Blog
Latest Articles

ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮಾದ್ಯತೆ -ಬಿ.ಎಸ್. ಯಡಿಯೂರಪ್ಪ
ಕಲಬುರಗಿ.10.ಜು-ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಸರ್ಕಾರದ ಮೊದಲ...
Read More
ಬೇಬಿ ಬೆಟ್ಟದಲ್ಲಿ ನಾಲ್ಕು ತಿಂಗಳಿನಿಂದ ಗಣಿಗಾರಿಕೆ ಸ್ಥಗಿತ: ನಿರಾಣಿ
ಕಲಬುರಗಿ: ಮಂಡ್ಯ ಜಿಲ್ಲೆ ಬೇಬಿಬೆಟ್ಟದಸು ತ್ತಮುತ್ತಲೂ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅವರ ಬಳಿ ದಾಖಲೆಗಳಿದ್ದರೆ ಸರ್ಕಾರಕ್ಕೆ...
Read More
2023ರವರೆಗೂ ಯಡಿಯೂರಪ್ಪ ಅವರೇ ಸಿಎಂ; ನಿರಾಣಿ
ಕಲಬುರಗಿ,ಜು.10; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಹಲವಾರು ಮಂದಿ ತುದಿಗಾಲಲ್ಲಿ ನಿಂತಿದ್ದಾರೆ. ಸದ್ಯಕ್ಕೆ ನಮ್ಮ ಪಕ್ಷದಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾರೆ....
Read More
ಲಸಿಕಾ ಅಭಿಯಾನ ಯಶಸ್ವಿಗೆ ರೇಣುಕಾಚಾರ್ಯ ಪಣ;ಜನ ಜಾಗೃತಿ ಮೂಡಿಸುತ್ತಿರೋ ಸಿಎಂ ರಾಜಕೀಯ ಕಾರ್ಯದರ್ಶಿ
ಹೊನ್ನಾಳಿ: ಸ್ವಕ್ಷೇತ್ರದಲ್ಲಿ ಕೋವಿಡ್ ಲಸಿಕಾ ಅಭಿಯಾನ ಯಶಸ್ವಿಗಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಶ್ರಮಿಸುತ್ತಿದ್ದಾರೆ. ಲಸಿಕಾ ಕೇಂದ್ರಗಳಿಗೆ ಭೇಟಿ...
Read More
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಈ ವರ್ಷವೇ 8,500 ಸ್ಮಾರ್ಟ್ಕ್ಲಾಸ್ ರೂಂ ಅಭಿವೃದ್ಧಿ: ಡಿಸಿಎಂ
ಬೆಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗದಂತೆ ರಾಜ್ಯ ಸರಕಾರವು ಡಿಜಿಟಲ್ ಕಲಿಕೆಗೆ ಹೆಚ್ಚು ಒತ್ತು...
Read More
ರಾಜಭವನಕ್ಕೆ ಬಂದ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್
ಬೆಂಗಳೂರು: ರಾಜ್ಯದ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ನಗರಕ್ಕೆ ಆಗಮಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ನಿಯೋಜಿತ...
Read More
ಡಿಕೆ ಶಿವಕುಮಾರ್ ಹೆಗಲ ಮೇಲೆ ಕೈಹಾಕಲು ಹೋದ ಅಭಿಮಾನಿ; ಮುಂದೇನಾಯ್ತು ಗೊತ್ತಾ..?
ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೆಗಲ ಮೇಲೆ ಕೈಹಾಕಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ಅಭಿಮಾನಿಯೊಬ್ಬನಿಗೆ ಕಪಾಳಮೋಕ್ಷದ ಗಿಫ್ಟ್ ಸಿಕ್ಕಿದ್ದು,...
Read More
ಬೇರೆಯವರ ಜಗಳ ನಮಗೆ ಬೇಡ, ಮೇಕೆದಾಟು ಯೋಜನೆ ಸರ್ಕಾರದ ಆದ್ಯತೆ ಆಗಲಿ; ಡಿ.ಕೆ. ಶಿವಕುಮಾರ್
ಬೆಂಗಳೂರು:ನಾನು ಬೇರೆಯವರ ಜಗಳದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಆ ಬಗ್ಗೆ ಪ್ರತಿಕ್ರಿಯೆಯನ್ನೂ ನೀಡುವುದಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರಕ್ಕೆ ಮೇಕೆದಾಟು ಯೋಜನೆ...
Read More
ಯೋಗೇಶ್ವರ್ ವಿರುದ್ಧ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ..
ಬೆಂಗಳೂರು: ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ,7 ಮಿನಿಸ್ಟರ್ ಮನೆ ಪಡೆಯಲು ಮತ್ತು ಕಾರಿನಲ್ಲಿ ಒಡಾಡಲು ನನ್ನ ಕೊಡುಗೆ ಇದೆ ಎಂದು...
Read More
ಮುಖ್ಯಮಂತ್ರಿಗಳ ಭೇಟಿ ಮಾಡಿ ಕುತೂಹಲ ಮೂಡಿಸಿದ ಕಾಂಗ್ರೆಸ್ ನಾಯಕ..
ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ 23 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುದಾನ ಒದಗಿಸುವಂತೆ ಕೋರಿ ಮಾಜಿ ಜಲಸಂಪನ್ಮೂಲ ಸಚಿವ...
Read More
ನೂರಾರು ಕೋವಿಡ್ ಸೋಂಕಿತರನ್ನು ಉಳಿಸಿದವನ ಪತ್ನಿಯೇ ಕೋವಿಡ್ ಗೆ ಬಲಿ; ಕುಟುಂಬ ಸದಸ್ಯರಿಗೆ ಡಿ.ಕೆ. ಶಿವಕುಮಾರ್ ಸಾಂತ್ವನ
ತುಮಕೂರು:ಕೋವಿಡ್ ನಿಂದ ಅನೇಕರ ಕುಟುಂಬಗಳು ಬೀದಿಗೆ ಬಿದ್ದಿವೆ. ಆತ್ಮೀಯರ ಅಗಲಿಕೆಯಿಂದ ಅನೇಕರು ಕಂಗಾಲಾಗಿದ್ದಾರೆ. ಕುಣಿಗಲ್ ತಾಲೂಕಿನಲ್ಲಿ ಹೀಗೆ ನೋವಿನ ಕಡಲಿಗೆ...
Read More
ವೃಷಬಾವತಿ ನದಿಯ ಕೊಳಚೆ ನೀರು ಶುದ್ಧೀಕರಿಸಿ ಕೃಷಿಗೆ ಹರಿಸಲು 1500 ಕೋಟಿ ಯೋಜನೆ; ಯೋಗೇಶ್ವರ್
ಬೆಂಗಳೂರು: ವೃಷಬಾವತಿ ನದಿಯ ಕೊಳಚೆ ನೀರನ್ನು ಮುಂದಿನ 5 ವರ್ಷಗಳಲ್ಲಿ ರೂ.1500 ಕೋಟಿಗಳ ವೆಚ್ಚದಲ್ಲಿ ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡಿ...
Read More