ನವರಾತ್ರಿ ಸಂಭ್ರಮ: ಅವಧೂತ ವಿನಯ್ ಗುರೂಜಿಯಿಂದ ವಿಶೇಷ ದೇವಿ ಪೂಜೆ: ಉತ್ತರಹಳ್ಳಿ ಬಳಿಯ ಆಶ್ರಮದ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ
- November 4, 2026
- 0 Likes
ಬೆಂಗಳೂರು: ನವರಾತ್ರಿ ಮಹೋತ್ಸವದ ಅಂಗವಾಗಿ ಉತ್ತರಹಳ್ಳಿ ಸಮೀಪದ ಆಶ್ರಮದಲ್ಲಿ ಅವಧೂತ ವಿನಯ್ ಗುರೂಜಿ ಅವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತಿಭಾವದಿಂದ ಪುಷ್ಪಾರ್ಚನೆ ನೆರವೇರ...
ತೀರ್ಥೋದ್ಭವ ಸಂಭ್ರಮ: ಕುಂಡಿಕೆಯಿಂದ ತೀರ್ಥರೂಪಿಣಿಯಾಗಿ ಉದ್ಭವಿಸಿದ ಕಾವೇರಿ ಮಾತೆ
- November 4, 2026
- 0 Likes
ಕೊಡಗು: ಕೊಡಗಿನ ಪವಿತ್ರ ಕ್ಷೇತ್ರ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿತು. ಮೇಷ ಲಗ್ನದಲ್ಲಿ ಕಾವೇರಿ ಕುಂಡಿಕೆಯಿಂದ ತೀರ್ಥರೂಪಿಣಿಯಾಗಿ...
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಮಹೋತ್ಸವ; ‘ಲೌಕಿಕ ಲಾಭಗಳಿಗಾಗಿ ಗಾಯತ್ರಿ ಮಂತ್ರ ಪಠಣ ಸರಿಯಲ್ಲ’ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಪ್ರತಿಪಾದನೆ
- November 4, 2026
- 0 Likes
ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಏಳನೇ ದಿನ ಕಾಳರಾತ್ರಿ ದೇವಿಯನ್ನು ಶ್ರದ್ಧಾಭಕ್ತಿಯಿಂದ ಆರಾಧಿಸಲಾಯಿತು. ಲೋಕ�...
ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಕಳಸಾಪುರದ ಯುವಕರ ಪಡೆ; ಪಕ್ಷದ ಬಾವುಟ ನೀಡಿ ಬರಮಾಡಿಕೊಂಡ ಡಾ.ರವಿ ಸಿ.ಟಿ.
- November 4, 2026
- 0 Likes
ಚಿಕ್ಕಮಗಳೂರು: ದೇಶಾಭಿಮಾನ, ಆತ್ಮಾಭಿಮಾನ ಹಾಗೂ ಬಿಜೆಪಿಯ ಸಿದ್ಧಾಂತ ಮತ್ತು ರಾಷ್ಟ್ರೀಯ ವಿಚಾರಧಾರೆಗಳನ್ನು ಮೆಚ್ಚಿ ಕಳಸಾಪುರದ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಕಾಂಗ್ರೆಸ್ �...
ಚಳ್ಳಕೆರೆ: ಚಿರತೆ ಸೆರೆಗೆ ತ್ವರಿತ ಕಾರ್ಯಾಚರಣೆ, ಕುಟುಂಬಕ್ಕೆ ಪರಿಹಾರ ಬಿಡುಗಡೆಗೆ ಅಧಿಕಾರಿಗಳಿಗೆ ಸಚಿವರ ಸೂಚನೆ
- November 4, 2026
- 0 Likes
ಚಿತ್ರದುರ್ಗ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ದೊಡ್ಡಚೆಲ್ಲೂರು ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಚಂದ್ರಪ್ಪ ಅವರ ನಿವಾಸಕ್ಕೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಹ�...
