ದಾವಣಗೆರೆ, ನವೆಂಬರ್ 26:ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂವಿಧಾನ ದಿನದ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದ ನಂತರ ಮಾತನಾಡಿದರು. ಈ ದಿನ ಸಂವಿಧಾನ ವನ್ನು ಅಂಗೀಕರಿಸಿದ ಮಹತ್ವದ ದಿನ. ಭಾರತದ ಸಂವಿಧಾನ ಇಶ್ವದ ಅತ್ಯಂತ ಶ್ರೇಷ್ಠ ಸಂವಿಧಾನ. ಅಭಿವ್ಯಕ್ತಿ...
ದಾವಣಗೆರೆ, ನವೆಂಬರ್ 26: ಸರ್ಕಾರ ವಜಾ ಮಾಡುವ ಬಗ್ಗೆ ರಾಜ್ಯಪಾಲರಿಗೆ ವಿಪಕ್ಷಗಳು ದೂರು ಸಲ್ಲಿಸಿರುವವುದು ಹಾಸ್ಯಾಸ್ಪದ. ಕಾಮಗಾರಿಗಳ ಪರ್ಸಂಟೇಜ್ ವಿಚಾರದಲ್ಲಿ ಕಾಂಗ್ರೆಸ್ ಬಹಳ ಆಸಕ್ತಿ ವಹಿಸಿರುವುದರಿಂದ ಅವರ ಕಾಲದ ಟೆಂಡರ್ ಕಾಮಗಾರಿಗಳನ್ನು ತನಿಖೆಗೊಳಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. ಕಾಂಗ್ರೆಸ್...
ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ರಾಜ್ಯದ ಅನ್ನದಾತ ಅನಾಥನಾಗಿದ್ದಾನೆ ಎಂದು ಟೀಕಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿಗಳೇ, ರೈತರ ಹೊಲ, ಗದ್ದೆಗೂ ಎಕರೆಗೆ 10 ಸಾವಿರ ಪರಿಹಾರ ಘೋಷಿಸಿ ಎಂದು ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಡಿಕೆ ಶಿವಕುಮಾರ್, ಕೋವಿಡ್ ಸಮಯದಲ್ಲಿ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಬಿಜೆಪಿ ಸರ್ಕಾರ ರೈತರನ್ನು ನಡುನೀರಲ್ಲಿ ಕೈಬಿಟ್ಟಿತ್ತು.ಬರೀ ಬಾಯಿ...
ಬೆಂಗಳೂರು, ನವೆಂಬರ್ 24: 30 ಕಿ.ಮೀ ರಾಜಕಾಲುವೆ ಕಾಮಗಾರಿಯನ್ನು ಜನವರಿ ಅಂತ್ಯಕ್ಕೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಗರದಲ್ಲಿ ಬೃಹತ್ ಕಾಲುವೆಗಳ ಕುರಿತಂತೆ ಬಿಬಿಎಂಪಿಯಲ್ಲಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನಗರದಲ್ಲಿ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗಿದೆ....
ಬೆಂಗಳೂರು:ಬಿಜೆಪಿಯವರು ಮೆಂಟಲ್ ಗಿರಾಕಿಗಳು. ನಮ್ಮ ಪಕ್ಷದ ವಿಚಾರದಲ್ಲಿ ತಲೆ ಹಾಕಲು ಅವರು ಯಾರು? ಮೊದಲು ಅವರ ತಟ್ಟೆಯಲ್ಲಿ ಬಿದ್ದಿರೋ ಹೆಗ್ಗಣ ಎತ್ತಿಹಾಕಿ, ಕ್ಲೀನ್ ಮಾಡಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೆ ಯಾಕೆ ಬೇಕು ಎಂದು ಪ್ರಶ್ನಿಸಿದರು. ಕಾಂಗ್ರೆಸ್...
ಬೆಂಗಳೂರು, ನವೆಂಬರ್ 17: ಮನುಷ್ಯನ ಮೇಧಾಶಕ್ತಿಯ ಸಮರ್ಥ ಬಳಕೆಗೆ ಪೂರಕ ವಾತಾವರಣ ಬೆಂಗಳೂರಿನಲ್ಲಿ, ಕರ್ನಾಟಕ ರಾಜ್ಯದಲ್ಲಿದೆ. ಆದ್ದರಿಂದ ರಾಜ್ಯದಲ್ಲಿ ನಾವಿನ್ಯತೆಯನ್ನು ಅನ್ವೇಷಿಸಿ, ಸಾಧನೆಯ ಉತ್ತುಂಗಕ್ಕೇರುವಂತೆ ತಂತ್ರಜ್ಞಾನ ಕ್ಷೇತ್ರದ ಭಾಗೀದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಕ್ತವಾಗಿ ಕರೆ ನೀಡಿದರು. ಬೆಂಗಳೂರು ಟೆಕ್ ಸಮ್ಮಿಟ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಇಂದು ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ತಂತ್ರಜ್ಞಾನದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಹೊಸ ಕಲಾವಿದರ ತರಬೇತಿ ಸಂಸ್ಥೆ ಆರಂಭಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಒತ್ತಾಯಿಸಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ಅವರಿಗೆ ಕರ್ನಾಟಕ ರತ್ನ...
ಬೆಂಗಳೂರು, ನವೆಂಬರ್ 16 : ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು. ಅವರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಪುನೀತ್ ರಾಜ್‌ಕುಮಾರ್‌ರವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ಘೋಷಣೆ ಮಾಡಿದ...
ಬೆಂಗಳೂರು: ಜನಧನ್ ಖಾತೆಗಳಿಂದ ತಲಾ 2 ರೂಪಾಯಿ ಲೆಕ್ಕದಲ್ಲಿ ಸುಮಾರು 6,000 ಕೋಟಿ ರೂಪಾಯಿಯಷ್ಟು ಹಣವನ್ನು ಅಕ್ರವಾಗಿ ವರ್ಗಾವಣೆ ಮಾಡಿಕೊಂಡಿರುವ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಜನತಾ ಪರ್ವ 1.O ಎರಡನೇ ಹಂತದ ಕಾರ್ಯಗಾರ ' ಜನತಾ ಸಂಗಮದ ನಾಲ್ಕನೇ ದಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ...
ಬೆಂಗಳೂರು: ‘ಹಳೇ ಪ್ರಕರಣವನ್ನು ಇಟ್ಟುಕೊಂಡು ಕಾಂಗ್ರೆಸ್ ನಾಯಕರ ಘನತೆ ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಈ ರೀತಿ ಕಾಂಗ್ರೆಸ್ ನಾಯಕರ ಘನತೆಗೆ ಧಕ್ಕೆ ತರಲು ಸಾಧ್ಯವಿಲ್ಲ. ನಮ್ಮ ಬಳಿಯೂ ಕೆಲವು ಮಾಹಿತಿಗಳಿವೆ, ಸೂಕ್ತ ಸಮಯದಲ್ಲಿ ನಾವು ಮಾತನಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಡೀ ಹಗರಣದ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ. ಪೊಲೀಸರು ಈ...

Call for Authors

- Call for Authors -

Recent Posts

  Breaking news