Blog

Latest Articles

ಮೆಕಾಲೆ ಶಿಕ್ಷಣ ವ್ಯವಸ್ಥೆಗೆ ವಿದಾಯದ ಕ್ಷಣ ಸನ್ನಿಹಿತ :ಸುರೇಶ್ ಕುಮಾರ್

ಬೆಂಗಳೂರು: ಲಾರ್ಡ್ ಮೆಕಾಲೆ ತಳಹದಿಯ ಶಿಕ್ಷಣ ವ್ಯವಸ್ಥೆಗೆ ಇಂದು ನಾವು ವಿದಾಯ ಹೇಳುವ ಕ್ಷಣ ಸನ್ನಿಹಿತವಾಗಿದೆ ಎಂದು ಪ್ರಾಥಮಿಕ ಮತ್ತು...

Read More
ಇನ್ನು ಮುಂದೆ ಪಠ್ಯದಲ್ಲೇ ಕೌಶಲ್ಯ ತರಬೇತಿ: ಡಿಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿ ಹಾಗೂ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಾಲಾ- ಕಾಲೇಜು...

Read More
ಶಿಕ್ಷಣ ನೀತಿ ಜಾರಿಗೆ ಆಡಳಿತ, ಕಾನೂನು ಕ್ರಮಗಳಿಗೆ ಸಿದ್ಧತೆ: ಡಿಸಿಎಂ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗೆ ಬೇಕಿರುವ ಎಲ್ಲ ಆಡಳಿತಾತ್ಮಕ ಸುಧಾರಣೆಗಳು ಹಾಗೂ ಕಾನೂನು ತಿದ್ದುಪಡಿಗಳ ಬಗ್ಗೆ ರಾಜ್ಯ ಸರಕಾರ...

Read More
ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ: ಕರ್ನಾಟಕ ಮಾದರಿ- ಸುರೇಶ್ ಕುಮಾರ್

ಬೆಂಗಳೂರು: ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನು ಹೊಂದಿದ ಮೊದಲ ರಾಜ್ಯ ಕರ್ನಾಟಕ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...

Read More
ಡಿ.ಕೆ ಶಿವಕುಮಾರ್ ಒಬ್ಬ ದೊಡ್ಡ ಕಳ್ಳ : ಸಿ .ಪಿ ಯೋಗೇಶ್ವರ್

ರಾಮನಗರ:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಮಾತಿನ ಸಮರ ಮುಂದುವರೆಸಿದ್ದಾರೆ. ಡಿಕೆ ಶಿವಕುಮಾರ್ ದೊಡ್ಡ...

Read More
ಜಮೀನುಗಳಲ್ಲಿ ರೈತ ಬೆಳೆ ಆ್ಯಪ್ ಸಮೀಕ್ಷೆ‌‌ ಪ್ರಾತ್ಯಕ್ಷಿಕೆ ನಡೆಸಿದ ಕೃಷಿ ಸಚಿವ ಬಿ.ಸಿ ಪಾಟೀಲ್

ಶಿವಮೊಗ್ಗ/ಹಾವೇರಿ ಆ.24: ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲರಿಂದು ಸೊರಬ ತಾಲೂಕಿನ ಯಲವಾಳ ಗ್ರಾಮ ಹಾವೇರಿ ಜಿಲ್ಲೆ...

Read More
ವೈದ್ಯಾಧಿಕಾರಿ ಸಾವಿಗೆ ದುಡ್ಡು ಪರಿಹಾರವಲ್ಲ, ಆತ್ಮಹತ್ಯೆಗೆ ಕಾರಣರಾದವರನ್ನು ಶಿಕ್ಷಿಸಿ: ಡಿ.ಕೆ ಶಿವಕುಮಾರ್

ಬೆಂಗಳೂರು:ಆತ್ಮಹತ್ಯೆ ಮಾಡಿಕೊಂಡ ವೈದ್ಯಾಧಿಕಾರಿ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ದುಡ್ಡು ನೀಡುವುದರಿಂದ ಅವರಿಗೆ ನ್ಯಾಯ ಸಿಗುವುದಿಲ್ಲ. ಆತ್ಮಹತ್ಯೆಗೆ ಕಾರಣರಾದವರ...

