Blog

Latest Articles

ಮಿಡ್ಲ್‌ಕ್ಲಾಸ್‌, ಮೀಡಿಯಾ ಅಂಡ್‌ ಮೋದಿ ಕೃತಿ ಲೋಕಾರ್ಪಣೆ

ಬೆಂಗಳೂರು: ದೇಶದ ಮಧ್ಯಮ ವರ್ಗದ ಜನರ ಕಲ್ಯಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರಷ್ಟು ಶ್ರಮಿಸಿದ ಮತ್ತೊಬ್ಬ ನಾಯಕರಿಲ್ಲ. ಈ ವರ್ಗದ ಸಮಸ್ಯೆಗಳನ್ನು,...

Read More
ಸರಕಾರದ ಕೆಲಸಗಳನ್ನು ಜನರಿಗೆ ಮುಟ್ಟಿಸುವುದು ಡೊಡ್ಡ ಟಾಸ್ಕ್:‌ ಡಿಸಿಎಂ

ಬೆಂಗಳೂರು: ಸರಕಾರ ಮಾಡುತ್ತಿರುವ ಜನಪರ ಕೆಲಸಗಳನ್ನು ಜನರಿಗೆ ಇನ್ನೂ ಉತ್ತಮವಾಗಿ ಮುಟ್ಟಿಸುವ ಕೆಲಸ ಆಗಬೇಕು. ಇದು ಅತ್ಯಂತ ಡೊಡ್ಡ ಟಾಸ್ಕ್...

Read More
ಪೊಲೀಸರು ತಡೆದ ಕಡೆ ರಸ್ತೆ ಬಂದ್ ಮಾಡಿ; ಕಾಂಗ್ರೆಸ್ ಕಾರ್ಯಕರ್ತರು, ರೈತರಿಗೆ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಜನರ ಪ್ರತಿಭಟನೆ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ ಎಂದು ಕೆಪಿಸಿಸಿ...

Read More
ಉದ್ಧವ್‌ ಠಾಕ್ರೆ ಸರಕಾರಕ್ಕೆ ನೀಡಿರುವ ಬೆಂಬಲ ವಾಪಸ್‌ ಪಡೆಯಿರಿ;ಕಾಂಗ್ರೆಸ್‌ ನಾಯಕರಿಗೆ ಸವಾಲು ಹಾಕಿದ ಡಿಸಿಎಂ

ಬೆಂಗಳೂರು: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮಾತುಗಳು ಉದ್ಧಟತನದಿಂದ ಕೂಡಿವೆ. ದೇಶದ ಏಕತೆ- ಸಮಗ್ರತೆಗೆ ಧಕ್ಕೆ ಉಂಟು ಮಾಡುವಂಥ ಇಂಥ...

Read More
ಕೋವಿಡ್ ಲಸಿಕೆ ಅಭಿಯಾನಕ್ಕೆ ಸುರೇಶ್ ಕುಮಾರ್ ಚಾಲನೆ

ಬೆಂಗಳೂರು: ರಾಜಾಜಿನಗರದ ವಿವಿಧ ಆಸ್ಪತ್ರೆಗಳಲ್ಲಿ ಸೋಮವಾರ ಕೊರೋನಾ ವಾರಿಯರ್ಸ್‍ಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ...

Read More
ಕುಮಾರಣ್ಣನವರ ವರ್ಚಸ್ಸು ಕುಗ್ಗಿಸಲು ವಿರೋಧಿ ಬಣಗಳು ಸೃಷ್ಟಿಯಾದವು: ನಿಖಿಲ್

ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಜಿಲ್ಲೆಯ ಶಾಸಕರ ಒತ್ತಾಯ ಮತ್ತು ಪ್ರೀತಿಗೆ ಮಣಿದು. ನಾನು ದೆಹಲಿಗೆ...

Read More
ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ: ಗಣ್ಯರಿಂದ ಸ್ವಾಗತ

ಬೆಳಗಾವಿ, ಜ.17(ಕರ್ನಾಟಕ ವಾರ್ತೆ): ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ...

Read More
ಬೆಳಗಾವಿಯಲ್ಲಿ ಐಟಿ ಪಾರ್ಕ್;‌ ರಕ್ಷಣಾ ಇಲಾಖೆ ವಶದಲ್ಲಿರುವ 750 ಎಕರೆ ಬಿಟ್ಟುಕೊಡುವಂತೆ ರಾಜನಾಥ್‌ ಸಿಂಗ್‌ಗೆ ಮನವಿ ಸಲ್ಲಿಸಿದ ಡಿಸಿಎಂ

ಬೆಂಗಳೂರು: ಬೆಳಗಾವಿಯಲ್ಲಿ ಐಟಿ ಪಾರ್ಕ್‌ ಸ್ಥಾಪಿಸುವ ಹಿನ್ನೆಲೆಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ ರಾಜ್ಯದ 10,639 ಎಕರೆ ಭೂಮಿಯ ಪೈಕಿ 750...

Read More
ಉತ್ತರ ಕರ್ನಾಟಕದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 13 ಹೆದ್ದಾರಿಗಳ ಅಭಿವೃದ್ಧಿ- ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಂಗಳೂರು, ಜನವರಿ 15-ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಎಂಎಸ್ಎಂಇ ಸಚಿವ ನಿತಿನ್ ಗಡ್ಕರಿ ಅವರು ಇಂದು ಉತ್ತರ...

Read More
ಪ್ರಥಮ ಪಿಯು ಆರಂಭಕ್ಕೆ ಪ್ರಿನ್ಸಿಪಾಲರ ಒತ್ತಾಯ: ಸುರೇಶ್ ಕುಮಾರ್

ಬೆಂಗಳೂರು: ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳ ಪೋಷಕರ ಮತ್ತು ವಿದ್ಯಾರ್ಥಿಗಳ ಹೆಚ್ಚಿನ ಒತ್ತಡದ ಹಿನ್ನೆಲೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಪ್ರಥಮ...

Read More
ಯಲಚೇನಹಳ್ಳಿಯಿಂದ ರೇಷ್ಮ ಸಂಸ್ಥೆವರೆಗಿನ ಮೆಟ್ರೋ ಹಸಿರು ಮಾರ್ಗ ಉದ್ಘಾಟನೆ

ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತ ವತಿಯಿಂದ ನೂತನವಾಗಿ ನಿರ್ಮಿಸಿರುವ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ...

Read More
ಬಿಜೆಪಿ ಅಂದ್ರೆ ಬ್ಲಾಕ್ ಮೇಲರ್ಸ್ ಜನತಾ ಪಕ್ಷ; ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬೆಂಗಳೂರು:’ಬಿಜೆಪಿ ಎಂದರೆ ಬ್ಲಾಕ್ ಮೇಲರ್ಸ್ ಜನತಾ ಪಕ್ಷ. ಹಾಗೆಂದು ಆ ಪಕ್ಷದ ನಾಯಕರೇ ಹೇಳಿಕೊಂಡಿದ್ದಾರೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಬ್ಲಾಕ್...

Read More