ಪಿಜಿಸಿಇಟಿ: ಪ್ರವೇಶ ಪತ್ರ ಡೌನ್‌ಲೋಡ್ ಆರಂಭ
- by Suddi Team
- June 16, 2025
- 101 Views
ಬೆಂಗಳೂರು:ಎಂಬಿಎ, ಎಂಸಿಎ ಕೋರ್ಸ್ ಗಳ ಪ್ರವೇಶಕ್ಕೆ ಇದೇ 22ರಂದು ರಾಜ್ಯದ 11 ಜಿಲ್ಲೆಗಳಲ್ಲಿ ಪಿಜಿಸಿಇಟಿ (ಪ್ರವೇಶ ಪರೀಕ್ಷೆ) ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪತ್ರಗಳನ್ನು ಸೋಮವಾರ ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು, ಕೆಇಎ ವೆಬ್ ಸೈಟ್ ಗೆ ಹೋಗಿ ತಮ್ಮ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Related Articles
Thank you for your comment. It is awaiting moderation.


Comments (0)