ಅಭಿಮಾನ್ ಸ್ಟುಡಿಯೊ ಆವರಣದಿಂದ ವಿಷ್ಣು ಸ್ಮಾರಕ ತೆರವು; ಇಲ್ಲಿದೆ ಹೈಕೋರ್ಟ್ ಆದೇಶದ ವಿವರ
- by Suddi Team
- August 10, 2025
- 102 Views

ಬೆಂಗಳೂರು: ಅಭಿಮಾನ್ ಸ್ಟುಡಿಯೊ ಆವರಣದಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮಗೊಳಿಸಿದ್ದರಿಂದ ಅವರ ಅಭಿಮಾನಿ ಬಳಗದಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈ ಮಧ್ಯೆ, ವಿಷ್ಣು ಸ್ಮಾರಕವನ್ನು ರಾಜ್ಯ ಹೈಕೋರ್ಟ್ ಆದೇಶದಂತೆ ತೆರವುಗೊಳಿಸಲಾಗಿದೆ ಎಂದು ತಿಳಿದುಬಂದಿತ್ತು. ಹಾಗಾದರೆ, ಸ್ಮಾರಕ ತೆರವಿಗೆ ಕೋರಿ ನ್ಯಾಯಾಲಯದ ಮೊರೆ ಹೋದವರು ಯಾರು, ಹೈಕೋರ್ಟ್ ಯಾವಾಗ ಆದೇಶ ಮಾಡಿತ್ತು, ಆ ಆದೇಶದಲ್ಲೇನಿತ್ತು ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಕ್ಲಿಕ್ ಮಾಡಿ…
Related Articles
Thank you for your comment. It is awaiting moderation.
Comments (0)