Blog

Latest Articles

ಜಲಾಶಯಗಳ ಭರ್ತಿಯಿಂದ ನೆಮ್ಮದಿ ಮೂಡಿದೆ: ಸಿಎಂ ಕುಮಾರಸ್ವಾಮಿ

ಮೈಸೂರು: ಹಳೇ ಮೈಸೂರು ಭಾಗದ ನಾಲ್ಕು ಜಲಾಶಯಗಳ ಭರ್ತಿಯಿಂದ ರೈತರ ಬಾಳಲ್ಲಿ ಹಸಿರು ಮೂಡುತ್ತಿರುವುದು ಖುಷಿ ತಂದಿದೆ ಎಂದು ಮುಖ್ಯಮಂತ್ರಿ...

Read More
ಸಂಸತ್‌ನಲ್ಲಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ: ಅಪ್ಪುಗೆ, ಕಣ್ಣೇಟು!

ನವದೆಹಲಿ: ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಇಂದು ಅವಿಶ್ವಾಸ ಕಲಾಪ ಆರಂಭವಾಗಿದೆ. ವಿರೋಧ ಪಕ್ಷಗಳು ಮತ್ತು ಆಡಳಿತ ಪಕ್ಷದ...

Read More
ದಮನಿತರ ದನಿಯಾಗಿದ್ದ ಖರ್ಗೆ: ಡಿಸಿಎಂ ಪರಂ ಬಣ್ಣನೆ

ಬೆಂಗಳೂರು: ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸುದೀರ್ಘ ರಾಜಕೀಯ ಜೀವನದಲ್ಲಿ ಅವರ ವಿರುದ್ಧ ಒಮ್ಮೆಯೂ ಗುರುತರ ಆಪಾದನೆ ಕೇಳಿ...

Read More
ಗೌರಿ ಹತ್ಯೆ ಪ್ರಕರಣ: ಮತ್ತೊಬ್ಬ ಶಂಕಿತ ಆರೋಪಿ ಬಂಧನ

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಮತ್ತೊಬ್ಬ ಶಂಕಿತ ಆರೋಪಿಯನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ...

Read More
ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ದ: ಸಿಎಂ

ಕೊಡಗು:ಕೊಡಗು ಜಿಲ್ಲೆಯ ಜನತೆ ಅತಂಕಕ್ಕೊಳಗಾಗಬೇಕಿಲ್ಲ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.ಕೊಡಗು ಜಿಲ್ಲೆಯಲ್ಲಿ ಸಂಭವಿಸಿರುವ ಮಳೆಹಾನಿ ನಿರ್ವಹಣೆ ಹಾಗೂ ಪರಿಹಾರ...

Read More
ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಪ್ರಕಟ.! ಯಾರಿಗೆ ಯಾವ ಜಿಲ್ಲೆ ?

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಚುಕ್ಕಾಣಿ‌ ಹಿಡಿದಿರುವ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರಕಾರ ಸಂಪುಟ ರಚನೆ ಸರ್ಕಸ್ ಮುಗಿದ ಬಳಿಕ ಇದೀಗ...

Read More
ಸಿಎಂ ಕಾರ್ಯಕ್ರಮಕ್ಕೆ ಹೆದ್ದಾರಿ ಬಂದ್: ಮದ್ದೂರು ಶ್ರೀರಂಗಪಟ್ಟಣ‌ ನಡುವೆ ಸಂಚಾರ ನಿಷೇಧ

ಮಂಡ್ಯ:ನಾಳೆ ಬೆಂಗಳೂರಿನಿಂದ ಮೈಸೂರು ಕಡೆ ಹೋಗೋ ಪ್ಲಾನ್ ಮಾಡಿದಿರಾ ಹಾಗಾದ್ರೆ ಮಂಡ್ಯ ಮಾರ್ಗವಾಗಿ ಹೋಗೋ ರೂಟ್ ಅನ್ನು ಬದಲು ಮಾಡಿಕೊಳ್ಳಿ...

Read More
ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಕಿರಣ್ ಮಜುಂದಾರ್ ಷಾ

ಬೆಂಗಳೂರು: ಮಹಾ ನಗರವನ್ನು ಮೇಲ್ದರ್ಜೆಗೇರಿಸಲು ಹಲವು ಸಲಹೆಗಳನ್ನು ಬಿಪ್ಯಾಕ್ ತಂಡದ ಕಿರಣ್ ಮಜುಂದಾರ್ ಷಾ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರಿಗೆ...

Read More
ಮಹಿಳಾ ಸುರಕ್ಷತೆಯ ಜಾಹಿರಾತನ್ನು ಪರಿಣಾಮಕಾರಿಯಾಗಿ ಪ್ರಸಾರ ಮಾಡಿ: ಡಿಸಿಎಂ ಡಾ.ಜಿ. ಪರಮೇಶ್ವರ್

ಬೆಂಗಳೂರು: ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಸಾಕಷ್ಟು ಕಾನೂನು ಹಾಗೂ ಕಾರ್ಯಕ್ರಮಗಳಿವೆ.‌ ಆದರೆ ಇದು ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. ಹೀಗಾಗಿ...

Read More
ಬವೇರಿಯಾ ಪ್ರತಿನಿಧಿಯಿಂದ ಪೊಲೀಸ್‌ ಸಿಬ್ಬಂದಿಗೆ ತರಬೇತಿ

ಬೆಂಗಳೂರು:ಬವೇರಿಯಾ ಪ್ರತಿನಿಧಿಯಾದ ವೋಲ್ಕ್ ರ್‌ ಹಾಗೂ ಅವರ ತಂಡ ವಿಧಾನಸೌಧಕ್ಕೆ ಆಗಮಿಸಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ...

Read More
ಸಕಲೇಶಪುರ ರಸ್ತೆ ಅಗಲೀಕರಣಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್!

ಬೆಂಗಳೂರು: ಬೆಂಗಳೂರು-ಮಂಗಳೂರು ಹೈವೆ ಅಗಲೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸಕಲೇಶಪುರ ನಗರ ರಸ್ತೆಯ ಪಕ್ಕದ‌ 40 ಅಡಿ ಕಟ್ಟಡಗಳ ತೆರವಿಗೆ ನೀಡಿದ್ದ...

Read More
ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣ ನಿರ್ಮಾಣ: ಇನ್‍ಫೋಸಿಸ್ ಪ್ರತಿಷ್ಠಾನದೊಂದಿಗೆ ಒಡಂಬಡಿಕೆಗೆ ಸಹಿ

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣ ಕಾಮಗಾರಿ ಕೈಗೊಳ್ಳಲು ಇನ್‍ಫೋಸಿಸ್ ಪ್ರತಿಷ್ಠಾನ 200 ಕೋಟಿ...

Read More