ಮೈತ್ರಿ ಸರ್ಕಾರ ಪತನ ಪ್ರಯತ್ನದ ಕಿಂಗ್ ಪಿನ್ ಉದಯ್ ಗೌಡ ವಿರುದ್ಧ ಲುಕ್ಔಟ್ ನೋಟೀಸ್ ಜಾರಿ!
- October 2, 2018
- 0 Likes
ಬೆಂಗಳೂರು: ಮೈತ್ರಿ ಸರ್ಕಾರ ಪತನ ಪ್ರಯತ್ನದ ಕಿಂಗ್ ಪಿನ್ ಉದಯ್ ಗೌಡ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸರು ಲುಕ್ -ಔಟ್ ನೋಟೀಸ್ ಹೊರಡಿಸಿದ್ದಾರೆ. ಮೈತ್ರಿ ಸರ್ಕಾರವನ್ನು ಅಲುಗಾಡಿಸಲು...

