ಭಾರಿ ಮಳೆ ಮುನ್ಸೂಚನೆ:ಕೊಡಗು,ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ
- June 12, 2025
- 0 Likes
ಮಡಿಕೇರಿ:ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಭಾರಿ ಮಳೆಯಾಗುತ್ತಿದೆ. ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಕೊಡಗು ಮತ್ತು ಉಡುಪಿ ಜಿಲ್ಲ...
ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಂಡ ಸಚಿವ ಡಾ. ನಾರಾಯಣಗೌಡ
- October 17, 2021
- 2 Likes
ಕೊಡಗು, ಅ. 17: ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಡಾ.ನಾರಾಯಣ ಗೌಡ ಅವರು ಕಣ್ತುಂಬಿಕೊಂಡರು. ಮ...
ಕೊಡಗು ಅನಾಹುತಕ್ಕ ರಾಜ್ಯ ಸರಕಾರದ ನಿರ್ಲಕ್ಷ್ಯ ಕಾರಣ: ಶ್ರೀರಾಮುಲು
- August 24, 2018
- 0 Likes
ಗದಗ:ಸರಕಾರ ಎಚ್ಚೆತ್ತುಕೊಂಡಿದ್ರೆ ಕೊಡಗು ಜನ್ರ ಪ್ರಾಣಹಾನಿ ತಡೆಯ ಬಹುದಿತ್ತು,ಸರಕಾರದ ನಿರ್ಲಕ್ಷ್ಯದಿಂದ ಪ್ರಾಣಹಾನಿ ,ಪ್ರಾಣಿಗಳ ಹಾನಿ,ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದೆ ಎಂದು ಮ...
ಕೊಡಗು ಮರು ನಿರ್ಮಾಣಕ್ಕೆ ಸರಕಾರ ಬದ್ದ: ಡಿಸಿಎಂ
- August 24, 2018
- 0 Likes
ಬೆಂಗಳೂರು:ಕೊಡಗು ಮರುನಿರ್ಮಾಣಕ್ಕೆ ರಾಜ್ಯ ಸರಕಾರ ಬದ್ಧವಿದೆ. ಅಲ್ಲಿನ ಅನಾಹುತ, ಹಾನಿ ಬಗ್ಗೆ ಆದ್ಯತೆ ಮೇಲೆ ಸರಿ ಮಾಡಲಾಗುವುದು ಎಂದು ಡಿಸಿಎಂ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸ�...
ಪ್ರಧಾನಿ ಕೊಡಗಿನ ವೈಮಾನಿಕ ಸಮೀಕ್ಷೆ ನಡೆಸಲಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
- August 20, 2018
- 0 Likes
ಕೊಡಗು:ಮಳೆಹಾನಿಯಿಂದ ಉಂಟಾಗಿರುವ ನಷ್ಟವನ್ನು ಅಂದಾಜಿಸಿದ ಬಳಿಕ ಕೇಂದ್ರ ಸರಕಾರದಿಂದ ಧನಸಹಾಯಕ್ಕೆ ಮನವಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಕೊ...
ಕೊಡಗು ಪ್ರವಾಹದಿಂದ ಏಷ್ಟೇಲ್ಲಾ ಹಾನಿಯಾಗಿದೆ: ಸಿಎಂ ಮಾಹಿತಿ
- August 20, 2018
- 0 Likes
ಕೊಡಗು: ಶತಮಾನದ ಮಹಾಮಳೆಗೆ ಹಲವು ಪ್ರದೇಶಗಳಲ್ಲಿ ಭೂ ಕುಸಿತ ಉಂಟಾಗಿದ್ದು , 12 ಜನ ಮೃತಪಟ್ಟಿದ್ದಾರೆ. ಸುಮಾರು 845 ಮನೆಗಳು ಪೂರ್ಣ ಹಾನಿಗೊಳಗಾಗಿದ್ದು, 773 ಭಾಗಶ: ಹಾನಿಯಾಗಿದೆ. 123 ಕಿ.ಮೀ. ರ�...
ಸಂತ್ರಸ್ತರಿಗೆ ವಸತಿ ಕಲ್ಪಿಸಲು ಜಾಗ ಗುರ್ತಿಸಿ: ಸಿಎಂ ಸೂಚನೆ
- August 20, 2018
- 0 Likes
ಮಡಿಕೇರಿ: ಪ್ರಕೃತಿ ವಿಕೋಪಕ್ಕೆ ಒಳಗಾಗಿರುವ ಸಂತ್ರಸ್ಥರಿಗೆ ತಕ್ಷಣವೇ ವಸತಿ ಕಲ್ಪಿಸಲು ಪ್ರಥಮ ಆದ್ಯತೆಯಲ್ಲಿ ಸರ್ಕಾರಿ ಭೂಮಿ ಗುರ್ತಿಸುವಂತೆ ಜಿಲ್ಲಾಧಿಕಾರಿಯವರಿಗೆ ಮುಖ್ಯಮಂತ�...
ಕೊಡಗಿನಲ್ಲಿ ಭೂಕಂಪವಾಗುತ್ತದೆ ಎಂಬುದು ಕೇವಲ ವಂದತಿ: ಸಿಎಂ
- August 18, 2018
- 0 Likes
ಮಡಿಕೇರಿ: ಮಹಾ ಮಳೆಯಿಂದ ತತ್ತರಿಸಿರುವ ಕೊಡಗಿನ ಜನತೆಗೆ ಇದೀಗ ಜಿಲ್ಲೆಯಲ್ಲಿ ಭೂಕಂಪ ಸಂಭವಿಸುತ್ತದೆ ಎನ್ನುವ ಸುಳ್ಳು ಸುದ್ದಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೊಡಗಿನಲ್ಲಿ ಭೂಕ�...
ಕೊಡಗಿನಲ್ಲಿ ನಾಳೆಯೂ ಮುಖ್ಯಮಂತ್ರಿಗಳ ಪ್ರವಾಸ!
- August 18, 2018
- 0 Likes
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆಯ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಪ್ರವಾಸ ರದ್ದು ಪಡಿಸಿದ್ದು, ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮುಂದುವರೆಸಲಿದ್�...
ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಕುಮಾರಸ್ವಾಮಿ!
- August 18, 2018
- 0 Likes
ಕೊಡಗು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಅತಿವೃಷ್ಟಿ ಯಿಂದಾಗಿ ಸಂಭವಿಸಿದ ಹಾನಿಯ ಕುರಿತು ವೈಮಾನಿಕ ಸಮೀಕ್ಷೆ ನಡೆಸಿದರು. ಅಧಿಕಾರಿಗಳ ...

