ಮಾಲೂರು ಶಾಸಕ ಕೆ.ವೈ. ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ…!

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ರದ್ದುಪಡಿಸಿರುವ ಹೈಕೋರ್ಟ್, ನಾಲ್ಕು ವಾರಗಳಲ್ಲಿ ಹೊಸದಾಗಿ ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.

ಹೈಕೋರ್ಟ್ ತೀರ್ಪಿನ ಕುರಿತ ಹೆಚ್ಚಿನ ವಿವರಕ್ಕೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

 

ಮಾಲೂರು ಶಾಸಕ ಕೆ.ವೈ. ನಂಜೇಗೌಡ ಆಯ್ಕೆ ಅಸಿಂಧು: 4 ವಾರದಲ್ಲಿ ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

 

 

 

 

Related Articles

Comments (0)

Leave a Comment