ಬೆಂಗಳೂರಿಗರೇ ಗಮನಿಸಿ; ರಾಜಧಾನಿಯಲ್ಲಿ ಹಲವೆಡೆ ಶುಕ್ರವಾರ ವಿದ್ಯುತ್ ವ್ಯತ್ಯಯ
- by Suddi Team
- June 19, 2025
- 204 Views
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-7 ಉಪ ವಿಭಾಗದಲ್ಲಿ ಹಲವು ಪ್ರದೇಶಗಳಲ್ಲಿ ಜೂನ್ 20 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀ ನಗರ, ಎಚ್.ವಿ.ಕೆ.ಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್ ವಾರ್ಡ್ ಕಚೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಖಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರ ಹಳ್ಳಿ, ರಾಜಾಜಿನಗರ 2ನೇ ಬ್ಲಾಕ್, ಇ.ಎಸ್.ಐ. ಆಸ್ಪತ್ರೆ, ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಳೆಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್ವನ್ ಅಪಾರ್ಟ್ಮೆಂಟ್, ಯೆಸ್ಹವನ ಅಪಾರ್ಟ್ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ಮೆಂಟ್, ಲುಮೋಸ್ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶ.
Related Articles
Thank you for your comment. It is awaiting moderation.


Comments (0)