ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
- October 12, 2018
- 0 Likes
ಬೆಂಗಳೂರು: ಕೃಷಿ , ತೋಟಗಾರಿಕೆ, ಲೋಕೋಪಯೋಗಿ ಹಾಗೂ ಪಶುಸಂಗೋಪನೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಚರ್ಚಿಸಲಾಯಿತು. ಇಲಾಖೆಗಳಲ್ಲಿ ಖಾಲಿ ಇರುವ ಹುದ್ದ...

