ಮೂರು ವರ್ಷದಲ್ಲಿ 13000 ಕೋಟಿ KKRDB ಗೆ ನಮ್ಮ ಸರ್ಕಾರ ನೀಡಿ ದಾಖಲೆ ನಿರ್ಮಿಸಿದೆ: ಸಿಎಂ
- June 14, 2025
- 0 Likes
ಯಾದಗಿರಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಕಲ್ಯಾಣ ಕರ್ನಾಟಕ ಅಭಿ�...

