀಳಿಗೆ, ಯುವಕರು, ಮಹಿಳೆಯರು ಸೇರಿದಂತೆ ಎಲ್ಲ ವರ್ಗದ ಜನ ಈ ದೇಶದ ಚರಿತ್ರೆ ಹಾಗೂ ಅದರ ಹಿಂದಿರುವ ನೋವು ಅರ್ಥ ಮಾಡಿಕೊಳ್ಳಲು ಕಾಂಗ್ರೆಸ್ ಒಂದು ವೇದಿಕೆಯಾಗಿದೆ...
ಬೆಂಗಳೂರು, ಆಗಸ್ಟ್ 15-ನನ್ನ ಸರ್ಕಾರ ಫಲಿತಾಂಶ ಮತ್ತು ಕಾರ್ಯಾನುಷ್ಠಾನ ಕೇಂದ್ರಿತವಾಗಿರಲಿದೆ. ಸಮಾಜದ ಕೊನೆಯ ಹಂತದವರೆಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಲು ಯತ್ನಿಸಲಾಗುವುದು ಎಂದು 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. “ಅಭಿವೃದ್ಧಿ ಅಂದರೆ ಅಂಕಿ-ಅಂಶಗಳಲ್ಲ. ನಾಡಿನ ಪ್ರತಿಯೊಂದು...

Call for Authors

- Call for Authors -

Recent Posts

  Breaking news