ಪಾವಗಡ ತಾಲ್ಲೂಕಿನ ಶ್ರೀರಾಮಕೃಷ್ಣ ಸೇವಾಶ್ರಮಕ್ಕೆ 5 ಜನೌಷಧಿ ಕೇಂದ್ರ ಮಂಜೂರು: ಕೇಂದ್ರ ಸಚಿವ ಅನಂತ್ ಕುಮಾರ್
- August 26, 2018
- 0 Likes
ಬೆಂಗಳೂರು: ರಾಜ್ಯದ ಅತಿ ಹಿಂದುಳಿದ ತಾಲ್ಲೂಕಿನಲ್ಲಿ ಒಂದಾಗಿರುವ ಪಾವಗಡದಲ್ಲಿ ಕುಷ್ಟರೋಗಿಗಳು ಹಾಗೂ ಅಲ್ಲಿನ ಜನರಿಗೆ ವೈದ್ಯಕೀಯ ಸೌಲಭ್ಯ ನೀಡುತ್ತಿರುವ ಶ್ರೀರಾಮಕೃಷ್ಣ ಸೇವಾಶ್...

