ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎರಡನೇ ಬಾರಿಗೆ ನಡೆದ ಪರೀಕ್ಷೆಯಲ್ಲೂ ನೆಗೆಟಿವ್ ಬಂದಿದ್ದು ಅವರನ್ನು ಆಸ್ಪತ್ತೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಮೂತ್ರದ ಸೋಂಕಿನ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್...
ಬೆಂಗಳೂರು: ಕೋವಿಡ್-19 ಕಾರಣದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕನ್ನಡ ಚಿತ್ರರಂಗದ 40 ಪೋಷಕ ಕಲಾವಿದರಿಗೆ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಅಲಿಯನ್ಸ್ ವಿಶ್ವವಿದ್ಯಾಲಯ ವತಿಯಿಂದ ಆರ್ಥಿಕ ನೆರವು ಕೊಡಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸಿನಿಮಾ ಹಾಗೂ ಕಿರುತೆರೆಯ ಸುಮಾರು 40 ಕಲಾವಿದರಿಗೆ ಅಲಿಯನ್ಸ್ ವಿಶ್ವವಿದ್ಯಾಲಯ ನೀಡಿದ ಹಣಕಾಸು ನೆರವಿನ ಜತೆಗೆ ಪ್ರಶಂಸನಾ ಯತ್ರವನ್ನು ನೀಡಿದರಲ್ಲದೆ,...
ಬೆಂಗಳೂರು: ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಇಲ್ಲಿನ ವಿಕಾಸಸೌಧ ದಲ್ಲಿ ಗುರುವಾರ ಸರಣಿ ಸಭೆಗಳನ್ನು ನಡೆಸಿದ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಅಭಿವೃದ್ಧಿ ಕಾಮಗಾರಿಗಳ ವೇಗ ಹೆಚ್ಚಬೇಕು ಹಾಗೂ ಪೂರ್ವ ನಿಗಧಿತ ಸಮಯಕ್ಕೆ ಅವುಗಳ ಪ್ರಯೋಜನ ಜನರಿಗೆ ಲಭ್ಯವಾಗಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ರಾಮನಗರದಲ್ಲಿ ನಿರ್ಮಾಣವಾಗುತ್ತಿರುವ 250...
ಬೆಂಗಳೂರು: ನಗರದ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಮತ್ತು ಕಾವಲ್‌ ಭೈರಸಂದ್ರದಲ್ಲಿ ನಡೆದ ಗಲಭೆ ಸದ್ಯಕ್ಕೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ ಎಂದಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಯುವಕ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಗ್ಗೆ...
ಬೆಂಗಳೂರು: ಬಹುನಿರೀಕ್ಷೆಯ ಫಿಲ್ಮ್’ಸಿಟಿಯನ್ನು ರೋರಿಚ್ ಎಸ್ವೇಟಿನ ಬದಲು ಹೆಸರಘಟ್ಟದಲ್ಲಿಯೇ ನಿರ್ಮಾಣ ಮಾಡಲಾಗುವುದು. ಜತೆಗೆ ಕೋವಿಡ್-19 ನಿಂದ ತೀವ್ರ ಸಂಕಷ್ಟಕ್ಕೆ ಗುರಿ ಆಗಿರುವ ಚಿತ್ರರಂಗದ ಪುನಶ್ಚೇತನಕ್ಕೆ ಎಲ್ಲ ರೀತಿಯ ನೆರವೂ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ಡಾ. ಶಿವರಾಜ್ ಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಕನ್ನಡ ಚಿತ್ರರಂಗದ ನಿಯೋಗದ...
