Blog
Latest Articles
ತುಂಗಭದ್ರಾ ಜಲಾಶಯದ ಎಲ್ಲ ಗೇಟ್‌ಗಳ ಬದಲಾವಣೆ; ತಜ್ಞರ ಸಭೆಯಲ್ಲಿ ಅಂತಿಮ ನಿರ್ಧಾರ
ಬೆಂಗಳೂರು: ತುಂಗಭದ್ರಾ ಜಲಾಶಯದ ಎಲ್ಲ ಗೇಟ್‌ಗಳ ಬದಲಾವಣೆಗೆ ಬೇಡಿಕೆ ಇದೆ. ಈ ಬಗ್ಗೆ ತಜ್ಞರೊಂದಿಗಿನ ಸಭೆಯಲ್ಲಿ ಸಿಎಂ, ಡಿಸಿಎಂ ನಿರ್ಧಾರ...
Read More
ಅನ್ಯ ರಾಜ್ಯಗಳ ಪೊಲೀಸರಿಗೆ ಕರ್ನಾಟಕ ಪೊಲೀಸರು ಮಾದರಿಯಾಗಿ ನಿಲ್ಲಬೇಕು: ಪರಮೇಶ್ವರ್
ಬೆಂಗಳೂರು: ನಮ್ಮ ಪೊಲೀಸ್ ಇಲಾಖೆಯಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು. ಅನ್ಯ ರಾಜ್ಯಗಳ ಪೊಲೀಸರಿಗೆ ಕರ್ನಾಟಕ ಪೊಲೀಸರು ಮಾದರಿಯಾಗಿ ನಿಲ್ಲಬೇಕು...
Read More
ಜೀವನದಲ್ಲಿ ಬದಲಾವಣೆ, ಬೆಳವಣಿಗೆ ಎರಡೂ ಮುಖ್ಯ; ಶ್ರೀ ರಂಭಾಪುರಿ ಜಗದ್ಗುರುಗಳು
ಬೆಂಗಳೂರು: ಸತ್ಯ ಶಾಂತಿ ಎಲ್ಲರ ಬಾಳಿಗೆ ಅಗತ್ಯ. ಸತ್ಯ ಶುದ್ಧವಾದ ದಾರಿಯಲ್ಲಿ ನಡೆದಾಗ ಜೀವನ ಮೌಲ್ಯ ಸಂವರ್ಧಿಸುತ್ತದೆ. ಉತ್ತಮ ಸಮಾಜ...
Read More
ಮಾನವೀಯ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲ: ರಂಭಾಪುರಿ ಶ್ರೀ
ಮಾಲೂರು: ಸಮಾಜದ ಎಲ್ಲ ರಂಗಗಳಲ್ಲಿ ಮಾನವೀಯ ಸಂಬಂಧಗಳು ಶಿಥಿಲಗೊಳ್ಳುತ್ತಿವೆ. ಧರ್ಮ ಸಂಸ್ಕೃತಿಗಳ ಮೂಲವನ್ನು ಮರೆತರೆ ಅಪಾಯ ತಪ್ಪಿದ್ದಲ್ಲ, ಮಾನವೀಯ ಮೌಲ್ಯಗಳ...
Read More
ಹುಲಿಗಳ ಅಸಹಜ ಸಾವು ಪ್ರಕರಣ: ಮೂವರು ಆರೋಪಿಗಳ ಬಂಧನ
ಚಾಮರಾಜನಗರ: ಮಲೆಮಹದೇಶ್ವರ ವನ್ಯಧಾಮದಲ್ಲಿ ಸಂಭವಿಸಿದ್ದ ಐದು ಹುಲಿಗಳ ಅಸಹಜ ಸಾವಿನ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿಸಲಾಗಿದೆ. ಹುಲಿಗಳ...
Read More
ಈ ಬಾರಿ ಅದ್ದೂರಿ ದಸರಾ ಆಚರಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಾದ್ಯಂತ ಉತ್ತಮ ಮುಂಗಾರಿನಿಂದಾಗಿ ಮಳೆ ಬೆಳೆ ಚೆನಗಿ ಆಗಿದ್ದು, ನದಿ, ಕೆರೆಗಳು ತುಂಬಿರುವ ಹಿನ್ನಲೆಯಲ್ಲಿ ಈ ಬಾರಿಯ ವಿಶ್ವವಿಖ್ಯಾತ...