Read More
ನವೀನ ಕೃಷಿ ತಂತ್ರಜ್ಞಾನ ರೈತರ ಸಮಸ್ಯೆಗಳಿಗೆ ಪರಿಹಾರವಾಗಬಲ್ಲದು:ಬಿ.ಸಿ.ಪಾಟೀಲ್

ಬೆಂಗಳೂರು,ಆ.21: ನವೀನ ಕೃಷಿ ತಂತ್ರಜ್ಞಾನ ರೈತರ ಸಮಸ್ಯೆಗಳನ್ನು ಪರಿಹರಿಸಬಲ್ಲದು ಹಾಗೂ ತಂತ್ರಜ್ಞಾನ ಕೃಷಿ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಅವಕಾಶವನ್ನು ಸೃಷ್ಟಿಸಬಲ್ಲದು...

Read More
ಡಿಜೆ ಹಳ್ಳಿ ಗಲಭೆ ಕುರಿತಂತೆ ಬಿಜೆಪಿ–ಕಾಂಗ್ರೆಸ್‌ಗೆ ಎಚ್‌.ಡಿ ಕುಮಾರಸ್ವಾಮಿ ಬಹಿರಂಗ ಪತ್ರ

ಬೆಂಗಳೂರು: ಜನರ ಮನಸ್ಸಿನಲ್ಲಿರಬಹುದಾದ ತಮ್ಮ ವಿಶ್ವಾಸಾರ್ಹತೆ, ಉತ್ತರದಾಯಿತ್ವವನ್ನು ಬಿಜೆಪಿ ಕಾಂಗ್ರೆಸ್‌ ಪಕ್ಷಗಳೆರಡೂ ಕಳೆದುಕೊಂಡು ನಿರ್ವಾಣಗೊಂಡಿವೆ. ಪ್ರತಿ ಘಟನೆಯಲ್ಲೂ ರಾಜಕೀಯ ಧ್ರುವೀಕರಣಕ್ಕೆ...

Read More
ಸಿಇಟಿ ಫಲಿತಾಂಶ ಪ್ರಕಟ: ಎಂಜಿನಿಯರಿಂಗ್’ನಲ್ಲಿ ಎಂ. ರಕ್ಷಿತಾ, ವರುಣ್ ಗೌಡ, ಸಾಯಿ ವಿವೇಕ್ ಟಾಪರ್

ಬೆಂಗಳೂರು: ಮಹಾಮಾರಿ ಕೋವಿಡ್-19 ನಡುವೆಯೂ ವೃತ್ತಿಪರ ಶಿಕ್ಷಣ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಉನ್ನತ...

Read More
ಹೆಣ್ಣುಮಕ್ಕಳಿಗೆ ಶೈಕ್ಷಣಿಕ ನೆರವು: ಖಾಸಗಿ ಸಹಭಾಗಿತ್ವಕ್ಕೆ ಡಿಸಿಎಂ ಕರೆ

ಬೆಂಗಳೂರು: ಪ್ರತಿಭಾವಂತ ವಿದ್ಯಾರ್ಥಿನಿಯರು ಶಿಕ್ಷಣದಲ್ಲಿ ಉನ್ನತಿಯತ್ತ ಸಾಗಬೇಕು. ಅದಕ್ಕಾಗಿ ಸರಕಾರವೂ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಇದರ ಜತೆಗೆ ಖಾಸಗಿ ವ್ಯಕ್ತಿಗಳು,...

Read More
ಅನಂತಪುರ ಸೆಂಟ್ರಲ್ ವಿವಿ ಉಪ ಕುಲಪತಿಯಾಗಿ ಪ್ರೊ. ಎಸ್.ಎ. ಕೋರಿ

ಬೆಂಗಳೂರು: ಆಂಧ್ರಪ್ರದೇಶದ ಅನಂತಪುರ ನೂತನ ಸೆಂಟ್ರಲ್ ಯುನಿವರ್ಸಿಟಿಯ ಉಪ ಕುಲಪತಿಯಾಗಿ ಪ್ರೊ. ಎಸ್.ಎ. ಕೋರಿ ಅವರನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್...

Read More