ಕೆಪಿಎಸ್, ಬಿಪಿಎಸ್, ಪಿ.ಎಂ. ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ತರಗತಿಗಳ ದಾಖಲಾತಿ ಮಿತಿ ಹೆಚ್ಚಳ; ಶಿಕ್ಷಣ ಇಲಾಖೆ ಆದೇಶ
- June 20, 2025
- 9 Likes
ಬೆಂಗಳೂರು: ರಾಜ್ಯದ ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್), ಬೆಂಗಳೂರು ಪಬ್ಲಿಕ್ ಶಾಲೆಗಳು (ಬಿಪಿಎಸ್) ಮತ್ತು ಪಿ.ಎಂ. ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ಮಾಧ್ಯಮದ ತರಗತಿಗಳಿಗೆ ಮಕ್ಕಳ �...