ಸಾರಿಗೆ ಬಸ್ ಪ್ರಯಾಣ ದರ ಏರಿಕೆಕೆಗೆ ಪ್ರತಿಪಕ್ಷ ಆಕ್ರೋಶ; ನವೆಂಬರ್ 5ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ
- November 4, 2026
- 0 Likes
ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ₹5,650.95 ಕೋಟಿ ಬಾಕಿ ಉಳಿಸಿಕೊಂಡಿದ್ದು, ಈ ಹಣ ಪಾವತಿಸಿದ್ದರೆ ಬಸ್ ಪ್ರಯಾಣ ದರ ಏರಿಸುವ ಅಗತ್ಯವಿರಲಿಲ್ಲ. ಸರ್ಕಾರದ ವೈಫಲ್ಯದ ಹೊರೆ ಇದೀ...
ಸ್ಟಿಂಗ್ ಆಪರೇಷನ್ ನಡೆಸಿದವರನ್ನು ಬಂಧಿಸಿ ಸತ್ಯ ಬಹಿರಂಗಪಡಿಸಿ: ಡಾ. ರವಿ ಸಿ.ಟಿ ಆಗ್ರಹ
- November 4, 2026
- 0 Likes
ಬೆಂಗಳೂರು: ಸ್ಟಿಂಗ್ ಆಪರೇಷನ್ ಪ್ರಕರಣದ ಹಿಂದೆ ಯಾರಿದ್ದಾರೆ, ಅದನ್ನು ಯಾರು ಮಾಡಿಸಿದ್ದಾರೆ ಮತ್ತು ಯಾವ ಉದ್ದೇಶಕ್ಕಾಗಿ ನಡೆಸಲಾಗಿದೆ ಎಂಬ ಸಂಪೂರ್ಣ ಸತ್ಯವನ್ನು ರಾಜ್ಯದ ಜನರ ಮು�...
ರಾಜಕೀಯ ಟೀಕೆ ಹಿಂಸೆಗೆ ಪ್ರಚೋದನೆಯಾಗಬಾರದು; ಛಲವಾದಿ ಹೇಳಿಕೆ ಬಗ್ಗೆ ಬಿಜೆಪಿ ಸ್ಪಷ್ಟನೆಗೆ ಖಾದರ್ ಪಟ್ಟು
- November 4, 2026
- 0 Likes
ಬೆಂಗಳೂರು: ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಕುರಿತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೀಡಿರುವ ಹೇಳಿ�...
ನೋಟಿಸ್ ನೀಡದೆ 15 ವರ್ಷ ಬೆಳೆಸಿದ ಅಡಿಕೆ ಮರಗಳ ತೆರವು; ಉನ್ನತ ಮಟ್ಟದ ತನಿಖೆ, ಪರಿಹಾರಕ್ಕೆ ಸಂಸದರ ಒತ್ತಾಯ
- November 4, 2026
- 0 Likes
ಶಿವಮೊಗ್ಗ: ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ತೇವರತೆಪ್ಪ ಗ್ರಾಮದಲ್ಲಿ ರೈತರು ಸುಮಾರು 15 ವರ್ಷಗಳಿಂದ ಬೆಳೆಸಿದ್ದ ಫಸಲು ನೀಡುತ್ತಿದ್ದ ಅಡಿಕೆ ಮರಗಳನ್ನು ಅಧಿಕಾರಿಗಳು ತೆರವುಗೊಳ�...
ಗೊಲ್ಲ, ಕಾಡುಗೊಲ್ಲರ ಎಸ್ಟಿ ಮೀಸಲಾತಿಗೆ ಕಾನೂನು ತಜ್ಞರ ಸಲಹೆ: ಡಿ.ಕೆ. ಶಿವಕುಮಾರ್
- November 4, 2026
- 0 Likes
ಚಿತ್ರದುರ್ಗ: ಗೊಲ್ಲ ಮತ್ತು ಕಾಡುಗೊಲ್ಲ ಸಮುದಾಯಗಳಿಗೆ ಪರಿಶಿಷ್ಟ ಪಂಗಡದ (ಎಸ್ಟಿ) ಮೀಸಲಾತಿ ಕಲ್ಪಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದು ನೋವಿನ ಸಂಗತಿ....
