Blog

Latest Articles

ಪರೀಕ್ಷಾರ್ಥಿಗಳೇ… ಧೈರ್ಯವಾಗಿ ಪರೀಕ್ಷೆಗೆ ಬನ್ನಿ. ಆಲ್ ದ ಬೆಸ್ಟ್…

ಬೆಂಗಳೂರು: ಆಲ್ ದ ಬೆಸ್ಟ್.. ಆಲ್ ದ ಬೆಸ್ಟ್… ಬನ್ನಿ ಮಕ್ಕಳೇ.. ನಿಮಗಾಗಿ ಎಲ್ಲ ಸಿದ್ಧತೆಯಾಗಿದೆ. ಧೈರ್ಯವಾಗಿ ಪರೀಕ್ಷೆ ಬರೆಯಿರಿ…..ಆಲ್...

Read More
ಸರಕಾರದ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ, ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ಪಕ್ಷದ ಸಿದ್ಧಾಂತ; ಡಿ.ಕೆ. ಶಿವಕುಮಾರ್

ಚಿಕ್ಕಬಳ್ಳಾಪುರ:‘ಜನರ ಸಂಕಷ್ಟದಲ್ಲಿ ಭಾಗಿಯಾಗಿ, ನೆರವು ನೀಡಿ ಅವರಿಗೆ ಶಕ್ತಿ ತುಂಬುವುದೇ ಕಾಂಗ್ರೆಸ್ ಸಿದ್ಧಾಂತ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

Read More
ಹಣದುಬ್ಬರ ವಿಚಾರವನ್ನು ಕಾಂಗ್ರೆಸ್ ಸಂಸತ್ ಸದನದಲ್ಲಿ ಪ್ರಸ್ತಾಪಿಸಲಿದೆ:ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನೇಟ್

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಸರ್ಕಾರ ಸರ್ಕಾರ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ.ಆರ್ಥಿಕ ಬಿಕ್ಕಟ್ಟು ಹಾಗೂ...

Read More
ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಮೇಕೆದಾಟು ಯೋಜನೆ ಭೂಮಿಪೂಜೆ ನೆರವೇರಿಸಲಿ; ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು:‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಇದೆ ಅಂತಾರೆ. ಹೀಗಾಗಿ ಮೇಕೆದಾಟು ಯೋಜನೆಗೆ ಬೇಕಾದ ಎಲ್ಲ ಅನುಮತಿಗಳನ್ನು...

Read More
ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ಮಾಡಲಿ, ಸರ್ಕಾರದ ಜತೆ ನಾವು ನಿಲ್ಲುತ್ತೇವೆ; ಡಿ.ಕೆ. ಶಿವಕುಮಾರ್

ಬೆಂಗಳೂರು:‘ಇನ್ನು ನೂರು ವರ್ಷ ಕಳೆದರೂ ತಮಿಳುನಾಡು ಮೇಕೆದಾಟು ಯೋಜನೆಗೆ ತಗಾದೆ ಎತ್ತುತ್ತಲೇ ಇರುತ್ತದೆ. ರಾಜ್ಯದಲ್ಲಿ ಡಬಲ್ ಇಂಜಿನ್ ಸರಕಾರ ಇದೆ...

Read More
ಆತ ನಮ್ಮ ಮನೆ ಹುಡುಗ, ತಪ್ಪು ಮಾಡಿದಾಗ ಹೊಡೆದೆ, ಅದು ನಮ್ಮ ಪ್ರೀತಿಯ ಸಂಬಂಧ; ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು:‘ನಮ್ಮ ಮನೆ ಹುಡುಗನಿಗೆ ನಾನು ಹೊಡೆದೆ. ತಪ್ಪು ಮಾಡಿದಾಗ ನಾವು ಬಯ್ಯುತ್ತೇವೆ. ಅದು ನಮ್ಮ ನಡುವಿನ ಪ್ರೀತಿಯ ಸಂಬಂಧ’ ಎಂದು...

Read More
ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋತ್ ಪ್ರಮಾಣ ವಚನ

ಬೆಂಗಳೂರು, ಜುಲೈ 11:ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್‍ಚಂದ್ ಗೆಹ್ಲೋಟ್ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವಿಕರಿಸಿದರು. ಕರ್ನಾಟಕ ಉಚ್ಛ...

Read More
ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ: ಸಚಿವ ಡಾ.ಕೆ.ಸುಧಾಕರ್

ದಾವಣಗೆರೆ, ಜುಲೈ 10, ಶನಿವಾರ:ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಬೇಕೆಂಬ ಉದ್ದೇಶವಿದ್ದು, ಇದಕ್ಕಾಗಿ ಪರಿಶೀಲನೆ ನಡೆಸಲಾಗಿದೆ ಎಂದು ಆರೋಗ್ಯ...

Read More
ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮಾದ್ಯತೆ -ಬಿ.ಎಸ್. ಯಡಿಯೂರಪ್ಪ

ಕಲಬುರಗಿ.10.ಜು-ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಸರ್ಕಾರದ ಮೊದಲ...

Read More
ಬೇಬಿ ಬೆಟ್ಟದಲ್ಲಿ ನಾಲ್ಕು ತಿಂಗಳಿನಿಂದ ಗಣಿಗಾರಿಕೆ ಸ್ಥಗಿತ: ನಿರಾಣಿ

ಕಲಬುರಗಿ: ಮಂಡ್ಯ ಜಿಲ್ಲೆ ಬೇಬಿಬೆಟ್ಟದಸು ತ್ತಮುತ್ತಲೂ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅವರ ಬಳಿ ದಾಖಲೆಗಳಿದ್ದರೆ ಸರ್ಕಾರಕ್ಕೆ...

Read More
2023ರವರೆಗೂ ಯಡಿಯೂರಪ್ಪ ಅವರೇ ಸಿಎಂ; ನಿರಾಣಿ

ಕಲಬುರಗಿ,ಜು.10; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಹಲವಾರು ಮಂದಿ ತುದಿಗಾಲಲ್ಲಿ ನಿಂತಿದ್ದಾರೆ. ಸದ್ಯಕ್ಕೆ ನಮ್ಮ ಪಕ್ಷದಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾರೆ....

Read More
ಲಸಿಕಾ ಅಭಿಯಾನ ಯಶಸ್ವಿಗೆ ರೇಣುಕಾಚಾರ್ಯ ಪಣ;ಜನ ಜಾಗೃತಿ ಮೂಡಿಸುತ್ತಿರೋ ಸಿಎಂ ರಾಜಕೀಯ ಕಾರ್ಯದರ್ಶಿ

ಹೊನ್ನಾಳಿ: ಸ್ವಕ್ಷೇತ್ರದಲ್ಲಿ ಕೋವಿಡ್ ಲಸಿಕಾ ಅಭಿಯಾನ ಯಶಸ್ವಿಗಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಶ್ರಮಿಸುತ್ತಿದ್ದಾರೆ. ಲಸಿಕಾ ಕೇಂದ್ರಗಳಿಗೆ ಭೇಟಿ...

Read More