- ಇತರೆ
- ಮುಖ್ಯ ಮಾಹಿತಿ
- ರಾಜ್ಯ
- Like this post: 0
ಕೊಡಗಿನಲ್ಲಿ ಹೆಚ್ಚಿದ ಮಳೆ: ಶಾಲಾ, ಕಾಲೇಜುಗಳಿಗೆ ನಾಳೆ ರಜೆ
- by Suddi Team
- July 8, 2018
- 216 Views
ಕೊಡಗು: ಕಳೆದ ಎರಡು ದಿನಗಳಿಂದ ಕೊಡಗು ಜಿಲ್ಲೆಯಾದ್ಯಂತ ದಾರಾಕಾರ ಮಳೆಯಾಗಿತ್ತಿರುವ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಳೆದೆರೆಡು ದಿನಗಳಿಂದ ಕೊಡಗು ಜಿಲ್ಲೆಯಾದ್ಯಂತ ವರುಣನ ಅರ್ಭಟ ಹೆಚ್ಚಾಗಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶ್ರೀವಿದ್ಯಾ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದ್ದು, ನದಿ ತೊರೆಗಳು ತುಂಬಿಹರಿಯುತ್ತಿವೆ.
Related Articles
Thank you for your comment. It is awaiting moderation.


Comments (0)