ಇವಿಎಂಗೆ ಗುಡ್ ಬೈ,ಬ್ಯಾಲೆಟ್ ಗೆ ಹಾಯ್ ಹಾಯ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
- February 6, 2026
- 0 Likes
ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲಾ ಗ್ರಾಮ ಪಂಚಾಯತಿ, ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ (ಮತಪತ್ರ) ಮೂಲಕ ನಡೆಸುವ ಮಹತ್ವದ �...

