ರವಿಚಂದ್ರನ್ ಹೊಸ ಚಿತ್ರ ಪೀಸ್ ಪೀಸ್:ಮಾಸ್ ರೌಡಿ ಗೆಟಪ್ ನಲ್ಲಿ ಕನಸುಗಾರ
- June 29, 2018
- 0 Likes
ಬೆಂಗಳೂರು: ತಂದೆಯ ಗೆಟಪ್ ನೊಂದಿಗೆ ಕಳೆದು ಹೋದರು ಎನ್ನುವಾಗಲೇ ಸಾಲು ಸಾಲು ಸಿನಿಮಾಗಳಲ್ಲಿ ಮತ್ತೆ ನಾಯಕನಾಗಿ ಬಣ್ಣ ಹಚ್ಚಿರುವ ಕನ್ನಡದ ಕನಸುಗಾರ ಕ್ರೇಜಿಸ್ಟಾರ್ ರವಿಚಂದ್ರನ್ ಇದ...
ಬಿಬಿಎಂಪಿ ಐದು ಭಾಗ,ಮೇಯರ್ ಆಯ್ಕೆ ಜನರ ಕೈಗೆ: ತಜ್ಞರ ಸಮಿತಿ ಶಿಫಾರಸ್ಸು
- June 28, 2018
- 0 Likes
ಫೋಟೋ ಕೃಪೆ :ಟ್ವಿಟ್ಟರ್ ಬೆಂಗಳೂರು:ಬಿಬಿಎಂಪಿಯನ್ನು ಐದು ಕಾರ್ಪೋರೇಷನ್ ಗಳಾಗಿ ವಿಭಜಿಸಬೇಕು ಹಾಗೂ ಬೆಂಗಳೂರಿನ ಸಮಗ್ರತೆ ಕಾಪಾಡಲು ಗ್ರೇಟರ್ ಬೆಂಗಳೂರು ಕಾರ್ಪೋರೇಷನ್ ಅಡಿಯಲ್ಲ�...
ತುಂಗಾ ಜಲಾಶಯ ಭರ್ತಿ: 50 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ
- June 28, 2018
- 0 Likes
ಶಿವಮೊಗ್ಗ: ಶೃಂಗೇರಿ, ತೀರ್ಥಹಳ್ಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು 19 ಕ್ರೆಸ್ಟ್ಗೇಟ್ ತೆರೆದು 50 ಸಾವಿರ ಕ್ಯುಸೆಕ್ ...
ಲಘು ವಿಮಾನ ಅಪಘಾತ ಐದು ಮಂದಿ ದುರ್ಮರಣ!
- June 28, 2018
- 0 Likes
ಮುಂಬೈ: ಇಲ್ಲಿನ ಘಾಟ್ಕೋಪರ್ ನಲ್ಲಿ ಲಘು ವಿಮಾನವೊಂದು ನೆಲಕ್ಕೆ ಅಪ್ಪಳಿಸಿ, ಇಬ್ಬರು ಪೈಲಟ್ ಗಳು ಮತ್ತು ಇಬ್ಬರು ಎಂಜಿನಿಯರ್ ಗಳು ಸಾವನ್ನಪ್ಪಿದ್ದಾರೆ. ಜನದಟ್ಟಣೆ ಪ್ರದೇಶದಲ್ಲಿ ವ�...
ಕಾರಹುಣ್ಣಿಮೆ ಆಚರಣೆ ವೇಳೆ ಶಾಸಕ ಜಾಧವ್ ಕಾಲ ಮೇಲೆ ಹರಿದ ಎತ್ತಿನ ಬಂಡಿ: ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್ ಗೆ ರವಾನೆ
- June 28, 2018
- 0 Likes
ಕಲಬುರಗಿ:ಕಾರ ಹುಣ್ಣಿಮೆ ಆಚರಣೆ ವೇಳೆ ಕಾಲ ಮೇಲೆ ಎತ್ತಿನ ಬಂಡಿ ಹರಿದ ಪರಿಣಾಮ ಶಾಸಕ ಡಾ.ಉಮೇಶ್ ಜಾಧವ್ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಅವರನ್ನು ಹೈದರಾಬಾದ್ ಗೆ ಕರೆದೊಯ್ಯಲಾಗಿದ�...
ಬಿಬಿಎಂಪಿ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ಮರು ನೇಮಕ!
- June 28, 2018
- 0 Likes
ಫೋಟೋ ಕೃಪೆ:ಟ್ವಿಟ್ಟರ್ ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಮಂಜುನಾಥ್ ಪ್ರಸಾದ್ ಅವರನ್ನು ಮರು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇ�...
ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ:ಸಂಪುಟದಿಂದ ಗ್ರೀನ್ ಸಿಗ್ನಲ್
- June 28, 2018
- 0 Likes
ಫೋಟೋ ಕೃಪೆ:ಟ್ವಿಟ್ಟರ್ ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊದಲ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಮಾಡುವ ಭಾಷಣದ ಕರಡು ...
ಮಾಜಿ ಸಚಿವ ಈಶ್ವರ ಖಂಡ್ರೆ ವಿರುದ್ಧ ಚುನಾವಣಾ ತಕರಾರು ಅರ್ಜಿ ಸಲ್ಲಿಕೆ
- June 28, 2018
- 0 Likes
ಫೋಟೋ ಕೃಪೆ:ಟ್ವಿಟ್ಟರ್ ಕಲಬುರಗಿ:ಮಾಜಿ ಸಚಿವ ಹಾಲಿ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ಕೆ ಸಿದ್ರಾಮ ಕಲಬುರಗಿ ಹೈ ಕೋರ್ಟ್ ನಲ್ಲಿ ಚುನಾವಣಾ ತಕರ�...
ಮಲೆನಾಡಲ್ಲಿ ವರುಣನ ಆರ್ಭಟ: ತೀರ್ಥಹಳ್ಳಿ ಶಾಲಾ ಕಾಲೇಜುಗಳಿಗೆ ರಜೆ
- June 28, 2018
- 0 Likes
ಶಿವಮೊಗ್ಗ: ಮಲೆನಾಡ ಹೆಬ್ಬಸಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕಳೆದ ರಾತ್ರಿಯಿಂದ ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ತೀ...
ಜೀವನ ಶೈಲಿ, ಆಹಾರ ಪದ್ಧತಿ ಬದಲಾಯಿಸಿಕೊಂಡು ಉತ್ತಮ ಆರೋಗ್ಯವಂತರಾಗಿ: ವೆಂಕಯ್ಯ ನಾಯ್ಡು
- June 28, 2018
- 0 Likes
ಬೆಂಗಳೂರು: ಹಳೆ ಕಾಲದ ಜೀವನ ಶೈಲಿ ಹಾಗೂ ಆಹಾರ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಜನರು ತಮ್ಮ ಜೀವನ ಶೈಲಿ ಬದಲಾಯಿಸಿಕೊಳ್ಳಬೇಕಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಕರೆ ನೀ�...