ವಸತಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ, ನಿರ್ವಹಣೆಗೆ 1365 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆಗೆ ಅನುಮೋದನೆ : ಗೋವಿಂದ ಎಂ ಕಾರಜೋಳ
- June 26, 2020
- 0 Likes
ಬೆಂಗಳೂರು. ಜೂ. 26: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ ಗುಣಾತ್ಮಕ ಶಿಕ್ಷಣ, ಉತ್ತಮ ನಿರ್ವಹಣೆ, ಕಟ್ಟಡಗಳ ನಿರ್ಮಾಣ ಸೇರಿದಂತೆ ವಿದ್ಯಾರ್ಥಿಗಳ ಶ್ರೇಯ�...

