Blog
Latest Articles
ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ನಿಧನ!
ಹೈದರಾಬಾದ್: ತೆಲುಗಿನ ಅರುಂಧತಿ, ದೇವಿ ಪುತ್ರುಡು ಚಿತ್ರಗಳ ನಿರ್ದೇಶಕ ಕೋಡಿ ರಾಮಕೃಷ್ಣ ಹೈದ್ರಾಬಾದ್ ನ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಕನ್ನಡದ...
Read More
ಹಣಕಾಸಿನ ನಿರೀಕ್ಷೆಯಲ್ಲಿ ನಾಗಮಂಡಲ ವಿಜಯಲಕ್ಷ್ಮಿ!
ಬೆಂಗಳೂರು: ನಾಗಮಂಡಲ ಖ್ಯಾತಿಯ ವಿಜಯಲಕ್ಷ್ಮೀ ಜ್ವರ ಹಾಗೂ ಹೈ ಬಿಪಿ ಸಮಸ್ಯೆಯಿಂದ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಗಾಗಿ ಹಣಕಾಸಿನ ಸಹಾಯಕ್ಕಾಗಿ...
Read More
ಕೆಆರ್ ಪುರಂ ಉತ್ಸವದಲ್ಲಿ ಸಿದ್ದಗಂಗಾ ಶ್ರೀಗಳ 111 ಅಡಿ ಕಟೌಟ್
ಬೆಂಗಳೂರು, ಫೆಬ್ರವರಿ 20: ಸಿಲಿಕಾನ್ ಸಿಟಿ ಬೆಂಗಳೂರು ಇದೇ ಮೊದಲ ಬಾರಿಗೆ ಅತ್ಯದ್ಭುತವಾದ ಸಾಂಸ್ಕೃತಿಕ ಉತ್ಸವಕ್ಕೆ ಸಾಕ್ಷಿಯಾಗಲಿದೆ. ಫೆಬ್ರವರಿ 24 ರಿಂದಮಾರ್ಚ್ 10 ರವರೆಗೆ ಕೆ.ಆರ್.ಪುರ ಉತ್ಸವ ನಡೆಯಲಿದೆ.ಒಟ್ಟು15 ದಿನಗಳ ಕಾಲ ನಡೆಯಲಿರುವ ಈ ಸಾಂಸ್ಕøತಿಕ ಉತ್ಸವಹಲವಾರು ಅಚ್ಚರಿಗಳು, ಮನೋರಂಜನೆ, ಮಾರ್ಗದರ್ಶಿಉಪನ್ಯಾಸಗಳು ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳಿಗೆ ವೇದಿಕೆಯನ್ನು ಒದಗಿಸಿಕೊಡಲಿದೆ. ಬರೋಬ್ಬರಿ 15 ದಿನಗಳ ಕಾಲ ನಡೆಯುತ್ತಿರುವ ಸಾಂಸ್ಕೃತಿಕ ಉತ್ಸವ ಇದಾಗಿದ್ದು, ...
Read More
12 ನೇ ಏರ್ ಶೋಗೆ ರಕ್ಷಣಾ ಸಚಿವೆ ಚಾಲನೆ: ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭ
ಬೆಂಗಳೂರು: 12 ನೇ ಆವೃತ್ತಿಯ ಏರ್ ಶೋಗೆ ಸಿಲಿಕಾನ್ ಸಿಟಿಯಲ್ಲಿ ಚಾಲನೆ ಸಿಕ್ಕಿದೆ, ಐದುದಿನಗಳ ಕಾಲ ಯಲಹಂಕ ವಾಯು ನೆಲೆಯಲ್ಲಿ...
Read More

