Mysuru, May 23: Mines and Geology Minister Murugesh R Nirani on Sunday held a virtual meeting with senior officials and people’s representatives and reviewed COVID-19 situation in Kalaburagi district. Minister Nirani said the number of COVID-19 cases has decreased...
Hassan: In order to facilitate COVID management Rs 10 crore will be released under SDRF on coming Monday for the district, DyCM & State COVID task force head, Dr. C.N.Ashwatha Narayana, stated. During his visit to Hassan to inspect the...
ಮೈಸೂರು,ಮಾರ್ಚ್.12.(ಕರ್ನಾಟಕ ವಾರ್ತೆ):- ಕಾವೇರಿ ಕಲಾ ಗ್ಯಾಲರಿಯನ್ನು ಕಲಾ ಕೇಂದ್ರವಾಗಿ ಕಟ್ಟಿಸಬೇಕೆಂದು ಸುಮಾರು 150 ಕೋಟಿ ರೂಪಾಯಿಗಳಲ್ಲಿ ಯೋಜನೆ ರೂಪಿಸಿದ್ದೇವೆ ಎಂದು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಶಾಸ್ತçದ ಸಚಿವರಾದ ಸಿ.ಪಿ ಯೋಗೇಶ್ವರ್ ಅವರು ಹೇಳಿದರು. ಶುಕ್ರವಾರದಂದು ವಸ್ತುಪ್ರದರ್ಶನ ಪ್ರಾಧಿಕಾರದ ಕಾವೇರಿ ಬಹುಮಾಧ್ಯಮ ಕಲಾ ಗ್ಯಾಲರಿಗೆ ಭೇಟಿ ನೀಡಿದ ಸಿ.ಪಿ. ಯೋಗೀಶ್ವರ್ ಅವರು ಕಲಾ ಗ್ಯಾಲರಿಯನ್ನು ಕುರಿತು...
ಮೈಸೂರು: ಇತ್ತೀಚೆಗಷ್ಟೇ ಕಾರಿನ ಟೈಯರ್ ಬದಲಿಸಿ ಗಮನ ಸೆಳೆದಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇದೀಗ ಕ್ರಿಕೆಟ್ ಆಟವಾಡಿ ಮತ್ತೊಮ್ಮೆ ಗಮನ ಸೆಳೆದಿದ್ದಾರೆ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಾಗೂ ರಾಜ್ಯ ಎನ್.ಟಿ.ಇ.ಪಿ ನೌಕರರ ಸಹಯೋಗದಲ್ಲಿ ಗುರುವಾರ ಕ್ಷಯರೋಗದ ಬಗ್ಗೆ ಅರಿವು...
ಮಂಡ್ಯ: ನಮ್ಮ ದೇಶದ ಸ್ವಾತಂತ್ರ್ಯಸಂಗ್ರಾಮಕ್ಕೆ ಹಲವಾರು ಹೋರಾಟಗಾರರ ತ್ಯಾಗ ಬಲಿದಾನವಿದೆ, ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವ ಸಂದರ್ಭದಲ್ಲಿ ಅವರನ್ನು ಸ್ಮರಿಸೋಣ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ನಾರಾಯಣಗೌಡರವರು ಹೇಳಿದರು. ಮದ್ದೂರಿನ ಶಿವಪುರ ಸತ್ಯಾಗ್ರಹಸೌಧದಲ್ಲಿ ನಡೆದ...
ಧಾರವಾಡ- ಗಣಿಗಾರಿಕೆ ನಡೆಸುವ ಉದ್ಯಮಿಗಳಿಗೆ ಶೀಘ್ರದಲ್ಲಿ ಲೈಸೆನ್ಸ್(ಪರಾವನಗಿ) ನೀಡಲು ಅನುಕೂಲವಾಗುವಂತೆ ಆನ್‍ಲೈನ್ ಮತ್ತು ಆಫ್‍ಲೈನ್ ವ್ಯವಸ್ಥೆಯನ್ನು ಜಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಶುಕ್ರವಾರ ಪ್ರಕಟಿಸಿದರು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಫ್‍ಲೈನ್, ಆನ್‍ಲೈನ್...
ಚಿಕ್ಕಬಳ್ಳಾಪುರ; ಸ್ವಾತಂತ್ರ್ಯ ಹೋರಾಟದ ಇತಿಹಾಸವಿರುವ ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮರಣ ಕೇಂದ್ರವಾಗಿ ರೂಪಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು. ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲ ವಿ.ಆರ್.ವಾಲ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ನಂತರ ಮಾತನಾಡಿದ ಸಚಿವರು, ವಿದುರಾಶ್ವತ್ಥದಲ್ಲಿ 1938 ರಲ್ಲಿ ಧ್ವಜಾರೋಹಣ ನೆರವೇರಿಸುವ ವೇಳೆ ಬ್ರಿಟಿಷರು ಗುಂಡಿನ...
ಮೈಸೂರು,ಜನವರಿ.23: ಶರಣ-ಶರಣೆಯರ ಜನ್ಮ ತಾಣಗಳನ್ನು ದಾನಿಗಳ ಸಹಕಾರದೊಂದಿಗೆ ಅಭಿವೃದ್ಧಿಪಡಿಸುವ ಕೆಲಸವನ್ನು ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಶನಿವಾರ ಮೈಸೂರಿನಲ್ಲಿ ಜೆ.ಪಿ.ನಗರ ಶರಣ ವೇದಿಕೆ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಶಿವಶರಣೆ ಅಕ್ಕಮಹಾದೇವಿ ಅವರ 11 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಅವರು ಮಾತನಾಡಿದರು. ಅಕ್ಕಮಹಾದೇವಿಯವರ ಜನ್ಮಸ್ಥಳವಾದ ಶಿಕಾರಿಪುರ...
ಮೈಸೂರು, ಜನವರಿ.23: ವರ್ಗ, ವರ್ಣ, ಜಾತಿ, ಮತ ಮತ್ತು ಲಿಂಗ ತಾರತಮ್ಯವಿಲ್ಲದ ಸಮ-ಸಮಾಜ ನಿರ್ಮಾಣದ ಕನಸನ್ನು 12ನೇ ಶತಮಾನದಲ್ಲಿ ಭಿತ್ತಿದವರು ಬಸಣ್ಣನವರು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಮೈಸೂರಿನ ವಿಜಯನಗರದಲ್ಲಿ ಬಸವ ಸಮಿತಿ ವತಿಯಿಂದ ನಿರ್ಮಿಸಿದ ಬಸವ ಭವನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾನತೆ, ಕಾಯಕ, ದಾಸೋಹದ ತತ್ವಗಳನ್ನು ಬೋಧಿಸಿದ್ದಲ್ಲದೆ ಅದನ್ನು ಆಚರಿಸಿದ...
ಬೆಳಗಾವಿ, ಜ.17(ಕರ್ನಾಟಕ ವಾರ್ತೆ): ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಬರಮಾಡಿಕೊಳ್ಳಲಾಯಿತು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಗಣ್ಯರನ್ನು ಸ್ವಾಗತಿಸಿದರು. ಕೇಂದ್ರ...

Call for Authors

- Call for Authors -

Recent Posts

  Breaking news