ಮೇಕೆದಾಟು ಯೋಜನೆಗೆ ತಮಿಳುನಾಡು,ಕೇಂದ್ರ ಸರ್ಕಾರದ ತಕರಾರು ಸಲ್ಲದು; ಸಿಎಂ ಸಿದ್ದರಾಮಯ್ಯ
- September 13, 2025
- 0 Likes
ಮಂಗಳೂರು : ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮಳೆ ಹಾನಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಸಾರ್ವಜನಿಕರು ಯಾವುದೇ ನೆರವಿಗೆ ಆಯಾ ತಾಲೂಕಿನ ಕಂಟ್ರೋಲ್ ರೂಂ ದೂರವಾಣಿ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
*ಮಂಗಳೂರು ತಾಲೂಕು 0824-2220587 ಅಥವಾ 2220596*
*ಬಂಟ್ವಾಳ 08255-232120/232500*
*ಪುತ್ತೂರು*
*08251-230349/232799*
*ಬೆಳ್ತಂಗಡಿ*
*08256-232047/233123*
*ಸುಳ್ಯ*
*08257-230330/231231*
*ಮೂಡಬಿದ್ರೆ*
*08258-238100/239900*
*ಕಡಬ*
*08251-260435*
*ಮುಲ್ಕಿ*
*0824-2294496*
*ಮಂಗಳೂರು ಮಹಾನಗರಪಾಲಿಕೆ*
*0824-2220306*
Comments (0)