ಭೂಸ್ವಾಧೀನ ಪ್ರಕ್ರಿಯೆಯೆಗೆ ತಂತ್ರಜ್ಞಾನ ಆಧಾರಿತ ಎಸ್ಒಪಿ ರಚಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
- by Suddi Team
- June 24, 2025
- 107 Views
 
                                                          ಬೆಂಗಳೂರು: ಭೂ ಸ್ವಾಧೀನ ಪ್ರಕ್ರಿಯೆಗಳಲ್ಲಿ ಭೂ ಮಾಲೀಕರ ಹಿತಾಸಕ್ತಿ ಕಾಯ್ದುಕೊಳ್ಳಲು ಹಾಗೂ ಪಾರದರ್ಶಕತೆ ಮತ್ತು ದಕ್ಷತೆ ಕಾಯ್ದುಕೊಳ್ಳಲು ತಂತ್ರಜ್ಞಾನ ಸಂಯೋಜನೆ ಮೂಲಕ ಪ್ರಮಾಣೀಕೃತ ಕಾರ್ಯಚರಣೆ ಕಾರ್ಯವಿಧಾನ (ಎಸ್ಒಪಿ) ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಆ ಮೂಲಕ ಭೂ ಸ್ವಾಧೀನ, ಪರಿಹಾರ ನಿಗದಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ಭಾರಿ ಪ್ರಮಾಣದ ಗೋಲ್ಮಾಲ್ಗಳಿಗೆ ಕಡಿವಾಣ ಹಾಕಲು ನ್ಯಾಯಾಲಯ ಮುಂದಾಗಿದೆ.
ಸಂಪೂರ್ಣ ಸುದ್ದಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ..
ಭೂಸ್ವಾಧೀನ ಪ್ರಕ್ರಿಯೆಯೆಗಳಿಗೆ ತಂತ್ರಜ್ಞಾನ ಆಧಾರಿತ ಎಸ್ಒಪಿ ರಚಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
Related Articles
                            Thank you for your comment. It is awaiting moderation.
                        
                                        
                    
                    
                 
                            
                                            
 
                                                                                                                                                     
                                                                                                                                                     
                                                                                                                                                     
                                                                                                                                                     
                                                                                                                                                     
                                                                                                                                                    
Comments (0)