ಚಿಕ್ಕಬಳ್ಳಾಪುರ, ಆಗಸ್ಟ್ 12, ಬುಧವಾರ:ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ 166 ಫಲಾನುಭವಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹಕ್ಕು ಪತ್ರ ವಿತರಿಸಿದರು. ಸೂಲಕುಂಟೆಯಲ್ಲಿ ಬುಧವಾರ ನಡೆದ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡರು. ಹಕ್ಕುಪತ್ರ ವಿತರಿಸಿದ ಬಳಿಕ ಮಾತನಾಡಿದ ಸಚಿವರು, “ಕೆಲ...
ಬೆಂಗಳೂರು, ಆಗಸ್ಟ್‌ ೧೨ – ಕೇಂದ್ರ ರಾಸಾಯನಿಕ ಮತ್ತ ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಅವರು ಇಂದು ಸಾಯಂಕಾಲ ಗಲಭೆ ಪೀಡಿತ ಬೆಂಗಳೂರಿನ ಡಿ ಜಿ. ಹಳ್ಳಿ ಮತ್ತು ಕೆ ಜಿ ಹಳ್ಳಿ ಪ್ರದೇಶಗಳಿಗೆ ಗೃಹ ಸಚಿವ ಶ್ರೀ ಬಸವರಾಜ್‌ ಬೊಮ್ಮಾಯಿ ಅವರೊಂದಿಗೆ ಭೇಟಿ ನೀಡಿ ಪೊಲೀಸರು ಹಾಗೂ ಸಂತೃಸ್ಥ...
ಬೆಂಗಳೂರು: ದೇವರಜೀವನಹಳ್ಳಿ, ಕೆ.ಜಿ.ಹಳ್ಳಿ ಮತ್ತು ಕಾವಲ್’ಭೈರಸಂದ್ರದಲ್ಲಿ ನಡೆದ ಗಲಭೆಯ ಹಿಂದೆ ವ್ಯವಸ್ಥಿತ ಷಡ್ಯಂತ್ರವೇ ಇದೆ. ಮಂಗಳೂರಿನಲ್ಲಿ ನಡೆಸಿದ್ದ ರೀತಿಯಲ್ಲಿಯೇ ಇಲ್ಲಿಯೂ ಹಿಂಸಾಚಾರ ನಡೆಸಲಾಗಿದೆ. ಅದರ ಹಿಂದೆ ಯಾರಿದ್ದಾರೆ ಎಂಬುದನ್ನು ಶೀಘ್ರವಾಗಿ ಪತ್ತೆ ಹಚ್ಚಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಗುಡುಗಿದ್ದಾರೆ. ದಾಳಿಕೋರರಿಂದ ಹಾನಿಗೊಳಗಾಗಿದ್ದ ದೇವರಜೀವನಹಳ್ಳಿ ಹಾಗೂ ಗಲಭೆಪೀಡಿತ ಪ್ರದೇಶಗಳಿಗೆ ಬುಧವಾರ ಕೇಂದ್ರ ಸಚಿವ...
ಬೆಂಗಳೂರು: ದೇವರಜೀವನಹಳ್ಳಿ ಹಾಗು ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆ ನಡೆದ ಗಲಭೆಗಳ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ರವರಿಂದ ಸಮಗ್ರ ತನಿಖೆ ನಡೆಸಲು ಆದೇಶಿಸಲಾಗಿದೆ. ಗಲಭೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ಸಭೆ ನಡೆಸಲಾಯಿತು. ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಘಟನೆ ಕುರಿತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ಘಟನೆಯ...
ಬೆಂಗಳೂರು: ಕೊರೊನಾ ಸ್ಟೋಟದ ನಡುವೆ ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಗೆ ಮೂವರು ಬಲಿಯಾಗಿದ್ದು ಸಿಲಿಕಾನ್ ಸಿಟಿ ಬೆಚ್ಚಿಬಿದ್ದಿದೆ.ಆತಂಕದ ವಾತಾವರಣ ನಿರ್ಮಾಣವಾಗಿದ್ದು ಇಡೀ ನಗರದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ವಿವಾದಾತ್ಮಕ ಪೋಸ್ಟ್ ಖಂಡಿಸಿ ನಡೆದ ಡಿಜೆ ಹಳ್ಳಿ ಠಾಣೆ ಎದುರು ಕಳೆದ ರಾತ್ರಿ ನಡೆದ ಪ್ರತಿಭಟನೆ ನಂತರ ಗಲಭೆಗೆ ತಿರುವುತು. ಏಕಾಏಕಿ ನೂರಾರು ದುಷ್ಕರ್ಮಿಗಳು ಕಲ್ಕು ತೂರಾಟ ನಡೆಸಿದರು....

Call for Authors

- Call for Authors -

Recent Posts

  Breaking news