ಕೊರೋನ ವಿರುದ್ಧ ಜಾಗೃತಿ ಮೂಡಿಸುವ ’ಬದಲಾಗು ನೀನು, ಬದಲಾಯಿಸು ನೀನು’ ದೃಶ್ಯರೂಪಕ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ
- June 5, 2020
- 0 Likes
ಬೆಂಗಳೂರು – ಜೂನ್ 5, 2020: ಕೊರೋನ ವಿರುದ್ಧದ ಹೋರಾಟದಲ್ಲಿ ಹಲವು ವಿಶಿಷ್ಟ ಪ್ರಯತ್ನಗಳನ್ನು ನಡೆಸಿರುವ ಕರ್ನಾಟಕ ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ. ಕೊರೋನ ವಿರುದ್ಧ ಜನ�...