Read More
ಹುಲಿಗಳ ಮರಣೋತ್ತರ ಪರೀಕ್ಷೆ ಪೂರ್ಣ..!
ಬೆಂಗಳೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಅಸಹಜ ರೀತಿಯಲ್ಲಿ ಸಾವಿಗೀಡಾದ ಐದು ಹುಲಿಗಳ ಮರಣೋತ್ತರ ಪರೀಕ್ಷೆ ನೆರವೇರಿದ್ದು,ವರದಿ ಬಂದ ನಂತರ ಸೂಕ್ತ ಕ್ರಮ...
Read More
ನಾನು ಶಾಶ್ವತ ಪರಿಹಾರದ ಪಂಚರತ್ನ ಘೋಷಿಸಿದೆ, ಜನ ಅಗ್ಗದ ಪಂಚ ಗ್ಯಾರಂಟಿಗೆ ಮಾರುಹೋದ್ರು; ಎಚ್‌ಡಿಕೆ
ಬೆಂಗಳೂರು: ಉಚಿತ ಶಿಕ್ಷಣ, ಉಚಿತ ಆರೋಗ್ಯ, ಉಚಿತ ಮನೆ ಸೇರಿದಂತೆ ನಾನು ಪಂಚರತ್ನ ಎಂಬ ಐದು ಶಾಶ್ವತ ಕಾರ್ಯಕ್ರಮಗಳನ್ನು ಕೊಡಲು...
Read More
ಬೆಂಗಳೂರಿನ ಅಭಿವೃದ್ಧಿ ನಮ್ಮ ಸರ್ಕಾರದ ಕರ್ತವ್ಯ: ಸಿಎಂ
ಬೆಂಗಳೂರು:ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕರಾಗಿದ್ದು ಅವರ ಕಟ್ಟಿದ ಬೆಂಗಳೂರಿನ ಅಭಿವೃದ್ಧಿ ನಮ್ಮ ಸರ್ಕಾರದ ಕರ್ತವ್ಯ ಮತ್ತು...
Read More
2026 ರಲ್ಲಿ ಮಧ್ಯಂತರ ಚುನಾವಣೆ: ಭವಿಷ್ಯ ನುಡಿದ ಬಸವರಾಜ ಬೊಮ್ಮಾಯಿ
ಗದಗ: ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಧಾನ ಬಹಿರಂಗಗೊಂಡಿರುವ ನಡುವೆಯೇ ರಾಜ್ಯದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗೂ ಮುಂಚೆಯೇ 2026...
Read More
ಗುಪ್ತಚರ ಇಲಾಖೆ ಯಾಕೆ ಬೇಕು; ಕಾಲ್ತುಳಿತ ಪ್ರಕರಣಕ್ಕೆ ಪೊಲೀಸರ ವಿರುದ್ಧ ಸಿಎಂ ಗರಂ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್ ಇಲಾಖೆಯಿಂದ ತಪ್ಪಾಗಿದೆ. ಸಕಾಲಕ್ಕೆ ನಮಗೆ ಮಾಹಿತಿ ನೀಡದಿದ್ದ ಮೇಲೆ ಗುಪ್ತಚರ ಇಲಾಖೆ...
Read More
ಪರಿಸರವಾದಿಗಳ ವಿರೋಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಸ್ಪಷ್ಟನೆ
ಬೆಂಗಳೂರು: ಜ್ಞಾನಭಾರತಿಯಲ್ಲಿ ವಿದ್ಯಾರ್ಥಿ ಕೇಂದ್ರಿತ ಅಭಿವೃದ್ಧಿಗೆ ಬೆಂಗಳೂರು ವಿಶ್ವವಿದ್ಯಾಲಯ ಬದ್ದವಾಗಿದ್ದು, ಪರಿಸರ ಪ್ರಜ್ಞೆ ಮತ್ತು ಕಾಳಜಿಯೊಂದಿಗೆ ಕಾನೂನಾತ್ಮಕವಾಗಿ ಸರ್ಕಾರದ ಎಲ್ಲ...
Read More

