ಬೆಂಗಳೂರಿನ ಭಾರತಿನಗರದಲ್ಲಿ ಅತ್ಯಾಧುನಿಕ ಕ್ರೀಡಾ ಸಂಕೀರ್ಣ ಉದ್ಘಾಟನೆ

ಬೆಂಗಳೂರು: ಶಿವಾಜಿನಗರದ ಭಾರತಿನಗರದಲ್ಲಿ ನೂತನ ಕನ್ವೆನ್ಷನ್ ಸೆಂಟರ್ ಹಾಗೂ ಅತ್ಯಾಧುನಿಕ ಕ್ರೀಡಾ ಸಂಕೀರ್ಣವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.

 

ಕಾರ್ಯಕ್ರಮದಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್, ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್.ಜಿ, ಅಭಿವೃದ್ಧಿ ಅಪರ ಆಯುಕ್ತ ವೆಂಕಟಾಚಲಪತಿ ಆರ್., ಜಂಟಿ ಆಯುಕ್ತ ಹೇಮಂತ್ ಶರಣ್, ಮುಖ್ಯ ಇಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Related Articles

Comments (0)