ಗೋಹತ್ಯೆ ಮಹಾಪಾಪ, ಗೋಹತ್ಯೆ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಾಗೃತಿ ಆಂದೋಲನ : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
- August 30, 2020
- 0 Likes
ಚಿಕ್ಕಬಳ್ಳಾಪುರ, ಆಗಸ್ಟ್ 30:ಮನೆ ಸದಸ್ಯನಂತಿರುವ ಗೋವನ್ನು ಹತ್ಯೆ ಮಾಡುವುದು ಮಹಾಪಾಪ. ಗೋಹತ್ಯೆ ನಿಷೇಧಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಜಾ�...

