ಪ್ರಾಣ ಹಾನಿ ತಪ್ಪಿಸಲು ಗರಿಷ್ಠ ಆದ್ಯತೆ ನೀಡಿ: ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ
- May 30, 2025
- 0 Likes
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ,ಈ ಸಂಬಂಧ ಎಲ್ಲಾ ರೀತಿಯ ಮುನ್ನೆಚ್ಚರಿಕಾ ...

