ಕೃಷ್ಣರಾಜ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ದಂಪತಿ!
- by Suddi Team
- July 20, 2018
- 295 Views
ಮಂಡ್ಯ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ ಸಮೇತವಾಗಿ ಕೃಷ್ಣರಾಜಸಾಗರ ಜಲಾಶಯಕ್ಕೆ ಇಂದು ಬಾಗಿನ ಅರ್ಪಿಸಿದರು.
ಬೃಹತ್ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವರಾದ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವರಾದ ಸಾ.ರಾ.ಮಹೇಶ್, ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ, ಶಾಸಕರಾದ ಶ್ರೀನಿವಾಸ್, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಶ್ರೀಕಂಠೇಗೌಡ, ಅಪ್ಪಾಜಿ ಗೌಡ, ಇತರೆ ಗಣ್ಯರು ಭಾಗವಹಿಸಿದರು ಸಿಎಂ ಕುಮಾರಸ್ವಾಮಿಗೆ ಸಾಥ್ ನೀಡಿದರು.
Related Articles
Thank you for your comment. It is awaiting moderation.


Comments (0)